Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

Bengaluru City

ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

Public TV
Last updated: March 12, 2026 3:29 pm
Public TV
Share
3 Min Read
Laxmi Hebbalkar Cricket
SHARE

– ನಮಗೆ ನಾವೇ ಗುರು ಎಂದ ಸಚಿವೆ

ಬೆಂಗಳೂರು: ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರು ಬ್ಯಾಟಿಂಗ್, ಬೌಲಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಕ್ರಮ: ಬೋಸರಾಜು

Laxmi Hebbalkar Womens Day Cricket

ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು, ನಾನು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತೇನೆ. ಕಳೆದ 25 ವರ್ಷಗಳಿಂದ ನಿರಂತರವಾಗಿ ಯೋಗ, ಏರೋಬಿಕ್ಸ್ ಮಾಡಿಕೊಂಡು ಬರುತ್ತಿದ್ದೇನೆ. ನಾನು ಇದುವರೆಗೂ 19 ಯೋಗ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಈ ಪೈಕಿ ರಾಮದೇವ್ ಬಾಬಾ ಅವರ 11 ಯೋಗ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಬಲವಾದ ವಿರೋಧ ಪಕ್ಷ ಅತ್ಯಗತ್ಯ: ಓಂ ಬಿರ್ಲಾ

ವಯಸ್ಸಿಗಿಂತ ಆರೋಗ್ಯವೇ ನಮಗೆ ಮುಖ್ಯ. ವಯಸ್ಸಾದಾಗ ನಮ್ಮನ್ನು ಮಕ್ಕಳು, ನೋಡಿಕೊಳ್ಳುತ್ತಾರೆ ಅಂತ ನಾವು ಕೂರಬಾರದು. ಆದರೆ ಇಂದು ಆ ದೃಷ್ಟಿಕೋನವೇ ಬದಲಾಗಿದೆ. ನಾವು ಸದೃಢವಾಗಿ ಇರುವವರೆಗೂ ನಮ್ಮನ್ನು ಎಲ್ಲರೂ ನೋಡಿಕೊಳ್ಳುತ್ತಾರೆ. ಆದರೆ, ನಾವು ಅವರಿಗೆ ಭಾರ ಆದಾಗ ನಮ್ಮನ್ನು ನೋಡಿಕೊಳ್ಳಲು ಬೇಜಾರು ಮಾಡುತ್ತಾರೆ. ಹೀಗಾಗಿ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಪಿಜಿ ವೈದ್ಯಕೀಯ ಅಂತಿಮ ಸುತ್ತು- 39 ಮಂದಿಗೆ ಸೀಟು ಹಂಚಿಕೆ: ಕೆಇಎ

ಸದಾ ಒತ್ತಡದಿಂದ ಕಾರ್ಯನಿರ್ವಹಿಸುವ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಇಂತಹ ಕ್ರೀಡಾಸ್ಪರ್ಧೆಗಳು ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ ಹಾಗೂ ಬೌದ್ಧಿಕ ಮಟ್ಟ ವೃದ್ಧಿ ಆಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದರು. ಇದನ್ನೂ ಓದಿ: ಗೆಳತಿ ಜೊತೆ ಸಂಭ್ರಮದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ – ಪಾಂಡ್ಯ ವಿರುದ್ಧ ದೂರು

Laxmi Hebbalkar Womens Day Cricket 1

* ಹೆಚ್ಚು ಸೂರ್ಯ ನಮಸ್ಕಾರ ಮಾಡಿದವರಿಗೆ ಬಹುಮಾನ:
ಕ್ರೀಡಾಕೂಟದ ವೇಳೆ ಅತಿ ಹೆಚ್ಚು ಸೂರ್ಯ ನಮಸ್ಕಾರ ಮಾಡುವ ಇಲಾಖೆಯ ಸಿಬ್ಬಂದಿಗೆ ಸಚಿವರು 25 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು. ಇದನ್ನೂ ಓದಿ: ಬೆಂಗಳೂರು | ಆಟವಾಡುತ್ತ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

* ಬ್ಯಾಟಿಂಗ್, ಬೌಲಿಂಗ್ ಮಾಡಿದ ಸಚಿವರು:
ಮಹಿಳಾ ಸಿಬ್ಬಂದಿ ವರ್ಗದವರಿಗೆ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಇಲಾಖೆಯ ಸಿಬ್ಬಂದಿಯೊಬ್ಬರನ್ನು ಬೌಲ್ಡ್ ಮಾಡುವ ಮೂಲಕ ಸಚಿವರು ಗಮನ ಸೆಳೆದರು. ಇದನ್ನೂ ಓದಿ: ದೊಡ್ಡ ರಾಜತಾಂತ್ರಿಕ ಗೆಲುವು – ಭಾರತದ ಹಡಗುಗಳ ಸಂಚಾರಕ್ಕೆ ಇರಾನ್‌ ಅನುಮತಿ

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಎಂ.ಜಿ.ಪಾಲಿ, ವಾಸಂತಿ ಉಪ್ಪಾರ್ ಸೇರಿದಂತೆ ಇಲಾಖೆಯ ಉಪ ನಿರ್ದೇಶಕರು, ಸಿಡಿಪಿಒಗಳು ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

TAGGED:bengalurucongresscricketinternational womens daylaxmi hebbalkarಕಾಂಗ್ರೆಸ್ಕ್ರಿಕೆಟ್ಬೆಂಗಳೂರುಮಹಿಳಾ ದಿನಾಚರಣೆಲಕ್ಷ್ಮೀ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
12 minutes ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
33 minutes ago
Karwar Suicide
Court

ಯುವತಿ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು

Public TV
By Public TV
38 minutes ago
IQBAL HUSSAIN 1
Districts

ರಾಜ್ಯ ಬಜೆಟ್‌ ಬಗ್ಗೆ ʻಕೈʼ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ

Public TV
By Public TV
46 minutes ago
Ramanagara Cylinder Theft Arrest
Crime

ಬಿಡದಿ ಪೊಲೀಸರ ಕಾರ್ಯಾಚರಣೆ – ಇಬ್ಬರು ಗ್ಯಾಸ್ ಕಳ್ಳರ ಬಂಧನ, 8 ಸಿಲಿಂಡರ್ ವಶಕ್ಕೆ

Public TV
By Public TV
59 minutes ago
Tata Sierra
Automobile

1 ಲಕ್ಷ ದಾಟಿತು ಸಿಯೆರಾ ಬುಕ್ಕಿಂಗ್‌ – ಉತ್ಪಾದನೆ ಹೆಚ್ಚಿಸಿದ ಟಾಟಾ ಮೋಟಾರ್ಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?