Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಗವದ್ಗೀತೆಯಿಂದ ಜೀವನ ಪಥ ದರ್ಶನ: ಹೈಕೋರ್ಟ್‌ ನಿವೃತ್ತ ನ್ಯಾ.ಹೆಚ್.ಬಿಲ್ಲಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಗವದ್ಗೀತೆಯಿಂದ ಜೀವನ ಪಥ ದರ್ಶನ: ಹೈಕೋರ್ಟ್‌ ನಿವೃತ್ತ ನ್ಯಾ.ಹೆಚ್.ಬಿಲ್ಲಪ್ಪ

Districts

ಭಗವದ್ಗೀತೆಯಿಂದ ಜೀವನ ಪಥ ದರ್ಶನ: ಹೈಕೋರ್ಟ್‌ ನಿವೃತ್ತ ನ್ಯಾ.ಹೆಚ್.ಬಿಲ್ಲಪ್ಪ

Public TV
Last updated: November 18, 2025 8:32 pm
Public TV
Share
1 Min Read
Bhagavadgita
SHARE

– ಎಲ್ಲದರಲ್ಲೂ ಅಂಬೇಡ್ಕರ್‌ ಹೆಸರಿನ ಲೇಬಲ್ ಬೇಡ : ಶರತ್ ಅನಂತಮೂರ್ತಿ

ಶಿವಮೊಗ್ಗ: ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಬಣ್ಣಿಸಿದರು.

ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ (Kuvempu University)  ಆಯೋಜಿಸಿದ್ದ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕುರಿತ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಜ್ಞಾನಯೋಗ, ಭಕ್ತಿಯೋಗ, ಕರ್ಮಯೋಗ, ಧ್ಯಾನಯೋಗಗಳ ದಾರಿಗಳ ಮೂಲಕ ಮನುಷ್ಯನ ಜೀವನಕ್ಕೆ ಉತ್ತಮ ಗ್ರಾಸವನ್ನು ಒದಗಿಸುವ ಶ್ರೇಷ್ಠಗ್ರಂಥ ಭಗವದ್ಗೀತೆಯಾಗಿದೆ. ಸುಖ-ದುಃಖ, ಜಯ-ಅಪಜಯಗಳನ್ನು ಸಮಚಿತ್ತತೆಯಿಂದ ನೋಡುವುದೇ ಭಗವದ್ಗೀತೆಯ ಸಾರವಾಗಿದೆ. ನಾವು ನಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದೇವೆಯೇ ಎಂಬ ಪ್ರಶ್ನೆಗಳಿಗೆಲ್ಲಾ ಭಗವದ್ಗೀತೆ ಉತ್ತರ ಕೊಡುವ ಗ್ರಂಥವಾಗಿದೆ ಎಂದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅರವಿಂದೋ ಘೋಷ್, ಸ್ವಾಮಿ ವಿವೇಕಾನಂದ, ಸುಭಾಶ್‌ಚಂದ್ರ ಬೋಸ್, ಮಹಾತ್ಮ ಗಾಂಧೀಜಿ ಮೊದಲಾದವರ ಮೇಲೆ ಭಗವದ್ಗೀತೆ ಪ್ರಭಾವ ಬೀರಿದ್ದು ಅವರಿಗೆ ಆತ್ಮಶಕ್ತಿಯನ್ನು ನೀಡಿತ್ತು. ಶ್ರೇಷ್ಠ ವಿಜ್ಞಾನಿ ಐನ್‌ಸ್ಟೀನ್ ಕೂಡ ಭಗವದ್ಗೀತೆಯಿಂದ ಸಮಾಜದ ಮೇಲಾಗುವ ಪರಿಣಾಮಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಮಹಾತ್ಮ ಗಾಂಧೀಜಿಯವರು ಭಗವದ್ಗೀತೆಯನ್ನು ಅಪಾರವಾಗಿ ಗೌರವಿಸುತ್ತಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ (Sharath Ananthamurthy) ಮಾತನಾಡಿ, ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ವಿಶ್ವವಿದ್ಯಾಲಯ ಅಂದರೆ ಸಂವಿಧಾನದಡಿಯಲ್ಲಿ ಸ್ಥಾಪಿತವಾಗಿರುವ ಜಾತ್ಯತೀತ ಸಂಸ್ಥೆ. ವಿಶ್ಲೇಷಣಾತ್ಮಕ ನಿಟ್ಟಿನಲ್ಲಿ ನಡೆಯುವ ಚರ್ಚೆಯಾಗಬೇಕು. ವಿಷಯಗಳಿಗೆ ಗಾಂಭೀರ್ಯತೆ ಹಾಗೂ ಚರ್ಚೆಗೆ ಅವಕಾಶ ಇರಬೇಕು. ಸೆನ್ಸಾರ್‌ಶಿಪ್‌ಗೆ ಅವಕಾಶ ಇರಕೂಡದು. ಭಗವದ್ಗೀತೆ ವಿರೋಧಿಸುವ ಹೋರಾಟಗಾರರು ದಿಟ್ಟತನ ತೋರಿಸುತ್ತಿಲ್ಲ. ಹೋರಾಟದಲ್ಲಿ ಗಟ್ಟಿತನ ತೋರಿಸಬೇಕು ಇಲ್ಲ ಎಂದರೆ ಅದು ಅಪಾಯಕಾರಿಯಾಗುತ್ತದೆ. ಎಲ್ಲದರಲ್ಲೂ ಅಂಬೇಡ್ಕರ್‌ರವರ ಹೆಸರಿನ ಲೇಬಲ್ ಮಾಡಿಕೊಳ್ಳಬೇಡಿ.

TAGGED:BhagavadGitaKuvempu UniversitySharath Ananthamurthyshivamogga
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
7 minutes ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
30 minutes ago
Tumakuru Sira KSRTC Private Bus Accident
Crime

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Public TV
By Public TV
53 minutes ago
Ballri Municipal CorporationEngineer Veeresh
Bellary

ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

Public TV
By Public TV
1 hour ago
shubman gill
Cricket

IPL 2026 | ಗುಜರಾತ್‌ ಟೈಟಾನ್ಸ್‌ಗೆ ಶಾಕ್‌ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್‌ ಗಿಲ್‌?

Public TV
By Public TV
1 hour ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?