Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುವರ್ಣ ಸೌಧದ ಬ್ಯಾರಿಕೇಡ್‌ ಎಸೆದು ದ್ವಾರದ ಮೇಲೆ ಹತ್ತಿ ವಕೀಲರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸುವರ್ಣ ಸೌಧದ ಬ್ಯಾರಿಕೇಡ್‌ ಎಸೆದು ದ್ವಾರದ ಮೇಲೆ ಹತ್ತಿ ವಕೀಲರ ಪ್ರತಿಭಟನೆ

Belgaum

ಸುವರ್ಣ ಸೌಧದ ಬ್ಯಾರಿಕೇಡ್‌ ಎಸೆದು ದ್ವಾರದ ಮೇಲೆ ಹತ್ತಿ ವಕೀಲರ ಪ್ರತಿಭಟನೆ

Public TV
Last updated: December 27, 2022 5:11 pm
Public TV
Share
1 Min Read
Lawyers Protest Outside Suvarna Soudha In Belagavi 1
SHARE

ಬೆಳಗಾವಿ: ಬ್ಯಾರಿಕೇಡ್‌ ಎಸೆದು, ಮುಖ್ಯ ದ್ವಾರದ ಮೇಲೆ ವಕೀಲರು ಹತ್ತಿ ಪ್ರತಿಭಟನೆ(Lawyers Protest) ನಡೆಸಿ ಹೈಡ್ರಾಮಾ ಮಾಡಿದ ಘಟನೆ ಸುವರ್ಣ ಸೌಧದ( Suvarna Soudha) ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ವಕೀಲರು ಇಂದು ನೇರವಾಗಿ ಸುವರ್ಣ ಸೌಧ ಒಳಗಡೆ ಪ್ರವೇಶಿಸಲು ಮುಂದಾಗಿದ್ದಾರೆ.

ಸುವರ್ಣ ಸೌಧ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ವಕೀಲರನ್ನು ತಡೆದಿದ್ದಾರೆ. ಈ ವೇಳೆ ಕೆಲ ವಕೀಲರು ದ್ವಾರದ ಮೇಲೆ ಹತ್ತಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ಸ್ಪೆಷಲ್ ಮಾಸ್ಕ್ ರಿಲೀಸ್ – ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು: ಆರ್.ಅಶೋಕ್

Lawyers Protest Outside Suvarna Soudha In Belagavi 2

ವಕೀಲರು ನುಗ್ಗುತ್ತಿದ್ದ ಹಿನ್ನೆಲೆಯಲ್ಲಿ ಸುವರ್ಣ ಸೌಧದ 4 ದ್ವಾರಗಳನ್ನು ಪೊಲೀಸರು ಬಂದ್‌ ಮಾಡಿದ್ದರು. ಅಗತ್ಯವಿದ್ದವರಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಿದ್ದರು.

ಮುಖ್ಯದ್ವಾರದಲ್ಲಿ ಪ್ರತಿಭಟನಾನಿರತ ವಕೀಲರ ಮನವಿ ಸ್ವೀಕರಿಸಿ ಮಾತನಾಡಿದ ಕಂದಾಯ ಸಚಿವ ಅಶೋಕ್‌, ಜನವರಿಯಲ್ಲಿ ಜಂಟಿ ಅಧಿವೇಶನ ನಡೆಯಲಿದ್ದು ಈ ವೇಳೆ ಸಾಧಕ ಬಾಧಕ ಚರ್ಚಿಸಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ವಕೀಲರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನ್ಯಾಯ ಇದೆ. ಅವರಿಗೆ ರಕ್ಷಣೆ ಕೊಡಬೇಕು ಎಂದು ನನಗೂ ಅನಿಸಿದೆ. ಈ ಕುರಿತು ಸಿಎಂ ಬೊಮ್ಮಾಯಿ‌ ಜೊತೆಗೆ ಮಾತನಾಡಿದ್ದು ಅವರಿಗೆ ರಕ್ಷಣೆ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಕೀಲರಿಗೆ ಕೊಲೆ ಬೆದರಿಕೆ ಆಗಲಿ, ಹಲ್ಲೆ ಆಗಲಿ‌ ಮೊದಲಾದವುಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಸಚಿವ ಅಶೋಕ್‌ ಅವರು ಭರವಸೆ ನೀಡಿದ ಬಳಿಕ ವಕೀಲರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

Live Tv
[brid partner=56869869 player=32851 video=960834 autoplay=true]

TAGGED:ashokLawyers ProtestSuvarna Soudhaಬೆಳಗಾವಿವಕೀಲರ ಪ್ರತಿಭಟನೆಸುವರ್ಣ ಸೌಧ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
23 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
31 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
55 minutes ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
1 hour ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
2 hours ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?