Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ವಿರುದ್ಧವೂ ಯಶಸ್ವಿಯಾಗಿಲ್ಲ, ಅವರಿಂದಲೂ ಟಿಕೆಟ್ ತಗೊಂಡು ಬರೋದಕ್ಕೆ ಆಗಿಲ್ಲ: ಕರಂದ್ಲಾಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ವಿರುದ್ಧವೂ ಯಶಸ್ವಿಯಾಗಿಲ್ಲ, ಅವರಿಂದಲೂ ಟಿಕೆಟ್ ತಗೊಂಡು ಬರೋದಕ್ಕೆ ಆಗಿಲ್ಲ: ಕರಂದ್ಲಾಜೆ

Bengaluru City

ನನ್ನ ವಿರುದ್ಧವೂ ಯಶಸ್ವಿಯಾಗಿಲ್ಲ, ಅವರಿಂದಲೂ ಟಿಕೆಟ್ ತಗೊಂಡು ಬರೋದಕ್ಕೆ ಆಗಿಲ್ಲ: ಕರಂದ್ಲಾಜೆ

Public TV
Last updated: March 14, 2024 8:21 pm
Public TV
Share
2 Min Read
ShobhaKarandlaje
SHARE

ಬೆಂಗಳೂರು: ಕೆಲವು ಪ್ರಾಯೋಜಿತ ಗುಂಪು ತಮಗೆ ಟಿಕೆಟ್ ಬೇಕೆಂಬ ಕಾರಣಕ್ಕೆ ಏನೇನೋ ಮಾಡಿತ್ತು. ಆದರೆ ಅವರು ಯಶಸ್ವಿಯಾಗಿಲ್ಲ. ಅವರಿಂದಲೂ ಟಿಕೆಟ್ ತೆಗೆದುಕೊಂಡು ಬರಲು ಆಗಲಿಲ್ಲ ಎಂದು ಹೇಳುವ ಮೂಲಕ ಸಿಟಿ ರವಿಗೆ (CT Ravi) ಸಂಸದೆ ಶೋಭಾ ಕರಂದ್ಲಾಜೆ (Shobha karandlaje) ಟಾಂಗ್‌ ನೀಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ (Yediyurappa) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಉಡುಪಿ- ಚಿಕ್ಕಮಗಳೂರಲ್ಲಿ (Udupi-Chikkamgaluru) ಬಹಳ ದೊಡ್ಡ ಅಭಿವೃದ್ಧಿ ಕೆಲಸ ಆಗಿದೆ. ಆದರೆ ಅದನ್ನು ಪರಿಗಣಿಸದೇ ಕೆಲವರು ವಿರೋಧ ಮಾಡಿದ್ದರು. ಪಕ್ಷ ವಿರೋಧಿ, ಗಲಭೆ, ಅವಮಾನ ಮಾಡಿದವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದು ನನ್ನಿಂದ ಸಾಬೀತಾಗಿದೆ. ಇನ್ನಾದರೂ ಇವರು ಪಾಠ ಕಲಿಯಲಿ. ಬಿಜೆಪಿ ಒಂದು ಶಿಸ್ತಿನ ಪಕ್ಷ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಬಿಎಸ್‌ವೈ ವಿರುದ್ಧ ಈಶ್ವರಪ್ಪ ಗರಂ – ಶಿವಮೊಗ್ಗದಿಂದ ಕಾಂತೇಶ್‌ ಸ್ಪರ್ಧೆ?

ಪಕ್ಷಕ್ಕೆ ಅವಮಾನ ಮಾಡಿದವರಿಗೆ ಮಣೆ ಹಾಕುವುದಿಲ್ಲ ಎಂದು ವರಿಷ್ಠರು ತೋರಿಸಿಕೊಟಿದ್ದಾರೆ. ನಾನು ಬೆಂಗಳೂರಲ್ಲಿ (Bengaluru) ಶಾಸಕರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಾನು ಯಶವಂತಪುರ ಶಾಸಕಿಯಾಗಿ, ಸಚಿವೆಯಾಗಿ ಕೆಲಸ ಮಾಡಿದ್ದೆ. ಸೋಮಶೇಖರ್ ಅವರನ್ನು ಗೆಲ್ಲಿಸಿದ್ದೆವು. ಆದರೆ ಅವರು ಮೋಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಿಮ್ಮನ್ನು ತುಂಡು ಮಾಡುತ್ತೇನೆ – ಮೋದಿಗೆ ಜೀವ ಬೆದರಿಕೆ ಹಾಕಿದ್ದ ತಮಿಳುನಾಡು ಸಚಿವನ ವಿರುದ್ಧ ಎಫ್‌ಐಆರ್‌

 

ಬೆಂಗಳೂರು ಉತ್ತರದಲ್ಲೂ ವಿರೋಧ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ನೆಲಮಂಗಲದಲ್ಲಿ ವಿರೋಧ ಇದೆ. ಅವರಿಗೂ, ಇಲ್ಲಿಗೂ ಏನು ಸಂಬಂಧ? ಸಹಜವಾಗಿ ಉಡುಪಿ-ಚಿಕ್ಕಮಗಳೂರಿಗೆ ಕನೆಕ್ಟ್ ಆಗಿದ್ದೆ. ಅದಕ್ಕೆ ಉಡುಪಿಯವರು ಕಾರಣ ಅಂತಾ ಹೇಳಲ್ಲ. ನನ್ನನ್ನು ಬೆಂಗಳೂರಿಗೆ ತರಬೇಕು ಎನ್ನುವುದು ಹೈಕಮಾಂಡ್ ನಿರ್ಧಾರ ಆಗಿರಬಹುದು. ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿದ್ದರೂ ನಾನು ಅಲ್ಲಿ ಗೆಲ್ಲುತ್ತಿದ್ದೆ. ಕಳೆದ ಬಾರಿ ಕೂಡ ಗೋ ಬ್ಯಾಕ್ ಕೂಗಿದ್ದರು. ಹಾಗಿದ್ದರೂ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ. ಕೋಟಾ ಶ್ರೀನಿವಾಸ್ ಪೂಜಾರಿ ಕೂಡ ಈ ಬಾರಿ ಅಭೂತಪೂರ್ವವಾಗಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಸದಾನಂದಗೌಡರ (DV Sadananda Gowda) ಮನೆಗೆ ಹೋಗಿ ಬಂದಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿದೆ ಎಂದು ಹೇಳಿದರು.

 

TAGGED:bengalurubjpChikkamagaluruCT Ravishobha karandlajeಚಿಕ್ಕಮಗಳೂರುಬಿಜೆಪಿಬೆಂಗಳೂರುಶೋಭಾ ಕರಂದ್ಲಾಜೆಸಿಟಿ ರವಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
40 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
50 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
1 hour ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?