ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ (Zameer Ahmed) ಲೋಕಾಯುಕ್ತ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಚಿವರಿಬ್ಬರ ಪಾತ್ರ ಇದ್ಯಾ? – ಮುಂದಿನ ವಾರವೇ ಸಿಎಂಗೆ ಇಡಿ ಸಮನ್ಸಾ?
Advertisement
Advertisement
ಇ.ಡಿ ದಾಳಿಯ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.
Advertisement
Advertisement
ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಶಾಸಕರ ಖರೀದಿಗೆ 2,000 ಕೋಟಿ ಬೇಕು, ಎಸ್‍ಐಟಿಗೆ ಹೇಳಿ ಸಿಎಂ ಸೀಜ್ ಮಾಡಿಸಲಿ: ಅಪ್ಪಚ್ಚು ರಂಜನ್ ವ್ಯಂಗ್ಯ