Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆರೆ ಹಿಡಿಯುವಾಗ ಅರಣ್ಯ ಸಿಬ್ಬಂದಿಯಿಂದ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ – ಚಿರತೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸೆರೆ ಹಿಡಿಯುವಾಗ ಅರಣ್ಯ ಸಿಬ್ಬಂದಿಯಿಂದ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ – ಚಿರತೆ ಸಾವು

Chikkamagaluru

ಸೆರೆ ಹಿಡಿಯುವಾಗ ಅರಣ್ಯ ಸಿಬ್ಬಂದಿಯಿಂದ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ – ಚಿರತೆ ಸಾವು

Public TV
Last updated: November 29, 2025 10:12 pm
Public TV
Share
1 Min Read
Leopard dies after being shot in self defense by forest guards while being captured in Tarikere
SHARE

ಚಿಕ್ಕಮಗಳೂರು: ಚಿರತೆ (Leopard) ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿದ ಘಟನೆ ತರೀಕೆರೆಯ (Tarikere) ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

ನ.29 ರಂದು ತರೀಕೆರೆ ಅರಣ್ಯ ವ್ಯಾಪ್ತಿಯ ಬೈರಾಪುರದಲ್ಲಿ ಮನೆಯ ಎದುರೇ 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ಅದರಂತೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಇಂದು (ನ.30) ಚಿರತೆ ಸೆರೆಹಿಡಿಯಲು ತೆರಳಿದ್ದರು. ಕಾರ್ಯಾಚರಣೆ ವೇಳೆ ಚಿರತೆ ದಾಳಿಗೆ ಯತ್ನಿಸಿದೆ. ಇದರಿಂದ ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ತರೀಕೆರೆ | ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಗಂಭೀರ ಗಾಯ

ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಿಂದ ಚಿರತೆ ಸಾವನ್ನಪ್ಪಿದೆ. ಇದನ್ನೂ ಓದಿ: ಬಾಲಕಿಯನ್ನು ಪೋಷಕರ ಎದುರೇ ಹೊತ್ತೊಯ್ದ ಚಿರತೆ – ಕಾಡಂಚಲ್ಲಿ ಶವ ಪತ್ತೆ

TAGGED:Chikkamagaluruforest departmentleopardTarikere
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
13 minutes ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
13 minutes ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
29 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
1 hour ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?