Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪೀಕರ್‌ ಬಿರ್ಲಾ ಕೊಠಡಿಯಲ್ಲಿ ಸಭೆ – ಮೋದಿ ಮಾತಿಗೆ ನಕ್ಕ ವಿಪಕ್ಷಗಳ ಸದಸ್ಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸ್ಪೀಕರ್‌ ಬಿರ್ಲಾ ಕೊಠಡಿಯಲ್ಲಿ ಸಭೆ – ಮೋದಿ ಮಾತಿಗೆ ನಕ್ಕ ವಿಪಕ್ಷಗಳ ಸದಸ್ಯರು

Latest

ಸ್ಪೀಕರ್‌ ಬಿರ್ಲಾ ಕೊಠಡಿಯಲ್ಲಿ ಸಭೆ – ಮೋದಿ ಮಾತಿಗೆ ನಕ್ಕ ವಿಪಕ್ಷಗಳ ಸದಸ್ಯರು

Public TV
Last updated: December 19, 2025 3:58 pm
Public TV
Share
3 Min Read
OM Birla Narendra Modi Priyanka Gandhi
SHARE

– ಸಿದ್ಧತೆ ಮಾಡಿ ಚರ್ಚೆಯಲ್ಲಿ ಭಾಗಿಯಾದ ವಿಪಕ್ಷ ಸದಸ್ಯರಿಗೆ ಮೋದಿ ಮೆಚ್ಚುಗೆ

ನವದೆಹಲಿ: ಚಳಿಗಾಲದ ಅಧಿವೇಶನ (Winter Session) ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಸ್ಪೀಕರ್‌ ಓಂ ಬಿರ್ಲಾ (Om Birla) ಅವರು ತಮ್ಮ ಕೊಠಡಿಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ಜೊತೆ ಸಭೆ ನಡೆಸಿದರು.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi), ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್, ಎನ್‌ಸಿಪಿ (ಎಸ್‌ಪಿ)ಯ ಸುಪ್ರಿಯಾ ಸುಳೆ ಮತ್ತು ಸಿಪಿಐ ನಾಯಕ ಡಿ ರಾಜಾ  ಸೇರಿದಂತೆ ಹಲವು ವಿಪಕ್ಷಗಳ ಸದಸ್ಯರು ಭಾಗಿಯಾಗಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸ್ಪೀಕರ್‌ ಓಂ ಬಿರ್ಲಾ, 18ನೇ ಲೋಕಸಭೆಯ ಆರನೇ ಅಧಿವೇಶನ ಮುಗಿದ ನಂತರ ಸಂಸತ್ತಿನ ಕಟ್ಟಡದಲ್ಲಿರುವ ಕಚೇರಿಯಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲಾ ಪಕ್ಷಗಳ ಗೌರವಾನ್ವಿತ ನಾಯಕರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಯಿತು ಎಂದು ಬರೆದಿಕೊಂಡಿದ್ದಾರೆ.

ಮಾತುಕತೆಯ ವೇಳೆ  ಪ್ರಿಯಾಂಕಾ ಗಾಂಧಿಯವರು ಅಲರ್ಜಿಯನ್ನು ತಡೆಗಟ್ಟಲು ತಮ್ಮ ಕ್ಷೇತ್ರವಾದ ವಯನಾಡಿನ ಗಿಡಮೂಲಿಕೆಯನ್ನು ಸೇವಿಸುವುದಾಗಿ ಸಂಸದರೊಂದಿಗೆ ಹಂಚಿಕೊಂಡರು.

VIDEO | Lok Sabha Speaker Om Birla met PM Modi, Union Ministers Rajnath Singh, Chirag Paswan, Arjun Ram Meghwal, and MPs of various parties, including Congress leader Priyanka Gandhi and others, after the conclusion of the Parliament Winter Session 2025.

(Source: Third Party) pic.twitter.com/Ljx8XPT4o9

— Press Trust of India (@PTI_News) December 19, 2025

ಪ್ರಧಾನಿಯವರ ಇತ್ತೀಚಿನ ಇಥಿಯೋಪಿಯಾ, ಜೋರ್ಡಾನ್ ಮತ್ತು ಓಮನ್ ಪ್ರವಾಸದ ಬಗ್ಗೆಯೂ ಕಾಂಗ್ರೆಸ್ ನಾಯಕರು ವಿಚಾರಿಸಿದರು. ಪ್ರವಾಸ ಚೆನ್ನಾಗಿತ್ತು ಎಂದು ಪ್ರಧಾನಿ ಉತ್ತರಿಸಿದರು.

