ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Election) ಕಾಂಗ್ರೆಸ್ (Congress) 2ನೇ ಪಟ್ಟಿ ಸಿದ್ದಗೊಂಡಿದ್ದು ಇಂದು ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು ಐವರು ಮಹಿಳೆಯರಿಗೂ ಟಿಕೆಟ್ ಸಿಗುವ ಸಾಧ್ಯತೆಯಿದೆ.
Advertisement
ಕಾಂಗ್ರೆಸ್ 2ನೇ ಪಟ್ಟಿ ಸಂಭಾವ್ಯರು
1. ಬೀದರ್ – ಸಾಗರ್ ಖಂಡ್ರೆ
2. ಚಿತ್ರದುರ್ಗ – ಚಂದ್ರಪ್ಪ
3. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
4. ಕೊಪ್ಪಳ – ರಾಜಶೇಖರ್ ಹಿಟ್ನಾಳ್
5. ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ ಇದನ್ನೂ ಓದಿ: ಸಂಜೆ ನೆರೆ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಹತ್ಯೆ – ರಾತ್ರಿ ಯುಪಿ ಪೊಲೀಸರ ಎನ್‌ಕೌಂಟರ್‌ಗೆ ಪಾತಕಿ ಬಲಿ
Advertisement
Advertisement
6. ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
7. ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
8. ದಕ್ಷಿಣ ಕನ್ನಡ – ಪದ್ಮರಾಜ್
9. ಬೆಂಗಳೂರು ಸೆಂಟ್ರಲ್ – ಮನ್ಸೂರ್ ಅಲಿ ಖಾನ್
10. ಮೈಸೂರು – ಲಕ್ಷಣ್
11. ರಾಯಚೂರು – ಕುಮಾರ್ ನಾಯ್ಕ್
Advertisement
12. ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
13. ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
14. ಧಾರವಾಡ – ವಿನೋದ್ ಅಸೂಟಿ
15. ಉತ್ತರ ಕನ್ನಡ – ಅಂಜಲಿ ಲಿಂಬಾಳ್ಕರ್
16. ಬೆಂಗಳೂರು ಉತ್ತರ – ರಾಜೀವ್ ಗೌಡ
17. ಉಡುಪಿ – ಜಯಪ್ರಕಾಶ್ ಹೆಗ್ಡೆ ಇದನ್ನೂ ಓದಿ: General Elections 2024: ಮೈಸೂರಿನಲ್ಲಿ ಮತ್ತೆ `ಮಹಾರಾಜ’ಕೀಯ ದರ್ಬಾರ್ ಶುರು