Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭವ್ಯ ಮಂದಿರಕ್ಕಾಗಿ ಶ್ರೀರಾಮನೇ ಮೋದಿಯನ್ನ ಆಯ್ಕೆ ಮಾಡಿಕೊಂಡಿದ್ದಾನೆ: ಅಡ್ವಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭವ್ಯ ಮಂದಿರಕ್ಕಾಗಿ ಶ್ರೀರಾಮನೇ ಮೋದಿಯನ್ನ ಆಯ್ಕೆ ಮಾಡಿಕೊಂಡಿದ್ದಾನೆ: ಅಡ್ವಾಣಿ

Latest

ಭವ್ಯ ಮಂದಿರಕ್ಕಾಗಿ ಶ್ರೀರಾಮನೇ ಮೋದಿಯನ್ನ ಆಯ್ಕೆ ಮಾಡಿಕೊಂಡಿದ್ದಾನೆ: ಅಡ್ವಾಣಿ

Public TV
Last updated: January 12, 2024 9:48 pm
Public TV
Share
2 Min Read
LK Advani
SHARE

– ವಿಧಿ ಬಹಳ ಹಿಂದೆಯೇ ಇದನ್ನು ನಿರ್ಧರಿಸಿತ್ತು ಎಂದ ಬಿಜೆಪಿ ಹಿರಿಯ ನಾಯಕ

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮಂದಿರ (Ayodhya Ram Mandir) ನಿರ್ಮಾಣವಾಗಬೇಕು ಅನ್ನೋದು ದೈವಿಕ ಕನಸು. ಅದನ್ನು ವಿಧಿ ಬಹಳ ಹಿಂದೆಯೇ ನಿರ್ಧರಿಸಿತ್ತು. ಅದಕ್ಕಾಗಿ ವಿಧಿಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ (LK Advani) ಅಭಿಪ್ರಾಯಪಟ್ಟಿದ್ದಾರೆ.

`ರಾಮ ಮಂದಿರ ನಿರ್ಮಾಣ್, ಏಕ ದಿವ್ಯ ಸ್ವಪ್ನ ಕಿ ಪೂರ್ತಿ’ (ರಾಮ ಮಂದಿರ ನಿರ್ಮಾಣ – ದಿವ್ಯ ಕನಸಿನ ಈಡೇರಿಕೆ) ಎಂಬ ಶೀರ್ಷಿಕೆಯೊಂದಿಗೆ ಅಡ್ವಾಣಿ ಅವರು ಬರೆದಿರುವ ಈ ಲೇಖನದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ ‘ರಥಯಾತ್ರೆ’ಯನ್ನು (Rath Yatra) ಸ್ಮರಿಸಿಕೊಂಡಿದ್ದಾರೆ. ಈ ಲೇಖನದಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗಬೇಕೆಂಬ ದೈವಿಕ ಕನಸು ನನಸಾಗಿದೆ ಎಂದು ಉಲ್ಲೇಖಿಸಿದ್ದಾರೆ. `ರಾಷ್ಟ್ರಧರ್ಮ’ (Rashtradharma) ಹಿಂದಿ ಪತ್ರಿಕೆಯಲ್ಲಿ ಜನವರಿ 16ರಂದು ಅಡ್ವಾಣಿಯವರ ಈ ಲೇಖನ ಪ್ರಕಟಗೊಳ್ಳಲಿದೆ. ಈ ಲೇಖನವನ್ನು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗೆ ನೀಡಲಾಗುತ್ತದೆ.

Ahead of Pran Pratishtha PM Narendra Modi offers prayers at a Kalaram Temple Why is Nashik important in Ramayana 1

ಈ ಕುರಿತು ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅಡ್ವಾಣಿ ಅವರು, ತಮ್ಮ ರಥಯಾತ್ರೆ ಹಾಗೂ ರಾಮಮಂದಿರ ನಿರ್ಮಾಣ ಕುರಿತು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮನೇ ತನ್ನ ಭಕ್ತ ಮೋದಿಯನ್ನ ಆಯ್ಕೆ ಮಾಡಿಕೊಂಡಿದ್ದಾನೆ ಎಂಬುದಾಗಿ ಹೇಳಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

ayodhya ram mandir

ಅಯೋಧ್ಯೆ ಚಳವಳಿಯು ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟನೆ. ಈಗ ಅದು 33 ವರ್ಷಗಳನ್ನು ಪೂರೈಸಿದೆ. 1990 ಸೆಪ್ಟೆಂಬರ್ 25ರಂದು ರಂದು ಬೆಳಗ್ಗೆ ರಥಯಾತ್ರೆಯನ್ನು ಪ್ರಾರಂಭಿಸಿದಾಗ, ಈ ಯಾತ್ರೆಯು ಭಗವಾನ್ ರಾಮನ ಮೇಲಿನ ನಂಬಿಕೆಯು ದೇಶದಲ್ಲಿ ಒಂದು ಚಳವಳಿಯ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿರಲಿಲ್ಲ. ಆಗ ಮೋದಿ ಸಹ ಹೆಚ್ಚು ಪ್ರಸಿದ್ಧಿಯಾಗಿರಲಿಲ್ಲ. ರಥಯಾತ್ರೆ ಪ್ರಾರಂಭವಾದ ಕೆಲ ದಿನಗಳ ನಂತರ ಅದಕ್ಕೆ ನಾನು ಕೇವಲ ಸಾರಥಿ ಎಂಬುದನ್ನು ಅರಿತುಕೊಂಡೆ. ಒಂದಲ್ಲ ಒಂದು ದಿನ ಭವ್ಯ ರಾಮಮಂದಿರ ನಿರ್ಮಾಣವಾಗುತ್ತದೆ ಎಂದು ವಿಧಿಯೇ ನಿರ್ಧರಿಸಿದೆ ಎಂದು ಆ ಸಮಯದಲ್ಲಿ ನಾನು ಭಾವಿಸಿದ್ದೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಥೀಮ್‌ನ ಬನಾರಸಿ ಸೀರೆಗಳಿಗೆ ಹೊರ ದೇಶಗಳಲ್ಲೂ‌ ಇದೆ ಬೇಡಿಕೆ- ವಿಶೇಷತೆ ಏನು..?

ಇದೀಗ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಎಲ್ಲ ಭಾರತೀಯರೂ ಶ್ರೀರಾಮನ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಅಡ್ವಾಣಿ ಹೇಳಿದ್ದಾರೆ.  ಇದನ್ನೂ ಓದಿ: ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?

TAGGED:AyodhyaAyodhya Ram MandirBabri MasjidLK Advaninarendra modiuttar pradeshಅಯೋಧ್ಯೆಉತ್ತರ ಪ್ರದೇಶಎಲ್.ಕೆ.ಅಡ್ವಾಣಿನರೇಂದ್ರ ಮೋದಿರಾಮಮಂದಿರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
23 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
41 minutes ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
1 hour ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
1 hour ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
1 hour ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?