Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Belgaum

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – 22 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Public TV
Last updated: August 22, 2022 9:45 am
Public TV
Share
1 Min Read
BLG Leopard
SHARE

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ 18 ದಿನಗಳಿಂದ ನಾಪತ್ತೆ ಆಗಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿರುವ 22 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

BLG Leopard 1

ನಗರದ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಚಿರತೆ ಪತ್ತೆಯಾಗಿದೆ. ಬಸ್ ಚಾಲಕರೊಬ್ಬರು ಚಿರತೆ ಓಡಾಡುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತ ಚಿರತೆ ಪತ್ತೆಯಾದ ಹಿನ್ನೆಲೆ ಶಾಲಾ ಮಕ್ಕಳು ಹಾಗೂ ಪೋಷಕರು ಭಯದ ವಾತಾವರಣದಲ್ಲಿ ಕಾಲ ಕಳೆಯುವಂತಾಗಿದೆ. ಚಿರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

ನಗರದ ಜಾಧವ್ ನಗರದಲ್ಲಿ ಕಳೆದ ಆಗಸ್ಟ್ 5 ರಂದು ಚಿರತೆ ಪತ್ತೆಯಾಗಿತ್ತು. ಈ ವೇಳೆ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿ ಬೆಳಗಾವಿ ಗಾಲ್ಫ್ ಮೈದಾನದೊಳಗೆ ಹೋಗಿತ್ತು. ಇದಾದ ಬಳಿಕ ಕಳೆದ 18 ದಿನಗಳಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದೆ. ಇತ್ತ ಕಳೆದ 18 ದಿನಗಳಿಂದ ಚಿರತೆ ನಗರ ಪ್ರದೇಶದಲ್ಲಿದ್ದರೂ ಚಿರತೆ ಹಿಡಿಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಟಾಚಾರದ ಚಿರತೆ ಪತ್ತೆ ಕಾರ್ಯ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ರಾತ್ರಿ ಹೊತ್ತಿನಲ್ಲಿ ಗಾಲ್ಫ್ ಮೈದಾನದಿಂದ ಚಿರತೆ ಹೊರಗೆ ಬರುತ್ತಿದೆ. ಇದರಿಂದ ಬೆಳಗಾವಿ ಕ್ಯಾಂಪ್, ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: 200 ಸಿಬ್ಬಂದಿ ನಿಯೋಜನೆ; ಇನ್ನೂ ಪತ್ತೆಯಾಗಿಲ್ಲ ಚಿರತೆ!

Live Tv
[brid partner=56869869 player=32851 video=960834 autoplay=true]

TAGGED:belagavileopardschoolಚಿರತೆಬೆಳಗಾವಿಶಾಲೆ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
36 minutes ago
Bengaluru Byadarahalli Robbery
Bengaluru City

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ

Public TV
By Public TV
44 minutes ago
Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
54 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
2 hours ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
2 hours ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?