ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
97 ವರ್ಷದ ಎಲ್‌ಕೆ ಅಡ್ವಾಣಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹೆಂಡತಿ, ಮಾವನ ಕಿರುಕುಳಕ್ಕೆ ಹೆಡ್‌ಕಾನ್‌ಸ್ಟೇಬಲ್ ಬಲಿ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Advertisement
Advertisement
ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: Ramanagara | ಸ್ನೇಹಿತನನ್ನು ಕೊಲೆಗೈದ ಪ್ರಕರಣ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 50,000 ರೂ. ದಂಡ
Advertisement