Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
Last updated: April 10, 2026 9:37 am
Public TV
Share
1 Min Read
lokayukta police arrest chief officer of sirwara town panchayat for accepting bribe of rs 1 lakh
SHARE

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ (Sirwara Town Panchayat) ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ‌ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ. ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದ. ಸಿನಿಮೀಯ ರೀತಿ ಕಾರಿನಲ್ಲಿ ಚೇಸ್ ಮಾಡಿ ಅಧಿಕಾರಿಯನ್ನು ಲೋಕಾಯುಕ್ತರು ಹಿಡಿದಿದ್ದಾರೆ. ಇದನ್ನೂ ಓದಿ: ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ಹಾಗೂ ಪಂಚನಾಮೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ ರವಿ ಪುರುಷೋತ್ತಮ್‌, ಸಿಬ್ಬಂದಿ ವಿಜಯಕುಮಾರ್, ಅಮರೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

TAGGED:bribelokayuktaraichurSirwara Town Panchayat
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
5 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
29 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
30 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
1 hour ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?