ತಾಯಿ ಪ್ರಮೋದಾ ದೇವಿ ಮುಂದೆ ಬಿ ಫಾರಂ ಪಡೆದ ಯದುವೀರ್‌

Public TV
1 Min Read
Lok Sabah Election 2024 Yaduveer Wadiyar Yaduveer got B form in front of mother Pramoda Devi Mysuru 1

ಮೈಸೂರು: ಲೋಕಸಭಾ ಚುನಾವಣೆಯ (Lok Sabha Election) ಹಿನ್ನೆಲೆಯಲ್ಲಿ ಬಿಜೆಪಿ (BJP) ನಾಯಕರು ಅರಮನೆಗೆ ಬಿ ಫಾರಂ (Form B) ತಂದು ಅಭ್ಯರ್ಥಿ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ನೀಡಿದ್ದಾರೆ.

Lok Sabah Election 2024 Yaduveer Wadiyar Yaduveer got B form in front of mother Pramoda Devi Mysuru 2

ಬಿಜೆಪಿ ಶಾಸಕ ಶ್ರೀವತ್ಸ, ಮಾಜಿ ಶಾಸಕರಾದ ರಾಮದಾಸ್, ಪ್ರೀತಂ ಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ ಅವರು ಯದುವೀರ್ ಒಡೆಯರ್‌ಗೆ (Yaduveer Wadiyar) ಬಿ ಫಾರಂ ನೀಡಿದರು. ತಾಯಿ ಪ್ರಮೋದಾ ದೇವಿ ಒಡೆಯರ್ (Pramoda Devi Wadiyar) ಮುಂದೆಯೇ ಯದುವೀರ್ ಬಿ ಫಾರಂ ಪಡೆದರು. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬರುವ ಮೊದಲು ಕಂಪನಿಗಳು ಪಕ್ಷಗಳಿಗೆ ಎಷ್ಟು ದೇಣಿಗೆ ನೀಡಿದೆ ಹೇಳಬಹುದೇ – ಮೋದಿ ಪ್ರಶ್ನೆ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಏ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

 

Share This Article