Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ನೇಹಿತನಂತೆ ಸ್ವಾಗತಿಸಿದ್ದೀರಿ, ಆ ಋಣವನ್ನು ತೀರಿಸಲು ಅವಕಾಶ ಕೊಡಿ: ಯದುವೀರ್‌ ಒಡೆಯರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ನೇಹಿತನಂತೆ ಸ್ವಾಗತಿಸಿದ್ದೀರಿ, ಆ ಋಣವನ್ನು ತೀರಿಸಲು ಅವಕಾಶ ಕೊಡಿ: ಯದುವೀರ್‌ ಒಡೆಯರ್‌

Districts

ಸ್ನೇಹಿತನಂತೆ ಸ್ವಾಗತಿಸಿದ್ದೀರಿ, ಆ ಋಣವನ್ನು ತೀರಿಸಲು ಅವಕಾಶ ಕೊಡಿ: ಯದುವೀರ್‌ ಒಡೆಯರ್‌

Public TV
Last updated: March 13, 2024 11:00 pm
Public TV
Share
2 Min Read
yaduveer wadiyar and modi
SHARE

ಮೈಸೂರು: ಕೊಡಗು-ಮೈಸೂರಿನ (Kodagu-Mysuru) ಜನರು ಸ್ನೇಹಿತನಂತೆ ನನ್ನನ್ನು ಸ್ವಾಗತಿಸಿದ್ದೀರಿ. ಆ ಋಣವನ್ನು ತೀರಿಸಲು ಅವಕಾಶ ಕೊಡಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಮನವಿ ಮಾಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ (Mysuru Lok Sabha Constituency) ಟಿಕೆಟ್‌ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯದುವೀರ್‌ ಒಡೆಯರ್‌ ಪೋಸ್ಟ್‌ ಪ್ರಕಟಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ಇದನ್ನೂ ಓದಿ: 2 ದಿನದಲ್ಲಿ ಯದುವೀರ್‌ ಪರ ಪ್ರಚಾರಕ್ಕೆ ತೊಡಗುತ್ತೇನೆ: ಪ್ರತಾಪ್‌ ಸಿಂಹ

ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.

 

ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗು ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ.  ಇದನ್ನೂ ಓದಿ: ‘ಬಿಗ್ ಬಾಸ್’ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ

ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ನನ್ನ ಮೇಲೆ ನಂಬಿಕೆ ಇಟ್ಟಿರುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ (PM Narendra Modi) ಅವರಿಗೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೂ, ಮಾನನೀಯ ಗೃಹಮಂತ್ರಿಗಳಾದ ಅಮಿತ್ ಷಾ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಿ ಎಲ್ ಸಂತೋಷ್ ಅವರಿಗೂ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷದ ಆತ್ಮ ಜೀವವಾಗಿರುವ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಪ್ರತಾಪ್ ಸಿಂಹ (Pratap Simha) ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷಿಗಳಿಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಆಶಿರ್ವಾದಾನುಗ್ರಹಗಳು ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.

 

TAGGED:bjpLok Sabha electionmysurupratap simhaYaduveer Wadiyarಪ್ರತಾಪ್ ಸಿಂಹಮೈಸೂರುಯದುವೀರ್ ಒಡೆಯರ್ಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
10 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
26 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
46 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
LOVE 1
Latest

ಮನಸ್ಸಿಗೆ ತುಂಬಾ ಇಷ್ಟವಾದವನು ನೀನು..!

Public TV
By Public TV
9 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?