Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
Last updated: January 30, 2026 1:42 pm
Public TV
Share
1 Min Read
GOVINDARAJU
SHARE

– ಸಿನಿಮೀಯ ರೀತಿಯಲ್ಲಿ ಇನ್‌ಸ್ಪೆಕ್ಟರ್ ಟ್ರ್ಯಾಪ್ ಮಾಡಿದ ಲೋಕಾಯುಕ್ತ

ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ (K.P. Agrahara Police Station) ಇನ್‌ಸ್ಪೆಕ್ಟರ್‌ವೊಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

ಇನ್‌ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್‌ಗೆ ಒಳಗಾದವರು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್‌ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ ಎಂದು ಆರೋಪಿಗಳು ಪಟ್ಟುಹಿಡಿದಿದ್ದರು. ಪೊಲೀಸರು ಬಳಿಕ ಹೊಯ್ಸಳ ಕರೆಯಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ – 3 ವರ್ಷಗಳಲ್ಲಿ ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ

ಸ್ಟೇಷನ್‌ಗೆ ಹೋದ ಮೇಲೆ ಡೀಲ್ ಮಾಡಿದ್ದರು. ಕೇಸ್‌ನಿಂದ ಕೈ ಬಿಡಲು ಐದು ಲಕ್ಷ ನೀಡುವಂತೆ ಹೇಳಿದ್ದರು. ಮೊದಲು ಒಂದು ಲಕ್ಷ ಹಣ ತರಿಸಿಕೊಂಡಿದ್ದರು. ನಂತರ ನಾಲ್ಕು ಲಕ್ಷ ಹಣ ತರುವಂತೆ ಸೂಚನೆ ನೀಡಿದ್ದರು. ನಾಲ್ಕು ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಇನ್ಸ್ಪೆಕ್ಟರ್ ಬಿದ್ದಿದ್ದಾರೆ. ಮೈಸೂರು ರಸ್ತೆ ಸಿಎಆರ್ ಗ್ರೌಂಡ್ ಬಳಿ ಇನ್‌ಸ್ಪೆಕ್ಟರ್ ಟ್ರ‍್ಯಾಪ್ ಆಗಿದ್ದಾರೆ.

ಇನ್‌ಸ್ಪೆಕ್ಟರ್ ಗೋವಿಂದರಾಜು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರ ಬಂಧನ ಕಾರ್ಯಾಚರಣೆಯ ಸಿಸಿಟಿವಿ ವಿಡಿಯೋ, ಮೊಬೈಲ್ ದೃಶ್ಯಾವಳಿ ಲಭ್ಯವಿದೆ.

ವೀಡಿಯೋದಲ್ಲೇನಿದೆ?
ವ್ಯಕ್ತಿ 1: ಸರ್ ನಿಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿಲ್ಲ… ನೀವು ನೋಟಿಸ್ ಕೊಟ್ಟಿಲ್ಲ… ನೀವು ನೋಟೀಸ್ ತೋರಿಸಿಲ್ಲ ಸರ್.. ನಾವು ಅಡ್ಡ ಬರಲಿಲ್ಲ ಸರ್.. ನೋಟಿಸ್ ತೋರಿಸಿಲ್ಲ ಅರ್ಧ ಗಂಟೆ ಆಯ್ತು.
ಗೋವಿಂದರಾಜು, ಇನ್‌ಸ್ಪೆಕ್ಟರ್: ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸ್ತಾ ಇದ್ದೀರಾ?
ವ್ಯಕ್ತಿ 1: ನನಗೆ ನಮ್ಮ ಲಾಯರ್ ಬೇಕು… ನಿಮಗೆ ನಾನು ಸಹಕಾರ ಕೊಡ್ತೇನೆ… ನನಗೆ ಲಾಯರ್ ಬರಬೇಕು… ಇದರಲ್ಲಿ ಲ್ಯಾಪ್ಸ್ ಇದೆ.

TAGGED:bengaluruinspectorK P Agrahara Police Stationlokayuktaಇನ್ಸ್‌ಪೆಕ್ಟರ್ಕೆ.ಪಿ. ಅಗ್ರಹಾರ ಠಾಣೆಬೆಂಗಳೂರುಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Yathindra Siddaramaiah 1
Latest

ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

Public TV
By Public TV
16 minutes ago
Contractors Association
Dharwad

ಬಾಕಿ ಬಿಲ್​ 37,000 ಕೋಟಿ ಬಿಡುಗಡೆಗೆ ಆಗ್ರಹ – ಮಾ.6 ರಂದು ಬೆಂಗಳೂರಲ್ಲಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ಕರೆ

Public TV
By Public TV
22 minutes ago
Bagalkote 1
Bagalkot

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

Public TV
By Public TV
43 minutes ago
wife also hangs herself a week after husband suicide in bhadravati
Crime

ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು

Public TV
By Public TV
48 minutes ago
mri ct scanning
Bagalkot

140 ಕೋಟಿ ಬಾಕಿ – ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್‌ ಬಂದ್‌

Public TV
By Public TV
50 minutes ago
Boys Cricket
Crime

ಬಾಲ್‌ ಅಂತ ನಾಡಬಾಂಬ್‌ ಎಸೆದ ಬಾಲಕ – ಬ್ಯಾಟ್‌ ಬೀಸಿದಾಗ ಸ್ಫೋಟ, ಒಬ್ಬನಿಗೆ ಗಾಯ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?