Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಒಂದೇ ದಿನ ರಾಜ್ಯದ 4 ಕಡೆ ಮೋದಿ ಸಮಾವೇಶ – ಎಲ್ಲೆಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ಒಂದೇ ದಿನ ರಾಜ್ಯದ 4 ಕಡೆ ಮೋದಿ ಸಮಾವೇಶ – ಎಲ್ಲೆಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?

Bengaluru City

ಇಂದು ಒಂದೇ ದಿನ ರಾಜ್ಯದ 4 ಕಡೆ ಮೋದಿ ಸಮಾವೇಶ – ಎಲ್ಲೆಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?

Public TV
Last updated: April 28, 2024 8:09 am
Public TV
Share
2 Min Read
India Showing World Nothing Is Impossible Says PM Modi At UP Rally
SHARE

ಬೆಂಗಳೂರು: ಮಹಾಭಾರತದ (Lok Sabha Election) ಕರ್ನಾಟಕ (Karnataka) ಕುರುಕ್ಷೇತ್ರದಲ್ಲಿ ಮೊದಲ ಹಂತದ ಮಹಾಯುದ್ಧ ಮುಗಿದಿದೆ. 2ನೇ ಹಂತದ ಸಮರಕ್ಕೆ ರಾಜಕೀಯ ನಾಯಕರು ಚಿತ್ತ ಹರಿಸಿದ್ದಾರೆ. 2ನೇ ಹಂತದ ಚುನಾವಣಾ ಪ್ರಚಾರದ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟ್ರಿ ಕೊಡುತ್ತಿದ್ದಾರೆ. ಮೋದಿ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದು ಇವತ್ತು ಒಂದೇ ದಿನ 4 ಕ್ಷೇತ್ರಗಳಲ್ಲಿ ಮತ ಬೇಟೆಯಾಡಲಿದ್ದಾರೆ. 5 ಜಿಲ್ಲೆ 10 ಕ್ಷೇತ್ರಗಳು ಟಾರ್ಗೆಟ್ ಇಟ್ಟುಕೊಂಡು ಅಬ್ಬರಿಸಲಿದ್ದಾರೆ.

ರಾಜ್ಯದಲ್ಲಿ 28ಕ್ಕೂ 28 ಕ್ಷೇತ್ರ ಗೆಲ್ಲುವ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಕರ್ನಾಟಕದ (North Karnataka) ಬೆಳಗಾವಿ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆಗಳಲ್ಲಿ ಮತ ಬೇಟೆಯಾಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶ್ರೀಗಂಧಕಾವಲ್‍ನಲ್ಲಿ ಭಾರೀ ಅಗ್ನಿ ಅವಘಡ

 

ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಪ್ರಥಮವಾಗಿ ಕುಂದಾನಗರಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ಬೆಳಗಾವಿ ಮಹಾನಗರ ಮಾಲಿನಿ ಸಿಟಿ ಗ್ರೌಂಡ್‌ನಲ್ಲಿ ಮರಾಠಾ ಹಾಗೂ ಲಿಂಗಾಯತ ಮತಗಳ ಬೇಟೆಯಾಡಲಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಗಿರುವ ಲಿಂಗಾಯತ, ಮರಾಠಾ ಹಾಗೂ ಕುರುಬ ಸಮುದಾಯದ ಮತದಾರರನ್ನು ಸೆಳೆಯುವ ಯತ್ನ ಮಾಡಲಿದ್ದಾರೆ. ಅಲ್ಲದೇ ಬಿಜೆಪಿ ನಾಯಕರು ವಿವಿಧ 18 ಸಮಾಜದ ಮುಖಂಡರನ್ನು ಕರೆಯಿಸಿ ಪ್ರಧಾನಿಯವರನ್ನು ಭೇಟಿ ಮಾಡಿಸಲಿದ್ದಾರೆ.

ಕುಂದಾನಗರಿಯಲ್ಲಿ ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿ ಪರ ಮತಬೇಟೆ ಬಳಿಕ ಮಧ್ಯಾಹ್ನ 1 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿಂದ ಹಾವೇರಿ, ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಬೆಣ್ಣೆ ನಗರಿಯಲ್ಲಿ ಮತ ಶಿಕಾರಿಯಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲೋಕ ರಣಕಹಳೆ ಮೊಳಗಿಸಲಿದ್ದಾರೆ. ಇದನ್ನೂ ಓದಿ: ಜಮೀರ್ ರೋಷಾವೇಶದ‌ ಭಾಷಣಕ್ಕೆ ಗ್ಲಾಸ್‌ ಪೀಸ್‌ ಪೀಸ್!

 

ಬೆಣ್ಣೆನಗರಿ ಬಳಿಕ ಗಣಿನಾಡಿನ ಧೂಳಿನಲ್ಲಿ ಅಬ್ಬರಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಹೊಡೆತ ಬಿದ್ದ ಕಾರಣ ಲೋಕಸಭೆಯಲ್ಲಿ ಬಳ್ಳಾರಿ ಕೊಪ್ಪಳದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಮೋದಿ ಸ್ವತಃ ಅಖಾಡಕ್ಕೆ ಇಳಿದಿದ್ದಾರೆ. ಬಳ್ಳಾರಿ-ಕೊಪ್ಪಳ ಕ್ಷೆತ್ರಗಳ ಅಭ್ಯರ್ಥಿಗಳ ಪರ ಮತಬೇಟೆ ನಡೆಸಲಿದ್ದಾರೆ. ಮೋದಿ ಎಂಟ್ರಿಯಿಂದ ನೆರೆಯ ರಾಯಚೂರು, ದಾವಣಗೆರೆ, ಹಾವೇರಿ ಕ್ಷೆತ್ರಗಳ ಮೇಲೂ ಪ್ರಭಾವ ಬೀರುವ ನಿರೀಕ್ಷೆ ಬಿಜೆಪಿ ನಾಯಕರಲ್ಲಿದೆ.

ಇಂದು ಸಂಜೆ ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿ ನಾಳೆ ಬಾಗಲಕೋಟೆಯಲ್ಲಿ ಸಮಾವೇಶದಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಒಟ್ಟಿನಲ್ಲಿ ಉತ್ತರ ಕರ್ನಾಕದಲ್ಲಿ ಕೇಸರಿ ಬಾವುಟ ರಾರಾಜಿಸಲು ಸ್ವತಃ ಪ್ರಧಾನಿಯವರೇ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿದಿರುವುದು ಕಮಲ ಪಾಳಯದಲ್ಲಿ ಹೊಸ ಹುರುಪು ತಂದಿದೆ.

ಎಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?
ಬೆಳಗ್ಗೆ 10 ಗಂಟೆ – ಬೆಳಗಾವಿ
ಮಧ್ಯಾಹ್ನ 1 ಗಂಟೆ – ಶಿರಸಿ, ಉತ್ತರ ಕನ್ನಡ
ಮಧ್ಯಾಹ್ನ 3 ಗಂಟೆ – ದಾವಣಗೆರೆ
ಸಂಜೆ 5 ಗಂಟೆ – ಬಳ್ಳಾರಿ

 

TAGGED:bjpkarnatakaLok Sabha electionnarendra modipoliticsಕರ್ನಾಟಕನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ವ್ಯತ್ಯಾಸದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
10 minutes ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
32 minutes ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
56 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
1 hour ago
DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
2 hours ago
7 killed in heavy rains in Bengaluru What caused the Bowring Hospital wall to collapse
Bengaluru City

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?