Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನ ಪರಿಷತ್ ಚುನಾವಣೆ | ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ- ಹೆಚ್ಚು ಶಿಕ್ಷಕರ ನೋಂದಣಿಗೆ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನ ಪರಿಷತ್ ಚುನಾವಣೆ | ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ- ಹೆಚ್ಚು ಶಿಕ್ಷಕರ ನೋಂದಣಿಗೆ ನಿರ್ಧಾರ

Bengaluru City

ವಿಧಾನ ಪರಿಷತ್ ಚುನಾವಣೆ | ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ- ಹೆಚ್ಚು ಶಿಕ್ಷಕರ ನೋಂದಣಿಗೆ ನಿರ್ಧಾರ

Public TV
Last updated: November 4, 2025 6:52 pm
Public TV
Share
2 Min Read
jds flag
SHARE

ಬೆಂಗಳೂರು‌: ಮುಂಬರುವ ವಿಧಾನ ಪರಿಷತ್‌ ಪದವಿ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿ ಜೆಡಿಎಸ್ (JDS) ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ನಡೆಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಬೆಂಗಳೂರು ಶಿಕ್ಷಕರ (Bengaluru Teachers) ಕ್ಷೇತ್ರದ ಚುನಾವಣೆಯ ವಿಚಾರವಾಗಿ ಪಕ್ಷದ ಪ್ರಮುಖ ಮುಖಂಡರು, ವಿವಿಧ ಘಟಕಗಳ ಮುಖ್ಯಸ್ಥರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮುಂದಿನ ವರ್ಷ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟಾಗಿ ಕೆಲಸ ಮಾಡಬೇಕು ಹಾಗೂ ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ನೋಂದಣಿ ಮಾಡಿಸಬೇಕು ಎಂದು ರಮೇಶ್ ಗೌಡ (Ramesh Gowda) ಒತ್ತಿ ಹೇಳಿದರು.  ಇದನ್ನೂ ಓದಿ:  ಮದುವೆಗಾಗಿ ಅಲ್ಲ, ಕ್ಷೇತ್ರದ ಕೆಲಸಕ್ಕೆ ಓಡಾಡಲು ಕಾರು ಬೇಕು ಅಂತ ಕೇಳಿದ್ದೆ: ಡಿಕೆಶಿಗೆ ತೇಜಸ್ವಿ ಸೂರ್ಯ ಟಾಂಗ್

ಮೇಲ್ಮನೆಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ನಿರುದ್ಯೋಗ ಸಮಸ್ಯೆ ತೊಡೆದುಹಾಕಿ ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಮತ್ತು ಯುವನಿಧಿ ಗ್ಯಾರಂಟಿ ಸಮರ್ಪಕ ಜಾರಿಯಲ್ಲಿ ವೈಫಲ್ಯವಾಗಿದೆ ಎಂದು ಅವರು ಆರೋಪ ಮಾಡಿದರು. ಇದನ್ನೂ ಓದಿ:  ಈವರೆಗೆ ಎಷ್ಟು ಸಾಲ ವಸೂಲಾಗಿದೆ? ಲೆಕ್ಕ ನೀಡುವಂತೆ ಬ್ಯಾಂಕ್‌ಗಳ ವಿರುದ್ಧ ಹೈಕೋರ್ಟ್‌ಗೆ ಮಲ್ಯ ಅರ್ಜಿ

ಈ ವಿಷಯಗಳನ್ನು ಇಟ್ಟುಕೊಂಡು ನಾವು ಶಿಕ್ಷಕರನ್ನು ಸಂಘಟಿಸಬೇಕು. ಅವರ ಸಂಕಷ್ಟಗಳನ್ನು ಈಡೇರಿಸಲು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಹಾಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಕೊಡುಗೆಗಳನ್ನು ಶಿಕ್ಷಕರಿಗೆ ತಿಳಿಸಬೇಕು ಎಂದು ರಮೇಶ್ ಗೌಡ ಹೇಳಿದರು.

ಈ ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ, ಶಾಸಕರಾದ ಜವರಾಯಿ ಗೌಡ , ಟಿ.ಎ. ಶರವಣ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಪಕ್ಷದ ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಹಾಗೂ ಇನ್ನಿತರ ಮುಖಂಡರುಗಳು ಭಾಗವಹಿಸಿದ್ದರು.

TAGGED:bengaluruelectionjdsteachersಚುನಾವಣೆಜೆಡಿಎಸ್ಬೆಂಗಳೂರುಶಿಕ್ಷಕರು
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
5 minutes ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
20 minutes ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
1 hour ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
2 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
2 hours ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?