Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಮಂತ್ರಿ ಮನೀಶ್ ತಿವಾರಿ ಬಿಜೆಪಿ ಸೇರ್ಪಡೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಮಂತ್ರಿ ಮನೀಶ್ ತಿವಾರಿ ಬಿಜೆಪಿ ಸೇರ್ಪಡೆ?

Election News

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಮಂತ್ರಿ ಮನೀಶ್ ತಿವಾರಿ ಬಿಜೆಪಿ ಸೇರ್ಪಡೆ?

Public TV
Last updated: February 18, 2024 1:27 pm
Public TV
Share
2 Min Read
MANISH TIWARI
SHARE

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಕಮಲನಾಥ್ (Kamlanath) ಮತ್ತು ಅವರ ಪುತ್ರ ನಕುಲ್‌ನಾಥ್ ಬಿಜೆಪಿ ಸೇರ್ಪಡೆಯಾಗುವ ವದಂತಿಗಳ ನಡುವೆ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಮಂತ್ರಿ ಮನೀಶ್ ತಿವಾರಿ ಕೂಡಾ ಬಿಜೆಪಿ ಸೇರ್ಪಡೆಯಾಗುವ ಗುಲ್ಲೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಲೂಧಿಯಾನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಹೊರ ಬಂದ ಬೆನ್ನಲ್ಲೇ ತಿವಾರಿ ಕಚೇರಿಯಿಂದ ಸ್ಪಷ್ಟನೆ ನೀಡಿದ್ದು, ಮನೀಶ್ ಅವರು ಬಿಜೆಪಿ ಸೇರ್ಪಡೆಯಾಗುವ ಸುದ್ದಿ ಸುಳ್ಳು ಎಂದು ಹೇಳಿದೆ. ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹ ಆಧಾರ ರಹಿತವಾಗಿದೆ. ಮನೀಶ್ ತಿವಾರಿ (Manish Tiwari) ಅವರು ತಮ್ಮ ಕ್ಷೇತ್ರದಲ್ಲಿದ್ದಾರೆ, ಅಲ್ಲಿ ಅವರು ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಅವರು ಕಾಂಗ್ರೆಸ್ (Congress) ಕಾರ್ಯಕರ್ತರ ಮನೆಯಲ್ಲಿ ತಂಗಿದ್ದರು ಎಂದು ತಿಳಿಸಿದೆ.

ಇದಕ್ಕೂ ಮೊದಲು ಲೋಕಸಭಾ ಚುನಾವಣೆಗೆ (Loksabha Election) ಮುನ್ನ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಅವರ ಪುತ್ರ ನಕುಲ್ ಮತ್ತು ಇತರ ಸಂಸದರು ಬಿಜೆಪಿ ಸೇರಬಹುದು ಎನ್ನಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ, ಇದು ಆಧಾರರಹಿತ ವದಂತಿ ಎಂದು ತಳ್ಳಿಹಾಕಿದರು. ಕಮಲ್ ನಾಥ್ ಅವರು ತಮ್ಮ ಕನಸಿನಲ್ಲಿಯೂ ಸಹ ಬಿಜೆಪಿಗೆ ಸೇರುತ್ತಾರೆ ಎಂದು ಊಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ನಂತರ ಕಮಲ್ ನಾಥ್ ಅವರನ್ನು ಇತ್ತೀಚೆಗೆ ಕಾಂಗ್ರೆಸ್‌ನ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಸದ್ಯ ಅವರು ರಾಜ್ಯಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಅವರನ್ನು ಪರಿಗಣಿಸದ ಹಿನ್ನೆಲೆ ಅತೃಪ್ತಗೊಂಡಿರುವ ಅವರು ಪುತ್ರ ಹಾಗೂ ಬೆಂಬಲಿಗರ ಸಮೇತ ಬಿಜೆಪಿ ಸೇರಬಹುದು ಎನ್ನಲಾಗಿತ್ತು. ಈ ಬಗ್ಗೆ ಮಾತನಾಡಿದ ಕಮಲ್‌ ನಾಥ್ ಅಂತಹ ವಿಚಾರ ಇದ್ದರೆ ನಿಮಗೆ ತಿಳಿಸುವೆ ಎಂದಿರುವ ಅವರು ಬಿಜೆಪಿ ಸೇರ್ಪಡೆಯನ್ನು ನಿರಾಕರಿಸಿಲ್ಲ.

TAGGED:bjpcongressManish tiwarinewdelhiಕಾಂಗ್ರೆಸ್ನವದೆಹಲಿಬಿಜೆಪಿಮನೀಶ್ ತಿವಾರಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
47 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
59 minutes ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
1 hour ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
1 hour ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
2 hours ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?