Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಜಿ ಆಯುಷ್ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ಕೊನೆಯ ದಿನ: ಕೆಇಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಿಜಿ ಆಯುಷ್ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ಕೊನೆಯ ದಿನ: ಕೆಇಎ

Bengaluru City

ಪಿಜಿ ಆಯುಷ್ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ಕೊನೆಯ ದಿನ: ಕೆಇಎ

Public TV
Last updated: November 8, 2025 11:16 am
Public TV
Share
1 Min Read
kea
SHARE

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಕೋರ್ಸುಗಳ (PG AYUSH course) ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ((AIAPGET 2025) ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂಜೆ 4 ರೊಳಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ನೋಂದಣಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 2,000 ಇದ್ದು (ರೂ 1,000 ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ), ಇದನ್ನು ನ.10ರ ಸಂಜೆ 6 ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ವೇಳಾಪಟ್ಟಿ, ದಾಖಲಾತಿ ಪರಿಶೀಲನೆ, ಸಲ್ಲಿಸಬೇಕಾದ ಮೂಲ ದಾಖಲಾತಿಗಳು ಮತ್ತಿತರ ಮಾಹಿತಿಯನ್ನು http://kea.kar.nic.in ನಲ್ಲಿ ಗಮನಿಸಬಹುದು. ಎಐಎಪಿಜಿಇಟಿ-25ರ ಮಾಹಿತಿ ಪುಸ್ತಕದಲ್ಲಿ ನೀಡಿರುವ ಅರ್ಹತಾ ಷರತ್ತುಗಳು ಹಾಗೂ ಇನ್ನಿತರ ಮಾಹಿತಿಯನ್ನೂ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ.‌ ಇದನ್ನೂ ಓದಿ: ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

TAGGED:AIAPGETbengaluruKEAPG AYUSH course
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
8 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
8 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
8 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
9 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
10 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?