Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಲೋಕಸಭಾ ಚುನಾವಣೆ 2024- ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ

Public TV
Last updated: April 11, 2024 12:03 pm
Public TV
Share
2 Min Read
KS ESHWARAPPA
SHARE

– ನನಗೆ ಕಾಂಗ್ರೆಸ್, ಜೆಡಿಎಸ್ ಬೆಂಬವಿದೆ

ಶಿವಮೊಗ್ಗ: ಲೋಕಸಭಾ ಚುನಾವಣೆಗೆ (Loksabha Elections 2024) ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ. ನಾಳೆ (ಶುಕ್ರವಾರ) 10 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ ನಡೆಸುತ್ತೇನೆ. ಸಾಮಾನ್ಯ ಕಾರ್ಯಕರ್ತ, ಮತದಾರರೇ ನನಗೆ ಸ್ಟಾರ್ ಪ್ರಚಾರಕರು. ನಾನು ಬಿಜೆಪಿ ಶುದ್ದೀಕರಣ ಆಗಬೇಕು ಅಂತಾ ಹೊರಗೆ ಬಂದು ಹೋರಾಟ ಮಾಡ್ತಿದ್ದೇನೆ ಎಂದು ಹೇಳಿದರು.

ತುಂಬಾ ಸಂತೋಷವಾಗಿದೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ (Shivamogga Loksabha Constituency) ಎಲ್ಲಾ ವಿಧಾನಸಭಾ ಪ್ರವಾಸ ಮುಗಿಸಿದ್ದೇನೆ. ಅತೀ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಕ್ಷೇತರವಾಗಿ ಸ್ಪರ್ಧೆ ಮಾಡ್ತಿರುವ ಹಿಂದುತ್ವವಾದಿ ಈಶ್ವರಪ್ಪ ಅವರಿಗೆ ಬೆಂಬಲ ಕೊಡ್ತಿದ್ದಾರೆ. ಈಶ್ವರಪ್ಪ ಅವರ ಜೊತೆಗೆ ಏಕೆ ಹೋಗ್ತಿದ್ದಾರಾ ಅಂತಾ ಕೇಳ್ತಿದ್ದಾರೆ. ಈಶ್ವರಪ್ಪ ಅವರಿಗೆ ಅನ್ಯಾಯವಾಗಿದೆ. ಇದೊಂದು ಬಾರಿ ಬಿಟ್ಟು ಬಿಡಿ ಅಂತಿದ್ದಾರೆ. ಇದು ನನಗೆ ತುಂಬಾ ಸಂತೋಷವಾಗಿದೆ ಎಂದರು.

ನಾನು ನಿರೀಕ್ಷೆ ಮಾಡಿರಲಿಲ್ಲ: ಕಾಂಗ್ರೆಸ್ ಕಾರ್ಯಕರ್ತರು ಅನೇಕರು ನೇರವಾಗಿ ಬೆಂಬಲ ಕೊಡ್ತಿದ್ದಾರೆ. ಗೆಲ್ಲಿಸುವ ದಿಕ್ಕಿನಲ್ಲಿ ಪ್ರಯತ್ನ ಮಾಡ್ತೇವೆ ಅಂತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನವರು ಬೆಂಬಲ ಕೊಡ್ತಿದ್ದಾರೆ. ಕಾಂಗ್ರೆಸ್ ಕ್ಯಾಂಡಿಡೇಟು ವೀಕ್ ಅದಕ್ಕೆ ನಿಮಗೆ ಬೆಂಬಲ ಕೊಡ್ತೀವಿ ಅಂತಿದ್ದಾರೆ. ನಾಳೆ ಎಲ್ಲರೂ ನಾಮಪತ್ರ ಸಲ್ಲಿಸಲು ಬರುತ್ತಿದ್ದಾರೆ. ಇಷ್ಟರಮಟ್ಟಿಗೆ ಬೆಂಬಲ ಸಿಗುತ್ತದೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