ಮಾತುಕತೆಯ ವೇಳೆ ಅಧಿವೇಶನವನ್ನು ಮತ್ತಷ್ಟು ದಿನ ನಡೆಸಬಹುದಿತ್ತು ಎಂದು ಧರ್ಮೇಂದ್ರ ಯಾದವ್ ಹೇಳಿದರು. ಈ ವೇಳೆ ಮೋದಿ, ನಿಮ್ಮ ಗಂಟಲಿಗೆ ನೋವಾಗಬಾರದು ಎಂಬ ಕಾರಣಕ್ಕೆ ಅಧಿವೇಶದ ಸಮಯವನ್ನು ಕಡಿಮೆ ಮಾಡಲಾಗಿತ್ತು ಎಂದು ತಮಾಷೆಯಾಗಿ ಹೇಳಿದರು. ಇದನ್ನೂ ಓದಿ:  ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ – ಹಿಂದೂ ವ್ಯಕ್ತಿಯ ಗುಂಪುಹತ್ಯೆ ಖಂಡಿಸಿದ ಯೂನಸ್‌ ಸರ್ಕಾರ

ಈ ವೇಳೆ ಸದನದಲ್ಲಿ ಯಾದವ್, ಎನ್‌ಕೆ ಪ್ರೇಮಚಂದ್ರನ್ ಸೇರಿದಂತೆ ಕೆಲವು ವಿರೋಧ ಪಕ್ಷದ ಸಂಸದರು ಸದನಕ್ಕೆ ಚೆನ್ನಾಗಿ ಸಿದ್ಧರಾಗಿ ಬಂದು ಚರ್ಚೆಯಲ್ಲಿ ಭಾಗಿಯಾಗಿದ್ದಕ್ಕೆ  ಪ್ರಧಾನಿ ಅವರನ್ನು ಶ್ಲಾಘಿಸಿದರು.

ಕೆಲವು ವಿರೋಧ ಪಕ್ಷದ ನಾಯಕರು, ಹಳೆಯ ಕಟ್ಟಡದಲ್ಲಿರುವಂತೆಯೇ ಹೊಸ ಸಂಸತ್ ಕಟ್ಟಡದಲ್ಲಿ ಸಂಸದರಿಗಾಗಿ ಕೇಂದ್ರ ಸಭಾಂಗಣವನ್ನು ಸೇರಿಸಬೇಕು. ಅಲ್ಲಿ ಸಂಸದರು ಮತ್ತು ಮಾಜಿ ಸಂಸದರು ಹೆಚ್ಚಾಗಿ ಚರ್ಚೆಗಾಗಿ ಸೇರುತ್ತಾರೆ. ಹೀಗಾಗಿ ಕೇಂದ್ರ ಸಭಾಂಗಣವನ್ನು ಸೇರಿಸಬೇಕು ಎಂದು ಒತ್ತಾಯ ಮಾಡಿದರು.  ಇದಕ್ಕೆ ಮೋದಿ, ಅದು ನಿವೃತ್ತಿಯಾದ ನಂತರದ ಕೆಲಸ. ನೀವು ಇನ್ನೂ ಸಾಕಷ್ಟು ಸೇವೆ ಸಲ್ಲಿಸಬೇಕಿದೆ ಎಂದು ಹೇಳಿದಾಗ ಸಂಸದರ ಮುಖದಲ್ಲಿ ನಗುವನ್ನು ತರಿಸಿತು ಎಂದು ವರದಿಯಾಗಿದೆ.

ಪ್ರತಿ ಅಧಿವೇಶನ ಮುಗಿದ ಬಳಿಕ ಸ್ಪೀಕರ್‌ ತಮ್ಮ ಕೊಠಡಿಯಲ್ಲಿ ಟೀ ಪಾರ್ಟಿ ಆಯೋಜಿಸುತ್ತಾರೆ.  ಮಳೆಗಾಲದ ಅಧಿವೇಶನದ ಕೊನೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಇತರ ವಿರೋಧ ಪಕ್ಷದ ನಾಯಕರು ಸ್ಫೀಕರ್‌ ಆಯೋಜಿಸಿದ್ದ ಟೀ ಪಾರ್ಟಿಯನ್ನು ಬಹಿಷ್ಕರಿಸಿದ್ದರು. ಸ್ಪೀಕರ್ ವಿರೋಧ ಪಕ್ಷದ ಸಂಸದರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣ ನೀಡಿ ಬಹಿಷ್ಕಾರ  ಹಾಕಿದ್ದರು.

19 ದಿನಗಳ ಚಳಿಗಾಲದ ಅಧಿವೇಶನ ಔಪಚಾರಿಕವಾಗಿ ಮುಕ್ತಾಯಗೊಂಡಿದ್ದು ಹಲವಾರು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಲೋಕಸಭೆ ಶೇ. 111 ರಷ್ಟು ಉತ್ಪಾದಕತೆಯನ್ನು ದಾಖಲಿಸಿದೆ.

TAGGED:congressnarendra modiOm Birlapriyanka gandhiಕಾಂಗ್ರೆಸ್ನರೇಂದ್ರ ಮೋದಿಪ್ರಿಯಾಂಕಾ ಗಾಂಧಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
1 hour ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
1 hour ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
2 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
2 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
3 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?