Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

Crime

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

Public TV
Last updated: March 6, 2023 11:31 am
Public TV
Share
1 Min Read
CRIMINAL ARREST
SHARE

ನವದೆಹಲಿ: ಪೊಲೀಸರು ಹಾಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ (Lawrence bishnoi gang) ಸಹಚರನ ನಡುವೆ ಗುಂಡಿನ ಚಕಮುಕಿ ನಡೆದ ಘಟನೆ ದೆಹಲಿಯ (Delhi) ಕುತುಬ್ ಮಿನಾರ್ ಮೆಟ್ರೋ ನಿಲ್ದಾಣದ (Qutub Minar metro station) ಬಳಿ ನಡೆದಿದೆ.

ಹರಿಯಾಣದ (Haryana) ಜಜ್ಜರ್‍ನ ನಿರಜ್ ಅಲಿಯಾಸ್ ಕತಿಯಾ (30) ಪೊಲೀಸರ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಪ್ರತಿಯಾಗಿ ಪೊಲೀಸರು ಆತ್ಮರಕ್ಷಣೆಗಾಗಿ (Self defence) ಎರಡು ಬಾರಿ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

crime

ಆರೋಪಿಯ ಮೇಲೆ ಕೊಲೆ, ಅಪಹರಣ, ದರೋಡೆ ಸೇರಿದಂತೆ 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿದ್ದು, ತಲೆಮರೆಸಿಕೊಂಡಿದ್ದ. ಭಾನುವಾರ ಮುಂಜಾನೆ 3 ಗಂಟೆಗೆ ಆರೋಪಿ ಮೆಟ್ರೋ ನಿಲ್ದಾಣದ ಬಳಿ ಬರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

ಬಂಧಿತನಿಂದ ಅರೆ ಸ್ವಯಂ ಚಾಲಿತ ಪಿಸ್ತೂಲ್ (Semi automatic pistol) ಹಾಗೂ ಎರಡು ಕಾಟ್ರಿಡ್ಜ್‌ಗಳನ್ನು (Cartridges) ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡೆಲಿವರಿಯಾದ ತಕ್ಷಣ ಹೆಣ್ಣು ಶಿಶುವನ್ನು ಕೊಂದ 15ರ ಬಾಲಕಿ

TAGGED:CartridgesLawrence Bishnoi gangQutub Minar metro stationSemi automatic pistolಅರೆ ಸ್ವಯಂ ಚಾಲಿತ ಪಿಸ್ತೂಲ್ಕುತುಬ್ ಮಿನಾರ್ ಮೆಟ್ರೋ ನಿಲ್ದಾಣನವದೆಹಲಿಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಹರಿಯಾಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
4 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
4 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
4 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
4 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
5 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?