Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆಬ್ರವರಿ ಕೊನೆಯಲ್ಲಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ – ಯಾರಿಗೆ ಸಿಗಲಿದೆ ಟಿಕೆಟ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೆಬ್ರವರಿ ಕೊನೆಯಲ್ಲಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ – ಯಾರಿಗೆ ಸಿಗಲಿದೆ ಟಿಕೆಟ್‌?

Bengaluru City

ಫೆಬ್ರವರಿ ಕೊನೆಯಲ್ಲಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ – ಯಾರಿಗೆ ಸಿಗಲಿದೆ ಟಿಕೆಟ್‌?

Public TV
Last updated: February 13, 2024 7:40 am
Public TV
Share
1 Min Read
bjp flag
SHARE

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಕೇವಲ ತಿಂಗಳು ಬಾಕಿ ಇರುವಾಗಲೇ ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.

14- 16 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್‌ ಸಿಗಲಿದೆ. ಬಿಜೆಪಿ ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್‌ ಶಾ (Amit Shah) ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಕುಮಾರಣ್ಣ ರಾಜ್ಯಕ್ಕೆ ಬೇಕೆಂದು ನಮ್ಮ ಶಾಸಕರು, ಮುಖಂಡರ ಕೂಗಾಗಿದೆ: ನಿಖಿಲ್

 

ಗೆಲುವು ಸ್ಪಷ್ಟ ಇರುವ ಕ್ಷೇತ್ರಗಳ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಗೆಲ್ಲುವ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡು ಮತ್ತು ಮೂರನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಇದನ್ನೂ ಓದಿ: ಸದನದಲ್ಲಿ ಜೈಶ್ರೀರಾಮ್, ಜೈಭೀಮ್ ಸದ್ದು- ಕೈ ಶಾಸಕನಿಗೆ ಕೇಸರಿ ಶಾಲು ಹಾಕಿದ್ರು ಮುನಿರತ್ನ

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Vidhan Sabha Election) ಸಮಯದಲ್ಲಿ ಕೊನೆ ಗಳಿಗೆಯಲ್ಲಿ ಕೆಲ ಕ್ಷೇತ್ರಗಳಿಗೆ ಟಿಕೆಟ್‌ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಈ ಕಾರಣಕ್ಕೆ ಈ ಬಾರಿ ಬಹಳ ಬೇಗ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಯಾಗಲಿದೆ.

TAGGED:bjpelectionkarnatakaLok Sabha electionpoliticsಕರ್ನಾಟಕಚುನಾವಣೆಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
29 minutes ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
1 hour ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
1 hour ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
2 hours ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?