Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bengaluru City

ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Public TV
Last updated: October 3, 2025 8:25 pm
Public TV
Share
2 Min Read
TJS George
SHARE

ಬೆಂಗಳೂರು: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್ (97) ಬೆಂಗಳೂರಿನಲ್ಲಿ ನಿಧನರಾದರು. ಕೇರಳದಲ್ಲಿ ಜನಿಸಿ, ಮುಂಬೈನಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಜಾರ್ಜ್‌ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಇಂದು ಸಂಜೆ ಬೆಂಗಳೂರಿನ  ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾದರು.

ತಯ್ಯಿಲ್ ಜೇಕಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದ ಇವರು ನಂತರ ಮುಂಬೈನ ಫ್ರೀ ಪ್ರೆಸ್ ಜರ್ನಲ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.

ದಶಕಗಳ ಕಾಲ ಅವರು ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್, ದಿ ಸರ್ಚ್‌ಲೈಟ್, ಫಾರ್ ಈಸ್ಟರ್ನ್ ಎಕನಾಮಿಕ್ ರಿವ್ಯೂಗಳಿಗೆ ಬರೆದಿದ್ದರು. ಹಾಂಗ್ ಕಾಂಗ್‌ನಲ್ಲಿ ಏಷ್ಯಾವೀಕ್‌ನ ಸ್ಥಾಪಕ ಸಂಪಾದಕರಾದರು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕೀಯ ಸಲಹೆಗಾರರಾಗಿ ಜಾರ್ಜ್ ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಪ್ತಾಹಿಕ ಅಂಕಣ ‘ಪಾಯಿಂಟ್ ಆಫ್ ವ್ಯೂ‘ 25 ವರ್ಷಗಳ ಕಾಲ ಬರೆದಿದ್ದರು. ಜೂನ್ 2022 ರಲ್ಲಿ ಕೊನೆಯ ಬಾರಿ ಬರೆದು ತಮ್ಮ ಅಂಕಣ ಬರಹಕ್ಕೆ ಪೂರ್ಣ ವಿರಾಮ ಹಾಕಿದರು.‌ ಜಾರ್ಜ್‌ ಅವರ ಪಾಯಿಂಟ್‌ ಆಫ್‌ ವ್ಯೂ ಕನ್ನಡಪ್ರಭದಲ್ಲಿ ‘ನೇರಮಾತು’ ಹೆಸರಿನಲ್ಲಿ ಪ್ರಕಟವಾಗುತ್ತಿತ್ತು.  ಇದನ್ನೂ ಓದಿ:  ಮೈಸೂರು ದಸರಾ | ಸಿಎಂ ಜೊತೆ ತೆರೆದ ಜೀಪಿನಲ್ಲಿ ಮಹದೇವಪ್ಪ ಮೊಮ್ಮೊಗನ ಪ್ರಯಾಣ

1,300 ವಾರಗಳ ಕಾಲ ನಿರಂತರ ಅಂಕಣ ಬರೆದಿದ್ದ ಇವರು ನೂರಾರು ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು.  ಸಾಹಿತ್ಯ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 2011 ರಲ್ಲಿ ಕೇಂದ್ರ ಸರ್ಕಾರ ಇವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು.

Saddened by the passing of veteran journalist, editor & author T J S George.

With his sharp pen and uncompromising voice, he enriched Indian journalism for over six decades.

He was a true public intellectual who made readers think, question and engage.

