Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ

Bollywood

ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ

Public TV
Last updated: January 6, 2024 1:51 pm
Public TV
Share
2 Min Read
jacqueline 1
SHARE

ಬಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ಕುರಿತಾಗಿ ತಿಂಗಳಿಗೆ ಎರಡ್ಮೂರಾದರೂ ಸುದ್ದಿ ಹೊರ ಬರುತ್ತಿವೆ. ಅವು ಎಷ್ಟರ ಮಟ್ಟಿಗೆ ಸತ್ಯವೋ ಗೊತ್ತಿಲ್ಲ. ಆದರೂ, ಸುದ್ದಿ ಆಗುತ್ತಲೇ ಇವೆ. ಈ ಬಾರಿ ಸುಕೇಶ್ ಚಂದ್ರಶೇಖರ್, ಗೆಳತಿ ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ (Video) ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳಿಂದ ಜಾಕ್ವೆಲಿನ್ ಮತ್ತು ಸುಕೇಶ್ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ.

Jacqueline Fernandes

ಈ ಹಿಂದೆ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರು. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದರು. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದರು.

jacqueline fernandez sukesh chandrashekhar

ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

Jacqueline Fernandez 1

ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

jacqueline fernandez 1

ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

 

ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

TAGGED:Jacqueline FernandezSukesh Chandrasekharvideoಜಾಕ್ವೆಲಿನ್ ಫರ್ನಾಂಡಿಸ್ವಿಡಿಯೋಸುಕೇಶ್ ಚಂದ್ರಶೇಖರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
40 minutes ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
40 minutes ago
Vijayapura Bus Fire
Crime

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್ಸಿಗೆ ಡಿಕ್ಕಿ ಹೊಡೆದು ಸೂಸೈಡ್ – ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ KSRTC

Public TV
By Public TV
1 hour ago
ABVP Protest
Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
By Public TV
2 hours ago
belthangady bus door
Dakshina Kannada

ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Public TV
By Public TV
2 hours ago
Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?