Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Election 2024

ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 24, ಕಾಂಗ್ರೆಸ್‌ ಗೆಲ್ಲಲಿದೆ 4 ಸ್ಥಾನ

Public TV
Last updated: March 5, 2024 12:49 pm
Public TV
Share
1 Min Read
Former PM HD Devegowda along with HD Kumaraswamy and HD Revanna meets PM Modi in Delhi 3
SHARE

– ಇಂಡಿಯಾ ಟಿವಿ ಸಿಎನ್‌ಎಕ್ಸ್‌ ಸಮೀಕ್ಷೆ

ನವದೆಹಲಿ: ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟ 24, ಕಾಂಗ್ರೆಸ್‌ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟಿವಿ ಸಿಎನ್‌ಎಕ್ಸ್‌ ಸಮೀಕ್ಷೆ ತಿಳಿಸಿದೆ.

 


ಎಲ್ಲಿ ಎಷ್ಟು?
ಉತ್ತರ ಕರ್ನಾಟಕ ಒಟ್ಟು 11 ಸ್ಥಾನಗಳ ಪೈಕಿ ಎನ್‌ಡಿಎ 9, ಕಾಂಗ್ರೆಸ್‌ 2 ಸ್ಥಾನ ಗೆದ್ದರೆ ಕರಾವಳಿಯ ಭಾಗದ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣ ಕರ್ನಾಟಕದಲ್ಲಿ ಎನ್‌ಡಿಎ 8, ಕಾಂಗ್ರೆಸ್‌ 1 ಸ್ಥಾನ ಗೆದ್ದರೆ ಬೆಂಗಳೂರಿನಲ್ಲಿ ಎನ್‌ಡಿಎ 4, ಕಾಂಗ್ರೆಸ್‌ 1 ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ.

ದಕ್ಷಿಣ ಭಾರತದ ಒಟ್ಟು 130 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ 38 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.  ಇದನ್ನೂ ಓದಿ: ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

 

ಯಾವ ರಾಜ್ಯದಲ್ಲಿ ಎಷ್ಟು?
ತೆಲಂಗಾಣ: ಬಿಜೆಪಿ 5, ಕಾಂಗ್ರೆಸ್‌ 9, ಬಿಆರ್‌ಎಸ್‌ 2
ಆಂಧ್ರಪ್ರದೇಶ: ವೈಎಸ್‌ಆರ್‌ಸಿ 15, ಟಿಡಿಪಿ+ 10
ಕೇರಳ: ಬಿಜೆಪಿ 3, ಯುಡಿಎಫ್‌ 11, ಎಲ್‌ಡಿಎಫ್‌ 6
ತಮಿಳುನಾಡು: ಬಿಜೆಪಿ 4, ಡಿಎಂಕೆ 20, ಎಡಿಎಂಕೆ 4, ಕಾಂಗ್ರೆಸ್‌ 6, ಇತರರು 5
ಪುದುಚ್ಚೇರಿ: ಬಿಜೆಪಿ 1 ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

 

TAGGED:bjpcongresskarnatakaLok Sabha electionnarendra modiಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
2 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
3 hours ago
yogaraj bhat rakesh poojari
ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್
3 hours ago
Actress Nabha Natesh
ಬ್ಲಾಕ್‌ ಸೀರೆಯಲ್ಲಿ ಕಲರ್‌ಫುಲ್‌ ಆಗಿ ಮಿಂಚಿದ ನಭಾ!
4 hours ago

You Might Also Like

Kirna Hilla Mushaf Airbase Sargodha Pakistan
Latest

ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌!

Public TV
By Public TV
4 minutes ago
truck hits trailer Raipur
Crime

ಟ್ರಕ್‌ಗಳ ನಡುವೆ ಅಪಘಾತ – 13 ಮಂದಿ ದುರ್ಮರಣ

Public TV
By Public TV
8 minutes ago
Krishna Byre Gowda Donald Trump
Chitradurga

ಭಾರತ-ಪಾಕ್ ಮಧ್ಯಸ್ಥಿಕೆಗೆ ಟ್ರಂಪ್ ಏನು ಹೆಡ್‌ಮಾಸ್ಟ್ರಾ? ನಾವೇನು ಸ್ಕೂಲ್ ಮಕ್ಕಳಾ?: ಕೃಷ್ಣ ಬೈರೇಗೌಡ

Public TV
By Public TV
20 minutes ago
Kenya Nairobi flood
Latest

ಧಾರಾಕಾರ ಮಳೆಗೆ ತತ್ತರಿಸಿದ ಕೀನ್ಯಾ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
1 hour ago
Priyank Kharge
Districts

ಮೋದಿಗೆ ಯುದ್ಧಕ್ಕಿಂತ ಬಿಹಾರ ಚುನಾವಣೆ ಮುಖ್ಯ: ಪ್ರಿಯಾಂಕ್ ಖರ್ಗೆ ಕಿಡಿ

Public TV
By Public TV
1 hour ago
Pakistan Defence Minister Khawaja Asif 1
Latest

ಪಾಕ್‌ನಲ್ಲಿರುವ ಎಲ್ಲಾ ಭಯೋತ್ಪಾದಕರು ಈಗ ಧರ್ಮಗುರುಗಳಾಗಿದ್ದಾರೆ – ಸಚಿವ ಖವಾಜಾ ಆಸಿಫ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?