Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಕೆಯಿಂದ ಕಂಗೆಟ್ಟನಾ ಕಾಡಿನ ರಾಜ? – ಮಧ್ಯರಾತ್ರಿ ಮನೆಯೊಳಗೆ ಬಂದು ಫ್ರಿಡ್ಜ್ ಮೇಲೆ ಕುಳಿತ ಸಿಂಹ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೆಕೆಯಿಂದ ಕಂಗೆಟ್ಟನಾ ಕಾಡಿನ ರಾಜ? – ಮಧ್ಯರಾತ್ರಿ ಮನೆಯೊಳಗೆ ಬಂದು ಫ್ರಿಡ್ಜ್ ಮೇಲೆ ಕುಳಿತ ಸಿಂಹ!

Latest

ಸೆಕೆಯಿಂದ ಕಂಗೆಟ್ಟನಾ ಕಾಡಿನ ರಾಜ? – ಮಧ್ಯರಾತ್ರಿ ಮನೆಯೊಳಗೆ ಬಂದು ಫ್ರಿಡ್ಜ್ ಮೇಲೆ ಕುಳಿತ ಸಿಂಹ!

Public TV
Last updated: April 4, 2025 4:08 pm
Public TV
Share
1 Min Read
Lion spotted perched on Fridge in Gujarat house scary video circulates
SHARE

ಗಾಂಧಿನಗರ: ಮಧ್ಯರಾತ್ರಿ ಸಮಯದಲ್ಲಿ ಸಿಂಹವೊಂದು (Lion) ಅಡುಗೆ ಮನೆಯಲ್ಲಿದ್ದ ಫ್ರಿಡ್ಜ್‌ ಏರಿ ಕುಳಿತ ಘಟನೆ ಗುಜರಾತ್‌ನ (Gujarat) ಅಮ್ರೇಲಿಯ ಕೊವಾಯಾ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಸದಸ್ಯರು ಮನೆಯೊಳಗೆ ಸಿಂಹ ಇರುವುದನ್ನು ನೋಡಿ ಹೌಹಾರಿದ್ದಾರೆ.

 

View this post on Instagram

 

A post shared by Gujarat Live (@gujaratlive_)

ಮುಲುಭಾಯಿ ರಾಮ್‌ಭಾಯ್ ಲಖನ್ನೋತ್ರಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸಿಂಹ ಫ್ರಿಡ್ಜ್‌ ಮೇಲಿನಿಂದ ಇಣುಕಿ ನೋಡುತ್ತಿರುವ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಎಲ್ಲರೂ ಮಲಗಿದ್ದಾಗ, ಸಿಂಹವು ಛಾವಣಿಯ ಮೇಲಿಂದ ಒಳಗೆ ನುಸುಳಿ ಬಂದಿದೆ. ಶಬ್ದದಿಂದ ಎಚ್ಚರಗೊಂಡ ಕುಟುಂಬಸ್ಥರು ಸಿಂಹವನ್ನು ನೋಡಿ ಭಯದಿಂದ ಹೊರಗೆ ಓಡಿದ್ದಾರೆ. ಕೂಡಲೇ ಗ್ರಮದ ಜನರು ಒಟ್ಟಾಗಿ ಕೂಗುತ್ತಾ ಸ್ಥಳಕ್ಕೆ ಸಿಂಹವನ್ನು ಓಡಿಸಿದ್ದಾರೆ.

ವೈರಲ್‌ ಆಗಿರುವ ವೀಡಿಯೊದಲ್ಲಿ ಸಿಂಹವು ಫ್ರಿಡ್ಜ್‌ ಮೇಲೆ ಕುಳಿತು ಇಣುಕುತ್ತಿರುವುದನ್ನು ನೋಡಬಹುದು. ಅಲ್ಲದೇ ಅದನ್ನು ಹೆದರಿಸಲು ಜನ ಮುಖದ ಮೇಲೆ ಟಾರ್ಚ್ ಬೆಳಕನ್ನು ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಸುಮಾರು ಐದು ಸಿಂಹಗಳು ಓಡಾಡುತ್ತಿರುವುದು ಕಂಡುಬಂದಿದೆ. ಸಿಂಹವು ಹತ್ತಿರದ ಕಾಡಿನಿಂದ ವಸತಿ ಪ್ರದೇಶಗಳಿಗೆ ಬಂದಿವೆ ಎಂದು ವರದಿಯಾಗಿದೆ

TAGGED:gujaratlionviral video
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
17 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
27 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
51 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
55 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?