Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

Latest

ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

Public TV
Last updated: December 10, 2021 1:05 am
Public TV
Share
1 Min Read
subramanian swamy 7591
SHARE

ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ಏನಾಯ್ತು? ಎಂಬ ಬಗ್ಗೆ ನಿಖರ ಕಾರಣ ಗೊತ್ತಿಲ್ಲ. ಆದರೆ ಪ್ರವಾಸಿಗರು ಮೊಬೈಲ್‍ನಲ್ಲಿ ಸೆರೆ ಹಿಡಿದಿರುವ ಹೆಲಿಕಾಪ್ಟರ್‌ನ ಕೊನೆಯ ದೃಶ್ಯಗಳ ಪ್ರಕಾರ, ಅಲ್ಲಿ ದಿಢೀರ್ ಎಂದು ದಟ್ಟ ಮಂಜು ಆವರಿಸೋದು ಕಂಡು ಬರುತ್ತದೆ. ಈ ವೀಡಿಯೋ ಅಸಲಿಯತ್ತಿನ ಬಗ್ಗೆಯೇ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

BIPIN RAWATH 1

ಇದೀಗ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಕೆಳಮಟ್ಟದಲ್ಲಿ ಹಾರುತ್ತಿದ್ದ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಕಾಣದಂತಾಗುತ್ತದೆ ಅದೇ ಕ್ಷಣಗಳಲ್ಲಿ ದೊಡ್ಡ ಸದ್ದು ಕೇಳಿಬರುತ್ತದೆ. ಬ್ಲಾಸ್ಟ್ ಆಯ್ತಾ ಎಂದು ಪ್ರವಾಸಿಗರು ಮಾತನಾಡಿಕೊಳ್ಳುವುದು ಆ 16 ಸೆಕೆಂಡ್‍ಗಳ ವೀಡಿಯೋದಲ್ಲಿ ಸೆರೆ ಆಗಿದೆ. ಆದರೆ ಈ ವಿಡಿಯೋ ಅಸಲಿಯತ್ತಿನ ಬಗ್ಗೆಯೇ ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧರಿಗೆ ದೆಹಲಿಯಲ್ಲಿ ಗೌರವ ನಮನ

ಈ ನಡುವೆ ಹೆಲಿಕಾಪ್ಟರ್‌ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರೇ 11 ಸೇನಾಧಿಕಾರಿಗಳ ಪಾರ್ಥಿವ ಶರೀರಗಳನ್ನು ಇಂದು ದೆಹಲಿಯ ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದ್ದು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

ಶುಕ್ರವಾರ ಏನೇನು?
ಬೆಳಗ್ಗೆ 11ಕ್ಕೆ ಕಾಮರಾಜ್ ಮಾರ್ಗ್ ನಿವಾಸದಲ್ಲಿ ರಾವತ್ ದಂಪತಿ ಭೌತಿಕ ಕಾರ್ಯಗಳು ನಡೆಯಲಿದೆ. ಮೂರು ಸೇನಾ ಪಡೆಗಳ ಬ್ಯಾಂಡ್ ಜೊತೆಗೆ ಮೆರವಣಿಗೆ ನಡೆಯುತ್ತದೆ. ರಾವತ್‍ಗೆ ನಮನ ಸಲ್ಲಿಸಲು ಬಂಧು ಬಾಂಧವರಿಗೆ ಮಧ್ಯಾಹ್ನ 2ರವರೆಗೂ ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಕಾಮರಾಜ್ ಮಾರ್ಗ್‍ನಿಂದ ಬ್ರಾರ್ ವೃತ್ತದ ಸ್ಮಶಾನದವರೆಗೂ ರಾವತ್‌ ದಂಪತಿಯ ಮೆರವಣಿಗೆ ನಡೆಯಲಿದೆ. ಸಂಜೆ 4 ಗಂಟೆ – ಧೌಲಾಖಾನ್‍ನ ಬ್ರಾರ್ ಕ್ರಿಮೆಟೋರಿಯಂನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಸಿಡಿಎಸ್ ದಂಪತಿ ಅಂತ್ಯಕ್ರಿಯೆ ಮಾಡಲಾಗುತ್ತದೆ. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

ಉಳಿದ ಹುತಾತ್ಮರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಕಳುಹಿಸಲಾಗುತ್ತದೆ. ನಾಳೆ ಅಥವಾ ನಾಡಿದ್ದು ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆಗಳು ನಡೆಯಲಿದೆ.

TAGGED:Bipin Rawatchoppersubramanian swamyಬಿಪಿನ್ ರಾವತ್ಸುಬ್ರಹ್ಮಣ್ಯನ್ ಸ್ವಾಮಿಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
13 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
39 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?