Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರಿಗೂ ಭಿಕ್ಷೆ ಬೇಡಲ್ಲ, ಸ್ವಾಭಿಮಾನದ ಧಕ್ಕೆಗೆ ಅವಕಾಶ ನೀಡಲ್ಲ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾರಿಗೂ ಭಿಕ್ಷೆ ಬೇಡಲ್ಲ, ಸ್ವಾಭಿಮಾನದ ಧಕ್ಕೆಗೆ ಅವಕಾಶ ನೀಡಲ್ಲ: ಕುಮಾರಸ್ವಾಮಿ

Bengaluru City

ಯಾರಿಗೂ ಭಿಕ್ಷೆ ಬೇಡಲ್ಲ, ಸ್ವಾಭಿಮಾನದ ಧಕ್ಕೆಗೆ ಅವಕಾಶ ನೀಡಲ್ಲ: ಕುಮಾರಸ್ವಾಮಿ

Public TV
Last updated: March 23, 2019 4:10 pm
Public TV
Share
1 Min Read
CM HDK
SHARE

ಬೆಂಗಳೂರು: ನಾನು ಯಾರಿಗೂ ಭಿಕ್ಷೆ ಬೇಡಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಲ್ಲ. ನನಗೂ ನಮ್ಮ ಕಾರ್ಯಕರ್ತರಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಸಿಎಂ, ತುಮಕೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಮುದ್ದುಹನುಮೇಗೌಡರ ಬಂಡಾಯ ಸ್ಪರ್ಧೆ ವಿಚಾರವನ್ನು ಕಾಂಗ್ರೆಸ್ ನಾಯಕರಿಗೆ ಕೇಳಿ ಎಂದು ಗರಂ ಆದರು. ಮುದ್ದಹನುಮೇಗೌಡರ ಸ್ಪರ್ಧೆ ವಿಚಾರ ಕಾಂಗ್ರೆಸ್ಸಿಗೆ ಸೇರಿದ್ದು, ನಮಗೆ ಸಂಬಂಧಿಸಿದ್ದಲ್ಲ. ಕಾಂಗ್ರೆಸ್ ನಮಗೆ ಎಂಟು ಕ್ಷೇತ್ರ ನೀಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.

Muddahanumegowda

ಕಾಂಗ್ರೆಸ್ ನಾಯಕರಿಗೆ ಮೈತ್ರಿ ವಿಚಾರವಾಗಿ ಈಗಾಗಲೇ ಮಂಡ್ಯದಲ್ಲಿ ಹೇಳಿದ್ದೇನೆ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಕಾಂಗ್ರೆಸ್‍ನವರು ಅವರ ಕೆಲಸ ಮಾಡಲಿ. ನಮಗೂ ಶಕ್ತಿ ಇದೆ. ಪಕ್ಷದ ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ ಎಂದು ಹೇಳಿದರು.

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣಕ್ಕೆ ಇಳಿಯುತ್ತಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್‍ನ ಹಾಲಿ ಸಂಸದ ಮುದ್ದುಹನುಮೇಗೌಡರ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದಾಗಿ ಮೈತ್ರಿ ನಾಕರಿಗೆ ಬಿಗ್ ಶಾಕ್ ಉಂಟಾಗಿದೆ.

HDD SIDDARAMAIAH

TAGGED:CM KumaraswamycongressLok Sabha Election 2019MuddahanumegowdaPublic TVtumakurಕಾಂಗ್ರೆಸ್ತುಮಕೂರುಪಬ್ಲಿಕ್ ಟಿವಿಮುದ್ದುಹನುಮೇಗೌಡರಲೋಕಸಭಾ ಚುನಾವಣೆ 2019ಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
14 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
32 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
48 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
56 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?