Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಶಾ ಭೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯುಗ ಅಂತ್ಯ: ಜೋಶಿ ಕಂಬನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಆಶಾ ಭೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯುಗ ಅಂತ್ಯ: ಜೋಶಿ ಕಂಬನಿ

Dharwad

ಆಶಾ ಭೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯುಗ ಅಂತ್ಯ: ಜೋಶಿ ಕಂಬನಿ

Public TV
Last updated: April 12, 2026 6:20 pm
Public TV
Share
1 Min Read
Pralhad Joshi 1
SHARE

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ (Playback Singer), ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯೋಗವೇ ಅಂತ್ಯಗೊಂಡಂತಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಂಬನಿ ಮಿಡಿದಿದ್ದಾರೆ.

Deeply saddened by the demise of the unparalleled singer of Indian music, Padma Vibhushan awardee Asha Bhosle ji.

With over 12,000 songs across multiple languages and a musical journey spanning 7 decades, her contribution to Indian music is truly unparalleled. Her passing marks… pic.twitter.com/OGEgxYCEqA

— Pralhad Joshi (@JoshiPralhad) April 12, 2026

ಆಶಾ ಭೋಸ್ಲೆ (Asha Bhosle) ಅವರು ಭಾರತೀಯ ಸಂಗೀತ ಲೋಕದ ಅಪ್ರತಿಮ ಹಿನ್ನೆಲೆ ಗಾಯಕಿಯಾಗಿದ್ದು, ಇವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಗಾನ ಕೋಗಿಲೆ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ ಸಚಿವರು.

Asha Bhosle 2

7 ದಶಕಗಳ ಕಾಲ ಸಂಗೀತ ಲೋಕವನ್ನಾಳಿದ ಈ ಬಹು ಭಾಷಾ ಗಾಯಕಿ, 12,000ಕ್ಕೂ ಹೆಚ್ಚು ಹಾಡುಗಳಿಗೆ ಅದ್ಭುತ ಕಂಠಸಿರಿ ಮೂಲಕ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅನನ್ಯ ಮತ್ತು ಚಿರಸ್ಮರಣೀಯ. ಅವರ ಹಾಡುಗಳು ಎಂದೆಂದಿಗೂ ಅಮರವಾಗಿ ಉಳಿಯಲಿವೆ ಎಂದು ಜೋಶಿ ಸ್ಮರಿಸಿದ್ದಾರೆ.

ಭಗವಂತ ಆಶಾ ಭೋಸ್ಲೆ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ, ಕೋಟ್ಯಂತರ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲೆಂದು ಜೋಶಿ ಪ್ರಾರ್ಥಿಸಿದ್ದಾರೆ.

TAGGED:Asha Bhosleplayback singerPralhad Joshiಆಶಾ ಭೋಂಸ್ಲೆಪ್ರಹ್ಲಾದ್ ಜೋಶಿಹಿನ್ನೆಲೆ ಗಾಯಕಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
8 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
11 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
42 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
1 hour ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?