-ಅರಣ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಕ್ಕೆ ಸ್ಥಳೀಯರ ಒತ್ತಾಯ
ಚಿತ್ರದುರ್ಗ: ಇಲ್ಲಿನ ಚಂದ್ರವಳ್ಳಿ ಬೆಟ್ಟದಲ್ಲಿ (Chandravalli Hill) ಚಿರತೆಯೊಂದು (Leopard) ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಚಿರತೆಯ ಚಲನವಲನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಚಿರತೆಯ ಒಡಾಟ ವಾಯು ವಿಹಾರಿಗಳಲ್ಲಿ ಆತಂಕ ಮೂಡಿಸಿದೆ. ಅಲ್ಲದೇ ದವಳಗಿರಿ ಬಡಾವಣೆ ಜನರಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ
ಚಿರತೆ ಪ್ರತ್ಯಕ್ಷ ಬಳಿಕ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆ (Forest Department) ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜಾತಿಥ್ಯ ಪ್ರಕರಣ; ದರ್ಶನ್ ಶಿಫ್ಟ್ ಆಗ್ತಿರೋ ಬಳ್ಳಾರಿ ಜೈಲು ಹೇಗಿದೆ ಗೊತ್ತಾ?