Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್

Bengaluru City

ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್

Public TV
Last updated: October 6, 2024 4:57 pm
Public TV
Share
2 Min Read
g parameshwar
SHARE

– ರಾಜ್ಯದ ಬೆಳವಣಿಗೆ ಬಗ್ಗೆ ಹೈಕಮಾಂಡ್ ಇಂಚಿಂಚೂ ಮಾಹಿತಿ ಪಡೆಯುತ್ತಿದೆ

ಬೆಂಗಳೂರು: ಜಾತಿ ಜನಗಣತಿ (Caste Census) ವರದಿಯನ್ನು ಮುಂದಿನ ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ತರಲಾಗುವುದು. ಕ್ಯಾಬಿನೆಟ್‌ನಲ್ಲಿ ಚರ್ಚೆ ಆದಮೇಲೆ ನೋಡೋಣ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (G.Parameshwar) ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂಬ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ (BK Hari Prasad) ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವಾಗಲೂ ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ. ಒಂದು ಸಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ. ಆಮೇಲೆ ನೋಡೋಣ. ರಾಜ್ಯ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ, ಅದಕ್ಕೂ ಲೆಕ್ಕ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು. ಹೀಗಾಗಿ ರಾಜ್ಯದ ಜನಗಣತಿ ಕ್ಯಾಬಿನೆಟ್‌ಗೆ ತರುತ್ತೇವೆ ಎಂದಿದ್ದಾರೆ.ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

 

ಜನಗಣತಿ ಸ್ವೀಕಾರ ವಿಳಂಬಕ್ಕೂ ಕಾರಣಗಳಿವೆ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ? ಬೇಡವಾ? ಎನ್ನುವುದನ್ನು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗುವುದು. ಆದರೆ ಇದೊಂದು ವಿಚಿತ್ರ ಸಂದರ್ಭ ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದರೆ ಮಾಡಿಲ್ಲ ಅಂತಾರೆ, ಮಾಡಿದ್ರೆ ಯಾಕೆ ಈಗ ಮಾಡುತ್ತೀರಿ? ಎಂದು ವ್ಯಾಖ್ಯಾನ ಮಾಡುತ್ತಾರೆ. ಅಸೆಂಬ್ಲಿಗೆ ಬೇಕಾಗಿಲ್ಲ ಎಂದು ತೀರ್ಮಾನ ಮಾಡಿದರೆ ಮುಗಿಯಿತು. ಜನಗಣತಿ ಕೂಡ ಆಗಲಿ. ಓವರ್ ಲ್ಯಾಪ್ ಆಗಿದ್ದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಹೈಕಮಾಂಡ್ ರಾಜ್ಯದ ಇಂಚಿಂಚೂ ಮಾಹಿತಿ ಪಡೆಯುತ್ತಿದೆ:
ಹೈಕಮಾಂಡ್ ರಾಜ್ಯದ ಪ್ರತಿ ಬೆಳವಣಿಗೆ ಕುರಿತು ಮಾಹಿತಿ ಪಡೆಯುತ್ತಿರುವ ವಿಚಾರವಾಗಿ ಮಾತನಾಡಿ, ಅಧ್ಯಕ್ಷರಿಗೆ, ಎಐಸಿಸಿ ನಾಯಕರಿಗೆ ನೇರ ಸಂಪರ್ಕ ಇರುತ್ತದೆ. ಹೈಕಮಾಂಡ್ ಮಾಹಿತಿ ಕಲೆ ಹಾಕುತ್ತಿರುತ್ತದೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯುತ್ತಿರುತ್ತದೆ. ಗೃಹ ಸಚಿವನಾಗಿ ನನಗೂ ಮಾಹಿತಿ ಬರುತ್ತದೆ. ರಹಸ್ಯವಾಗಿ ಯಾರೂ ಏನೂ ಮಾಡುತ್ತಿಲ್ಲ. ರಾಜಕೀಯವಾದ ಯಾವುದೇ ಗುಂಪುಗಾರಿಕೆ ಆಗುತ್ತಿಲ್ಲ. ನಾನು ಮಹದೇವಪ್ಪ ಮನೆಗೆ ಹೋಗಿದ್ದೆ. ಆದರೆ ರಹಸ್ಯವಾದ ಚರ್ಚೆ ಮಾಡುವಂಥದ್ದು ಏನೂ ಇರಲಿಲ್ಲ ಎಂದಿದ್ದಾರೆ.

