Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು

Court

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು

Public TV
Last updated: January 13, 2026 7:51 pm
Public TV
Share
1 Min Read
supreme Court 1
SHARE

ನವದೆಹಲಿ: ಭ್ರಷ್ಟಾಚಾರ ನಿಯಂತ್ರಣ (ಪಿಸಿ) ಕಾಯಿದೆಯ ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಕುರಿತು ಸುಪ್ರೀಂ ಕೋರ್ಟ್ (Supreme Court) ವಿಭಜಿತ ತೀರ್ಪು ನೀಡಿದೆ. ಈ ನಿಬಂಧನೆಯು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸುತ್ತದೆ.

2018ರಲ್ಲಿ ಜಾರಿಗೆ ತರಲಾದ ಈ ನಿಬಂಧನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ‌. ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಭಿನ್ನ ತೀರ್ಪು ನೀಡಿತು. ವಿಭಜಿತ ತೀರ್ಪಿನ ಕಾರಣದಿಂದಾಗಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗೆ ಕಳುಹಿಸಿ, ಸೂಕ್ತ ದೊಡ್ಡ ಪೀಠಕ್ಕೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಪತ್ತೆ; ಡಿಜಿಎಂಓ‌ಗಳ ಸಭೆಯಲ್ಲಿ ಪಾಕ್‌ಗೆ ಖಡಕ್ ಎಚ್ಚರಿಕೆ

ಸೆಕ್ಷನ್ 17A ಅಸಾಂವಿಧಾನಿಕ ಮತ್ತು ಅನ್ಯಾಯಯುತ ಎಂದು ನ್ಯಾ. ಬಿವಿ ನಾಗರತ್ನ ಘೋಷಿಸಿದರು. ಇದು ಕಾಯಿದೆಯ ಉದ್ದೇಶಕ್ಕೆ ವಿರುದ್ಧವಾಗಿದ್ದು, ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವ ಪ್ರಯತ್ನವೆಂದು ಹೇಳಿದರು. ಮುಂಚಿನ ತನಿಖೆಯನ್ನು ತಡೆಯುತ್ತದೆ, ದೂರುಗಳನ್ನು ತಿರಸ್ಕರಿಸುವಂತೆ ಮಾಡುತ್ತದೆ ಮತ್ತು ಭ್ರಷ್ಟಾಚಾರ ನಿಯಂತ್ರಣವನ್ನು ದುರ್ಬಲಗೊಳಿಸುತ್ತದೆ. ಫ್ರಿವಲಸ್ ದೂರುಗಳನ್ನು ಸೆಕ್ಷನ್ 19ರಡಿ ನಿಭಾಯಿಸಬಹುದು. ಆದರೆ ತನಿಖೆಯನ್ನೇ ತಡೆಯುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಇದಕ್ಕೆ ಭಿನ್ನ ತೀರ್ಪು ನೀಡಿದ ನ್ಯಾ. ಕೆ.ವಿ. ವಿಶ್ವನಾಥನ್, ಸೆಕ್ಷನ್ 17A ಸಾಂವಿಧಾನಿಕವಾಗಿ ಮಾನ್ಯ ಎಂದು ಹೇಳಿದರು‌. ಇದು ಪ್ರಾಮಾಣಿಕ ಅಧಿಕಾರಿಗಳನ್ನು ರಕ್ಷಿಸುವ ಸ್ಕ್ರೀನಿಂಗ್ ವ್ಯವಸ್ಥೆಯಾಗಿದ್ದು, ದುರ್ಬಳಕೆಯ ಸಾಧ್ಯತೆಯನ್ನು ಆಧರಿಸಿ ಅಸಿಂಧುಗೊಳಿಸುವುದು ಸರಿಯಲ್ಲ ಎಂದರು. ಸಾಮಾಜಿಕ ಮಾಧ್ಯಮ ಯುಗದಲ್ಲಿ ಅಧಿಕಾರಿಗಳ ಮಾನಹಾನಿ ತಪ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಸರ್ಕಾರದ ಅನುಮತಿಗೆ ಬದಲು ದೂರುಗಳನ್ನು ಲೋಕಪಾಲ್ ಅಥವಾ ಲೋಕಾಯುಕ್ತಕ್ಕೆ ಕಳುಹಿಸಿ, ಸ್ವತಂತ್ರ ತನಿಖೆ ಮಾಡುವಂತೆ ಸೂಚಿಸಿದರು. ಇದನ್ನೂ ಓದಿ: 10 ನಿಮಿಷದಲ್ಲಿ ಡೆಲಿವರಿ ಭರವಸೆಗೆ ಬ್ರೇಕ್ ಹಾಕಿದ ಕೇಂದ್ರ; ಜಾಹೀರಾತು ನಿಲ್ಲಿಸುವ ಭರವಸೆ ನೀಡಿದ ಝೆಪ್ಟೋ, ಸ್ವಿಗ್ಗಿ, ಜೊಮ್ಯಾಟೊ, ಬ್ಲಿಂಕಿಟ್‌

TAGGED:Public ServantsSupreme Courtಜನಪ್ರತಿನಿಧಿಗಳುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
3 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
35 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?