Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್

Bollywood

ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್

Public TV
Last updated: January 12, 2023 5:04 pm
Public TV
Share
1 Min Read
FotoJet 1 21
SHARE

ಇತ್ತೀಚಿನ ದಿನಗಳಲ್ಲಿ ನಟಿಯರ ಕಾಸ್ಟ್ಯೂಮ್ (Costume) ಬಗ್ಗೆ ರಾಜಕಾರಣಿಗಳು ವಿಪರೀತವಾಗಿ ಮಾತನಾಡುತ್ತಿದ್ದಾರೆ. ಅದರಲ್ಲೂ ಪಠಾಣ್ (Pathan) ಸಿನಿಮಾದಲ್ಲಿ ದೀಪಿಕಾ ಪಡುಕೋಣೆ (Deepika Padukone) ಹಾಕಿರುವ ಬಟ್ಟೆಯ ಬಗ್ಗೆ ವಾರಗಟ್ಟಲೆ ರಾಜಕಾರಣಿಗಳು (Politician) ಮಾತನಾಡಿದ್ದಾರೆ. ಆಕೆ ಹೆಣ್ಣು ಅನ್ನುವುದನ್ನೂ ಮರೆತು ಬಾಯಿಗೆ ಬಂದಂತೆ ಕಾಮೆಂಟ್ ಮಾಡಿದರು. ಈ ರೀತಿಯ ಮನಸ್ಥಿತಿಯನ್ನು ರಾಜಕಾರಣಿಗಳು ಬಿಡಬೇಕು ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಹೇಳಿಕೆ ನೀಡಿದ್ದಾರೆ.

swara bhaskar 3

ರಾಜಕಾರಣಿಗಳಿಗೆ ಈ ರೀತಿ ಟಾಂಗ್ ಕೊಡುವ ಮೂಲಕ ಪರೋಕ್ಷವಾಗಿ ಪಠಾಣ್ ಸಿನಿಮಾಗೆ ಬೆಂಬಲ ವ್ಯಕ್ತ ಪಡಿಸಿದ್ದಾರೆ ಸ್ವರಾ. ಅವರವರ ಕೆಲಸ ಅವರು ಮಾಡಿದರೆ ಯಾವುದೇ ವಿವಾದ ಆಗುವುದಿಲ್ಲ. ಒಬ್ಬರ ವೃತ್ತಿಗೆ ಮತ್ತೊಬ್ಬರು ಮೂಗು ತೂರಿಸುವುದು ಬೇಡ ಎಂದು ಪಠಾಣ್ ಸಿನಿಮಾದ ಹಾಡು ವಿರೋಧಿಸಿದ್ದ ಅನೇಕ ರಾಜಕಾರಣಿಗಳಿಗೆ ಚಳಿ ಬಿಡಿಸಿದ್ದಾರೆ ಸ್ವರಾ ಭಾಸ್ಕರ್. ಇದನ್ನೂ ಓದಿ: ಗೆಳೆಯ ವಸಿಷ್ಠ ಸಿಂಹಗೆ ವಿಭಿನ್ನವಾಗಿ ವಿಶ್ ಮಾಡಿದ ಡಾಲಿ ಧನಂಜಯ್

swara bhaskar 1

ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎಂದು ಹೋರಾಟ ಕೂಡ ಮಾಡಲಾಗಿತ್ತು. ಈ ವಿವಾದ ದೊಡ್ಡದಾಗುತ್ತಿದ್ದಂತೆಯೇ ಸೆನ್ಸಾರ್ ಮಂಡಳಿ ಕೂಡ ಅಶ್ಲೀಲ ಅನಿಸುವಂತಹ ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಲಾಗಿತ್ತು. ಇನ್ನೆರಡು ವಾರದಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದರೂ ವಿವಾದ ಮಾತ್ರ ಇನ್ನೂ ತಣ್ಣಗಾಗಿಲ್ಲ. ಇನ್ನು ಬಾಯ್ಕಾಟ್ ರೀತಿಯ ಮಾತುಗಳು ಕೇಳುತ್ತಲೇ ಇವೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:costumeDeepika PadukonePathanpoliticianSwara Bhaskarಕಾಸ್ಟ್ಯೂಮ್ದೀಪಿಕಾ ಪಡುಕೋಣೆಪಠಾಣ್ರಾಜಕಾರಣಿಸ್ವರ ಭಾಸ್ಕರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
5 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
35 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
1 hour ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?