Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ

Public TV
Last updated: April 18, 2024 5:35 pm
Public TV
Share
1 Min Read
Supreme Court
SHARE

ನವದೆಹಲಿ: ಕೇರಳದ ಕಾಸರಗೋಡಿನಲ್ಲಿ (Kasaragod) ನಡೆದ ಅಣಕು ಮತದಾನದಲ್ಲಿ ನಾಲ್ಕು ವಿದ್ಯುನ್ಮಾನ ಮತಯಂತ್ರಗಳು (EVM) ಬಿಜೆಪಿಗೆ (BJP) ಒಂದು ಹೆಚ್ಚುವರಿ ಮತವನ್ನು ದಾಖಲಿಸುತ್ತಿವೆ ಎಂಬ ಸುದ್ದಿ ವರದಿಯನ್ನು ಭಾರತ ಚುನಾವಣಾ ಆಯೋಗ (Election Commission of India) ಗುರುವಾರ ನಿರಾಕರಿಸಿದೆ.

ವರದಿ ಮಾಡಿರುವ ಮತ್ತು ಉಲ್ಲೇಖಿಸಿದ ಸುದ್ದಿ ಸಂಪೂರ್ಣ ಸುಳ್ಳು (Fake News) ಎಂದು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಹಾಜರಿದ್ದ ಚುನಾವಣಾ ಆಯೋಗದ ಅಧಿಕಾರಿ ಹೇಳಿದ್ದಾರೆ.

VVPAT

ಹೆಚ್ಚುವರಿ ಮತ ಬಿದ್ದ ಸುದ್ದಿಗಳು ಸುಳ್ಳು. ನಾವು ಜಿಲ್ಲಾಧಿಕಾರಿಯವರ ಆರೋಪವನ್ನು ಪರಿಶೀಲಿಸಿದ್ದೇವೆ ಮತ್ತು ಅವು ಸುಳ್ಳು ಎಂದು ತೋರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ವಿವರವಾದ ವರದಿಯನ್ನು ಸಲ್ಲಿಸುತ್ತೇವೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠಕ್ಕೆ ಹಿರಿಯ ಉಪ ಚುನಾವಣಾ ಆಯುಕ್ತ ನಿತೇಶ್ ಕುಮಾರ್ ವ್ಯಾಸ್ ಅವರು ತಿಳಿಸಿದರು.

ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಇವಿಎಂಗಳನ್ನು ಬಳಸಿ ಮಾಡಿದ ಮತಗಳನ್ನು ಸಂಪೂರ್ಣವಾಗಿ ಎಣಿಕೆ ಮಾಡಬೇಕೆಂದು ಕೋರಿ ಸಲ್ಲಿಸಿದ ಮನವಿಗಳ ಬ್ಯಾಚ್ ವಿಚಾರಣೆಯ ಸಂದರ್ಭದಲ್ಲಿ ನಿತೇಶ್ ಕುಮಾರ್ ವ್ಯಾಸ್ ಅವರಿಂದ ಈ ಪ್ರತಿಕ್ರಿಯೆ ಬಂದಿದೆ. ಇದನ್ನೂ ಓದಿ: ಬಿಕಿನಿ ತೊಟ್ಟು ಬಸ್‌ ಹತ್ತಿದ ಮಹಿಳೆ – ಮುಜುಗರದಿಂದ ಸೀಟು ಬಿಟ್ಟು ಹೋದ ಪ್ರಯಾಣಿಕ; ವೀಡಿಯೋ ಫುಲ್‌ ವೈರಲ್‌

ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಇಂದು ಬೆಳಗ್ಗೆ ಆದೇಶಿಸಿತ್ತು. ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಧ್ಯಮದಲ್ಲಿ ಪ್ರಕಟವಾದ ವಿಚಾರವನ್ನು ಪ್ರಸ್ತಾಪಿಸಿದ ನಂತರ ಈ ಆರೋಪವನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

 

TAGGED:bjpelectionelection commissionSupreme Courtಇವಿಎಂಚುನಾವಣಾ ಆಯೋಗಬಿಜೆಪಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
8 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
17 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
1 hour ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
2 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
3 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
2 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
2 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?