My heartfelt condolences… pic.twitter.com/OA8IWilqaJ

— Siddaramaiah (@siddaramaiah) October 3, 2025

ಸಿಎಂ ಕಂಬನಿ
ಜಾರ್ಜ್‌ ಅವರು ತಮ್ಮ ಹರಿತವಾದ ಲೇಖನಿ ಮತ್ತು ರಾಜಿಯಾಗದ ಧ್ವನಿಯಿಂದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಪತ್ರಿಕೋದ್ಯಮವನ್ನು ಶ್ರೀಮಂತಗೊಳಿಸಿದ್ದರು. ಓದುಗರನ್ನು ಯೋಚಿಸುವಂತೆ, ಪ್ರಶ್ನಿಸುವಂತೆ ಮತ್ತು ತೊಡಗಿಸಿಕೊಳ್ಳುವಂತೆ ಮಾಡಿದ ನಿಜವಾದ ಸಾರ್ವಜನಿಕ ಬುದ್ಧಿಜೀವಿಯಾಗಿದ್ದರು. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಕಂಬನಿ ಮಿಡಿದಿದ್ದಾರೆ.

TAGGED:bengalurumediaTJS Georgeಕರ್ನಾಟಕಟಿಜಿಎಸ್‌ ಜಾರ್ಜ್‌ಪತ್ರಿಕೋದ್ಯಮಮಾಧ್ಯಮ
Share This Article
Facebook Whatsapp Whatsapp Telegram

Cinema news

Sushant Singh Rajput 1
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ – ಸಹೋದರಿ ಶ್ವೇತಾಸಿಂಗ್ ಗಂಭೀರ ಆರೋಪ
Crime Bollywood Cinema Latest Main Post
FotoJetKarnataka Film Chamber
ಫಿಲ್ಮ್ ಚೇಂಬರ್ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Pradeep Rangnathan
ಬಾಕ್ಸಾಫೀಸ್‌ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಡ್ಯೂಡ್ ಖ್ಯಾತಿಯ ಪ್ರದೀಪ್ ರಂಗನಾಥನ್
Cinema Latest Top Stories
666 Operation Dream Theatre
70ರ ದಶಕಕ್ಕೆ ಮರಳಿದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ
Cinema Latest Sandalwood

You Might Also Like

siddaramaiah 13
Districts

ಅಲೆಮಾರಿಗಳಿಗೆ 1% ಒಳ ಮೀಸಲಾತಿ – ಕಾನೂನು ಇಲಾಖೆ ಜೊತೆ ಚರ್ಚೆ ಮಾಡಿ ಕ್ರಮ: ಸಿಎಂ

Public TV
By Public TV
11 minutes ago
Abhishek Sharma 1
Cricket

Ind vs Aus T20I | ಅಭಿಷೇಕ್‌ ಶರ್ಮಾ ಏಕಾಂಗಿ ಹೋರಾಟ ವ್ಯರ್ಥ – ಆಸೀಸ್‌ಗೆ 4 ವಿಕೆಟ್‌ಗಳ ಜಯ, ಸರಣಿ 1-0 ಮುನ್ನಡೆ

Public TV
By Public TV
41 minutes ago
Bommai
Districts

ಕನ್ನಡಕ್ಕೆ ಕನ್ನಡಿಗರಿಂದ, ಹೊರಗಿನವರಿಂದಲೂ ಸವಾಲಿದೆ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
Modi 1
National

ರಾಷ್ಟ್ರೀಯ ಏಕತಾ ದಿನ | ಭಾರತದೊಂದಿಗೆ ಇಡೀ ಕಾಶ್ಮೀರ ಒಗ್ಗೂಡಿಸುವ ಪಟೇಲ್‌ರ ಪ್ರಯತ್ನಕ್ಕೆ ನೆಹರೂ ಅಡ್ಡಿ; ಮೋದಿ ವಾಗ್ದಾಳಿ

Public TV
By Public TV
1 hour ago
Sharan Pumpwell
Dakshina Kannada

ಮಂಗಳೂರು| ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ

Public TV
By Public TV
1 hour ago
chamarajanagara elephant
Chamarajanagar

ಚಾ.ನಗರ| ತರಕಾರಿ, ಕಬ್ಬಿಗಾಗಿ ಲಾರಿ ಸರ್ಚ್ ಮಾಡಿದ ಕಾಡಾನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
Welcome Back!

Sign in to your account

Username or Email Address
Password

Lost your password?