eshwarappa

ನಿಂತೇ ನಿಲ್ಲುತ್ತೇನೆ: ನನ್ನ ಅಭಿಮಾನಿಗಳು ನಿರೀಕ್ಷೆ ಮೀರಿ ಕೆಲಸ ಮಾಡ್ತಿದ್ದಾರೆ. ಸೋಲಿನ ಭಯದಲ್ಲಿ ಅಪಪ್ರಚಾರ ಆಗ್ತಿದೆ. ಈಶ್ವರಪ್ಪ ವಾಪಸ್ ತಗೋತಾರೆ ಯಾಕೆ ಬೆಂಬಲ ಕೊಡ್ತೀರಾ ಅಂತಿದ್ದಾರೆ. ಅಪಪ್ರಚಾರಕ್ಕೆ ಕಾರ್ಯಕರ್ತರು ಕಿವಿಗೊಡಬಾರದು. ನಾನು ನಿಂತೇ ನಿಲ್ಲುತ್ತೇನೆ ಇದರಲ್ಲಿ ಯಾವುದೇ ಅನುಮಾನ ಇಲ್ಲ. ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ಆಗ್ತಿದೆ ಎಂದು ವಾಗ್ದಾಳಿ ನಡೆಸಿದರು.

ದಲಿತರು, ಹಿಂದುಳಿದವರು ನನಗೆ ಬೆಂಬಲ ಕೊಡಲು ತೀರ್ಮಾನಿಸಿದ್ದಾರೆ. ಮುಂದುವರಿದ ಜನಾಂಗವು ಬೆಂಬಲಿಸುತ್ತಿದೆ. ತಮಗೆ ಬೇಕಾದವರಿಗೆ ಟಿಕೆಟ್ ಕೊಟ್ಟಿದ್ದಾರೆ ಅಂತಿದ್ದಾರೆ. ಪ್ರಖರ ಹಿಂದುತ್ವವಾದಿಗಳಿಗೆ ಟಿಕೆಟ್ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸಿ.ಟಿ.ರವಿ, ಪ್ರತಾಪ್ ಸಿಂಹ ಒಂದು ರಾಜಕೀಯ ಪಕ್ಷದಲ್ಲಿ ಇದ್ದಾರೆ. ಅವರು ಪಕ್ಷದಲ್ಲಿದ್ದುಕೊಂಡು ಏನು ಮಾಡಬೇಕೋ ಅದನ್ನು ಮಾಡ್ತಿದ್ದಾರೆ ಎಂದರು.

TAGGED:bjpcongressjdsks eshwarappaLokSabha Elections 2024shivamoggaಕಾಂಗ್ರೆಸ್ಕೆ.ಎಸ್.ಈಶ್ವರಪ್ಪಜೆಡಿಎಸ್ಬಿಜೆಪಿಲೋಕಸಭಾ ಚುನಾವಣೆ 2024ಶಿವಮೊಗ್ಗ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Pralhad Joshi 2
Karnataka

ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ

Public TV
By Public TV
9 seconds ago
CT Ravi
Chikkamagaluru

ಚಿಪ್ಪಲ್ಲಿ ಕಾಫಿ ಕೊಡೋ ಕಾಲದಲ್ಲಿ ಸಹಪಂಕ್ತಿ ಭೋಜನ ಎತ್ತಿಹಿಡಿದಿದ್ದು ವಿರೇಂದ್ರ ಹೆಗ್ಗಡೆಯವ್ರು: ಸಿ.ಟಿ ರವಿ

Public TV
By Public TV
34 minutes ago
LPG 1
Latest

ಉಜ್ವಲ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ – ಸಿಲಿಂಡರ್‌ ಸಬ್ಸಿಡಿಗೆ 12,060 ಕೋಟಿ ನೀಡಲು ಅನುಮೋದನೆ

Public TV
By Public TV
39 minutes ago
Dharmasthala SIT
Dakshina Kannada

Dharmasthala‌ Case | ಅಸ್ಥಿ ರಹಸ್ಯ ಭೇದಿಸಲು ಹೊರಟ ಎಸ್‌ಐಟಿ – 13ರ ಬದಲು 15ನೇ ಪಾಯಿಂಟ್‌ನಲ್ಲಿ ಶೋಧ

Public TV
By Public TV
58 minutes ago
Kolar Murder
Crime

2 ವರ್ಷದ ಹಿಂದೆ ಹುಡುಗಿಯನ್ನು ಚುಡಾಯಿಸಿದಕ್ಕೆ ಧಮ್ಕಿ ಹಾಕಿದ್ದವನ ಮೇಲೆ ಹಲ್ಲೆ – ಓರ್ವ ಸಾವು

Public TV
By Public TV
60 minutes ago
prajwal revanna suraj revanna
Hassan

ಅತ್ಯಾಚಾರ ಕೇಸಲ್ಲಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ – ಸಹೋದರ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?