Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 60 ಸಾವಿರ ಲೀಡ್‌ ಕೊಡಿ – ಸಿಎಂ ಭಾವನಾತ್ಮಕ ಭಾಷಣದ ಹಿಂದಿದೆ 9 ಸಾವಿರ ಮತಗಳ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 60 ಸಾವಿರ ಲೀಡ್‌ ಕೊಡಿ – ಸಿಎಂ ಭಾವನಾತ್ಮಕ ಭಾಷಣದ ಹಿಂದಿದೆ 9 ಸಾವಿರ ಮತಗಳ ಕಥೆ

Districts

60 ಸಾವಿರ ಲೀಡ್‌ ಕೊಡಿ – ಸಿಎಂ ಭಾವನಾತ್ಮಕ ಭಾಷಣದ ಹಿಂದಿದೆ 9 ಸಾವಿರ ಮತಗಳ ಕಥೆ

Public TV
Last updated: April 2, 2024 7:24 pm
Public TV
Share
2 Min Read
siddaramaiah varuna 1
SHARE

ಬೆಂಗಳೂರು: 60 ಸಾವಿರ ಲೀಡ್‌ ಕೊಡಿ ನನ್ನ ಮುಟ್ಟೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯನವರ (Cm Siddaramaiah) ಭಾವನಾತ್ಮಕ ಭಾಷಣದ ಹಿಂದೆ 9 ಸಾವಿರ ಮತಗಳ ಕಥೆಯಿದೆ.

ಸೋಮವಾರ ವರುಣಾ (Varuna) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದರು.

ತಮ್ಮ ಭಾಷಣದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) 60 ಸಾವಿರ ಮತಗಳ ಲೀಡ್‌ ನೀಡುವ ಮೂಲಕ ಚಾಮರಾಜನಗರ (Chamarajanagara) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್‌ ಬೋಸ್‌ (Sunil Bose) ಅವರನ್ನು ಗೆಲ್ಲಿಸಬೇಕು. ಅವರು ಗೆದ್ದರೆ ನನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದರು.  ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇಲ್ಲ: ಸಿದ್ದರಾಮಯ್ಯ

siddaramaiah varuna 3

ಸಿದ್ದರಾಯ್ಯನವರ ಟೆನ್ಷನ್‌ಗೆ ಅಸಲಿ ಕಾರಣ 9 ಸಾವಿರ ಮತ. 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಧ್ರುವನಾರಾಯಣ ಅವರು ಅತಿ ಹೆಚ್ಚಿನ ಲೀಡ್‌ ನಿರೀಕ್ಷಿಸಿದ್ದರು

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು 58,616 ಮತಗಳ ಅಂತರದಿಂದ ಗೆದ್ದಿದ್ದರು. ಸಿಎಂ ಸಿದ್ದರಾಮಯ್ಯನವರ ಕ್ಷೇತ್ರ ಜೊತೆಗೆ ಈಗ ಮಗನ ಕ್ಷೇತ್ರವಾಗಿರುವ ವರುಣಾದಿಂದ ನನಗೆ ಅತಿ ಹೆಚ್ಚು ಲೀಡ್‌ ಸಿಗಬಹುದು ಎಂದು ಧ್ರುವನಾರಾಯಣ(Dhruvanarayana) ಅವರು ವಿಶ್ವಾಸದಲ್ಲಿದ್ದರು. ಆದರೆ ಫಲಿತಾಂಶದ ದಿನ ವರುಣಾದಿಂದ ಕೇವಲ 9 ಸಾವಿರ ಮತಗಳ ಲೀಡ್‌ ಮಾತ್ರ ಕಾಂಗ್ರೆಸ್‌ಗೆ ಸಿಕ್ಕಿತ್ತು. ಕಾಂಗ್ರೆಸ್‌ಗೆ 79,404 ಮತ ಬಿದ್ದರೆ ಬಿಜೆಪಿಗೆ 70,402 ಮತ ಬಿದ್ದಿತ್ತು.siddaramaiah varuna 2

2023ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು 46,163 ಮತಗಳ ಅಂತರದಿಂದ ಗೆದ್ದಿದ್ದರು. 2018 ಮತ್ತು 2023ಕ್ಕೆ ಹೋಲಿಸಿದರೆ ಕಾಂಗ್ರೆಸ್‌ ಗೆಲುವಿನ ಅಂತರದ ಮತ ಪ್ರಮಾಣ 10 ಸಾವಿರ ಕಡಿಮೆಯಾಗಿದೆ. 2019ರಲ್ಲಿ ಆದಂತೆ ಈ ಬಾರಿಯೂ ಮತದಾರರ ಕೈಕೊಡಬಾರದು ಎಂದು ಸಿದ್ದರಾಮಯ್ಯ ಈಗ ವರುಣಾ ಕ್ಷೇತ್ರದಲ್ಲಿ ಭಾವನಾತ್ಮಕ ಕಾರ್ಡ್‌ ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

ತನ್ನ ಭಾಷಣದಲ್ಲಿ ಇನ್ನು ವರುಣದಲ್ಲಿ ಭಾವನಾತ್ಮಕವಾಗಿ ಮತ ಕೇಳಿದ ವಿಚಾರಕ್ಕೆ ಮಂಗಳವಾರ ಪ್ರತಿಕ್ರಿಯಿಸಿ, ಅದೇನು ಭಾವನಾತ್ಮಕ ಭಾಷಣ ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನು ಕೇಳಿದ್ದೇನೆ ಅಷ್ಟೇ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಬರಿ 9,000 ಲೀಡ್ ಬಂದಿತ್ತು. ಈ ಬಾರಿ ಅದನ್ನು 60,000 ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಏನು ಇಲ್ಲ. ಅದು ನನ್ನ ಸಹಜವಾದ ಮಾತುಗಳು ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

 

TAGGED:bjpcongressLok Sabha electionpoliticssiddaramaiahಕಾಂಗ್ರೆಸ್ರಾಜಕೀಯಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?