Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್‌ಗೆ ಸಿದ್ದರಿದ್ವಿ ಒಳ್ಳೆಯ ಹುಲಿಗಳು ಇದ್ದವು, ನಮ್ಮವರೇ ಕೆಲವರು ಒಪ್ಪಲಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್‌ಗೆ ಸಿದ್ದರಿದ್ವಿ ಒಳ್ಳೆಯ ಹುಲಿಗಳು ಇದ್ದವು, ನಮ್ಮವರೇ ಕೆಲವರು ಒಪ್ಪಲಿಲ್ಲ: ಡಿಕೆಶಿ

Bengaluru City

ಆಪರೇಷನ್‌ಗೆ ಸಿದ್ದರಿದ್ವಿ ಒಳ್ಳೆಯ ಹುಲಿಗಳು ಇದ್ದವು, ನಮ್ಮವರೇ ಕೆಲವರು ಒಪ್ಪಲಿಲ್ಲ: ಡಿಕೆಶಿ

Public TV
Last updated: March 16, 2024 9:20 pm
Public TV
Share
1 Min Read
DK Shivakumar 2
SHARE

ಬೆಂಗಳೂರು: ನಾವು ಆಪರೇಷನ್‌ಗೆ ಸಿದ್ದರಿದ್ದೆವು, ಒಳ್ಳೆಯ ಹುಲಿಗಳು ಇದ್ದವು. ಆದರೆ ನಮ್ಮವರೇ ಕೆಲವರು ಕರೆತರಲು ಒಪ್ಪಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಲೋಕಸಭಾ ಚುನಾವಣೆ (Lok Sabha Election) ಘೋಷಣೆಯಾದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, 20 ಸೀಟಿಗಿಂತ ಹೆಚ್ಚು ಗೆದ್ದೇ ಗೆಲ್ಲುತ್ತೇವೆ. ಅಷ್ಟು ಆತ್ಮವಿಶ್ವಾಸ ನಮಗಿದೆ. ಬಿಜೆಪಿಯವರ (BJP) ಗೊಂದಲ ನೀವು ನೋಡುತ್ತಿದ್ದೀರಿ. ನಮ್ಮ ಟಿಕೆಟ್‌ ಘೋಷಣೆ ಆದಮೇಲೆ ಯಾವುದು ಗೊಂದಲ ಆಗಲ್ಲ ಎಂದರು. ಇದನ್ನೂ ಓದಿ: ಯದುವೀರ್ ವಿರುದ್ಧ ತುಟಿ ಬಿಚ್ಚಬೇಡಿ: ‘ಕೈ’ ನಾಯಕರಿಗೆ ಸಿಎಂ ಎಚ್ಚರಿಕೆ

ಕಾಂಗ್ರೆಸ್ ಪಕ್ಷ (Congress Party) ಚುನಾವಣೆಯನ್ನು ಸಂತೋಷದಿಂದ ಆತ್ಮವಿಶ್ವಾಸದಿಂದ ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರು ಮತದಾರರು ಎಲ್ಲರ ಜೊತಗೂ ನಾವು ಏಳೆಂಟು ತಿಂಗಳಿನಿಂದ ತಯಾರಿ ಮಾಡಿದ್ದೇವೆ. ನುಡಿದಂತೆ ನಡೆದು ತೋರಿಸಿದ್ದರಿಂದ ಬಹಳ ಆತ್ಮವಿಶ್ವಾಸದಿಂದ ನಾವು ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.  ಇದನ್ನೂ ಓದಿ: ಸುರಪುರ ವಿಧಾನಸಭಾ ಕ್ಷೇತ್ರ – ಮೇ 7ಕ್ಕೆ ಉಪಚುನಾವಣೆ, ಜೂನ್‌ 4 ಮತ ಎಣಿಕೆ

ಮಾರ್ಚ್‌ 19ರ ರಾತ್ರಿ ಅಥವಾ 20 ರ ಬೆಳಿಗ್ಗೆ ನಮ್ಮ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತೇವೆ. ಆಡಳಿತರೂಡ ಪಕ್ಷದವರು ತಮಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

TAGGED:bengaluruDK ShivakumarLok Sabha electionಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
1 hour ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
2 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
2 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
2 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
3 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?