ಇದೇ ವೇಳೆ ಅಹಿಂದ ನಾಯಕ ಎಂಬ ಕಾರಣಕ್ಕೆ ಸಿಎಂ ಟಾರ್ಗೆಟ್ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯಗೆ (CM Siddaramaiah) ಕೆಲವೊಂದು ಮಾಹಿತಿ ಇದ್ದೇ ಹೀಗೆ ಹೇಳಿರಬಹುದು. ಈ ಫ್ಯಾಕ್ಟರ್ ಕೂಡ ಇರಬಹುದು. ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪು ಏನಿದೆ..? ಸಮಾಜ ಯಾವ ರೀತಿ ನಡೆದುಕೊಳ್ಳುತ್ತಿದೆ ನೋಡುತ್ತಿದ್ದೇವೆ. ಅದನ್ನು ಗಮನಿಸಿಯೇ ಸಿದ್ದರಾಮಯ್ಯ ಹೇಳಿರಬಹುದು ಎಂದು ತಿಳಿಸಿದ್ದಾರೆ.

ತನ್ನ ಸರ್ಕಾರದ ಅಭಿವೃದ್ಧಿಯೇ ಉತ್ತಮವಾಗಿತ್ತು ಎಂಬ ಹೆಚ್‌ಡಿಕೆ (HD Kumaraswamy) ವಿಚಾರವಾಗಿ ಮಾತನಾಡಿ, 14 ತಿಂಗಳ ಆಡಳಿತದಲ್ಲಿ ನಾನೂ ಅವರ ಜೊತೆಗೆ ಇದ್ದೆ. ಕ್ರೆಡಿಟ್, ಡಿಸ್‌ಕ್ರೆಡಿಟ್ ಎರಡೂ ನಮಗೂ ಸೇರಬೇಕೆಂದಿದ್ದಾರೆ.

ಮೊಯಿದ್ದಿನ್ ಬಾವ ಸಹೋದರ ನಾಪತ್ತೆ:
ಮಾಜಿ ಶಾಸಕ ಮೊಯಿದ್ದಿನ್ ಬಾವ ಸಹೋದರ ನಾಪತ್ತೆಯಾಗಿರುವ ವಿಚಾರವಾಗಿ ಮಾತನಾಡಿ, ಅವರ ಕಾರ್ ಸಿಕ್ಕಿದೆ. ಅವರೇ ತಪ್ಪಿಸಿಕೊಂಡಿದ್ದಾರಾ? ಅಪಘಾತ ಆಗಿದೆಯಾ? ಅದರಲ್ಲಿ ಏನಾದರೂ ಇವರದ್ದೇ ತಪ್ಪೂ ಅಂತಾಗಿದೆಯಾ? ಏನೂ ಅಂತ ಗೊತ್ತಿಲ್ಲ. ಪೊಲೀಸರ ತಂಡವನ್ನು ನಿಯೋಜನೆ ಮಾಡಿದ್ದೇವೆ ಹುಡುಕುತ್ತಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ವಿದ್ಯಾರ್ಥಿ ಸಾವು ಬೆನ್ನಲ್ಲೇ ಅಲರ್ಟ್‌ – ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

TAGGED:bengaluruCaste Censuscm siddaramaiahcongressG Parameshwarಕಾಂಗ್ರೆಸ್ಜಾತಿ ಜನಗಣತಿಜಿ.ಪರಮೇಶ್ವರ್ಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Dunia Vijay
Bengaluru City

Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

Public TV
By Public TV
3 minutes ago
Hulivmanu death
Bengaluru City

ಜಾತ್ರೆ ನೋಡ್ತಿದ್ದವನ ಮೇಲೆಯೇ ಹರಿದ ಪಲ್ಲಕ್ಕಿ ಹೊತ್ತ ಟ್ರ‍್ಯಾಕ್ಟರ್ – ಲಗ್ನಪತ್ರಿಕೆ ನೀಡಲು ಹೋಗಿದ್ದ ಯುವಕ ಮಸಣಕ್ಕೆ

Public TV
By Public TV
12 minutes ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
51 minutes ago
IMF
Latest

Iran-US-Israel War | ಮಧ್ಯಪ್ರಾಚ್ಯ ಯುದ್ಧಕ್ಕೆ 4.62 ಲಕ್ಷ ಕೋಟಿ ಡಾಲರ್‌ ನೆರವು ಅಗತ್ಯ: ಐಎಂಎಫ್‌

Public TV
By Public TV
1 hour ago
lebanon
Latest

ಕದನ ವಿರಾಮವಿದ್ದರೂ ಲೆಬನಾನ್ ಮೇಲೆ ಭಯಾನಕ ದಾಳಿ – ಪಾಕ್ ಸಂಧಾನ ಸಭೆ ನಡೆಯೋದೇ ಡೌಟ್!

Public TV
By Public TV
2 hours ago
Voting
Latest

Assembly Elections – ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92% & ಅಸ್ಸಾಂನಲ್ಲಿ 84.42% ಮತದಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?