Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಡ್ ರೇಜ್ ಪ್ರಕರಣಗಳ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಡ್ ರೇಜ್ ಪ್ರಕರಣಗಳ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ

Bengaluru City

ರೋಡ್ ರೇಜ್ ಪ್ರಕರಣಗಳ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ

Public TV
Last updated: November 11, 2024 8:51 am
Public TV
Share
1 Min Read
Traffic Police
SHARE

ಬೆಂಗಳೂರು: ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ರೋಡ್ ರೇಜ್ ಪ್ರಕರಣಗಳು (Road Rage Cases) ದಿನೇ ದಿನೇ ಜಾಸ್ತಿ ಆಗುತ್ತಲೇ ಇವೆ. ಇದರಿಂದ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಪೊಲೀಸ್ ಇಲಾಖೆಯು ಗೃಹ ಇಲಾಖೆಗೆ (Home Dapartment) ಪತ್ರ ಬರೆದಿದೆ.ಇದನ್ನೂ ಓದಿ: ರಾಯಚೂರಿನಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳ – ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸಿದ ಪೊಲೀಸರು

ರೋಡ್ ರೇಜ್ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಕೂಡ ಶತಪ್ರಯತ್ನ ಮಾಡುತ್ತಿದೆ. ಜೊತೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇದನ್ನು ಗೂಂಡಾ ಆಕ್ಟ್ ಎಂದು ಪರಿಗಣನೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೂ ದಿನಕ್ಕೆ ಐದಾರು ಪ್ರಕರಣಗಳು ವರದಿಯಾಗುತ್ತಿದೆ. ನಗರದಲ್ಲಿರುವ ಭಾರೀ ಟ್ರಾಫಿಕ್ ಜಾಮ್ ಇದಕ್ಕೆ ಪ್ರಮುಖ ಕಾರಣವಾಗಿದೆ.

ಸದ್ಯ ರೋಡ್ ರೇಜ್ ಪ್ರಕರಣಗಳನ್ನು ತಡೆಯುವ ಕೆಲಸವನ್ನು ಟ್ರಾಫಿಕ್ ಪೊಲೀಸರಿಗೆ (Traffic Police) ಕೊಡುವ ಬಗ್ಗೆ ಚಿಂತನೆ ನಡೆದಿದೆ. ಲಾ ಅಂಡ್ ಆರ್ಡರ್ ಪೊಲೀಸರಿಗೆ ದೂರು ಕೊಟ್ಟರೆ ಅವರು ಎಫ್‌ಐಆರ್ ದಾಖಲಿಸಿ, ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು. ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ಇದಕ್ಕೆಲ್ಲಾ ಅಲ್ಲಿನ ಟ್ರಾಫಿಕ್ ಪೊಲೀಸರ ಸಹಾಯಬೇಕಾಗುತ್ತದೆ. ಹಾಗಾಗಿ ಭಾರತೀಯ ನ್ಯಾಯ ಸಂಹಿತೆಯ 132, 118 ಅಡಿಯಲ್ಲಿ ತನಿಖೆ ನಡೆಸಲು ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗಿದ್ದು, ಅವಕಾಶ ಸಿಕ್ಕರೆ ಟ್ರಾಫಿಕ್ ಪೊಲೀಸರು ರೋಡ್ ರೇಜ್ ಪ್ರಕರಣಗಳ ತನಿಖೆ ನಡೆಸಲಿದ್ದಾರೆ.ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

TAGGED:bengaluruDepartment of PoliceRoad Rage Casetraffic policeಟ್ರಾಫಿಕ್ ಪೊಲೀಸ್ಬೆಂಗಳೂರುರೋಡ್ ರೇಜ್ ಪ್ರಕರಣ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
10 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
10 minutes ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
15 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
38 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
42 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?