Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಬ್‍ ರಿಜಿಸ್ಟರ್ ಕಚೇರಿ ಮೇಲೆ ಲೋಕಾ ದಾಳಿ – 7 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸಬ್‍ ರಿಜಿಸ್ಟರ್ ಕಚೇರಿ ಮೇಲೆ ಲೋಕಾ ದಾಳಿ – 7 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯ

Chikkaballapur

ಸಬ್‍ ರಿಜಿಸ್ಟರ್ ಕಚೇರಿ ಮೇಲೆ ಲೋಕಾ ದಾಳಿ – 7 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯ

Public TV
Last updated: November 4, 2022 10:26 am
Public TV
Share
2 Min Read
chikkaballapura
SHARE

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ನಗರದ ಉಪ ನೋಂದಣಾಧಿಕಾರಿ ಕಚೇರಿ (Sub-Registrar Office) ಮೇಲೆ ಗುರುವಾರ ನಡೆದಿದ್ದ ಲೋಕಾಯುಕ್ತ ಪೊಲೀಸರ (Lokayukta police) ದಾಳಿ, ಸತತ ಏಳು ಗಂಟೆಗಳ ನಂತರ ಪೂರ್ಣಗೊಂಡಿದೆ.

chikkaballapura 2

ಸಬ್‍ ರಿಜಿಸ್ಟರ್ ಕಚೇರಿಗಳಲ್ಲಿ ಭ್ರಷ್ಟಾಚಾರದ ಹಾವಳಿ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಹಲವು ಕಚೇರಿಗಳ ಮೇಲೆ ಸಾಮೂಹಿಕ ರೇಡ್ ನಡೆಸಿದರು. ದೊಡ್ಡಬಳ್ಳಾಪುರ ಕಚೇರಿ ಮೇಲೂ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಸೇರಿದಂತೆ ಅಧಿಕಾರಿಗಳ ವಿಚಾರಣೆ ರಾತ್ರಿ 11.30 ಕ್ಕೆ ಮುಗಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ: ಸಚಿವೆ ಉಷಾ ಠಾಕೂರ್

chikkaballapura 1

ಈ ವೇಳೆ ಸಣ್ಣ ಪ್ರಮಾಣದ ದಾಖಲೆಗಳನ್ನು ಹೊರತು ಪಡಿಸಿದರೆ ಲೋಕಾಯುಕ್ತ ಪೊಲೀಸರು ಮತ್ಯಾವುದೇ ದಾಖಲೆ, ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದು ಕಂಡು ಬರಲಿಲ್ಲ. ಇನ್ನೂ ಲೋಕಾಯುಕ್ತ ಪೊಲೀಸರ ದಾಳಿಯ ವೇಳೆ ಅಧಿಕಾರಿಗಳ ಬೆಂಬಲಿಸಿ ಕುಟುಂಬದವರಲ್ಲದ ಕೆಲವರು ಕಚೇರಿಯ ಬಳಿ ತಡರಾತ್ರಿವರೆಗೂ ಕಾದು ನಿಂತಿದ್ದು ಪೊಲೀಸರಲ್ಲಿ ಅನುಮಾನವನ್ನುಂಟು ಮಾಡಿತ್ತು.

chikkaballapura 3

ಅಂದಹಾಗೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಲೋಕಾಯುಕ್ತ ಎಸ್‍ಪಿ ಪವನ್ ನೆತ್ತೂರು ನೇತೃತ್ವದಲ್ಲಿ ಉಪ ನೋಂದಣಾಧಿಕಾರಿ ಕಚೇರಿಗೆ ದಾಳಿ ನಡೆದಿದ್ದು, ಅವರೊಂದಿಗೆ ಲೋಕಾಯುಕ್ತ ಡಿವೈಎಸ್‍ಪಿ ರೇಣುಕಾ ಪ್ರಸಾದ್ ಮತ್ತು ಚಿಕ್ಕಬಳ್ಳಾಪುರ ಪೊಲೀಸ್ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿ ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ದಾಳಿಯ ವೇಳೆ ಕಚೇರಿಯ ಒಳಗಿದ್ದ, ಸುಮಾರು ಇಪ್ಪತ್ತು ಮಂದಿ ಸಾರ್ವಜನಿಕರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ಬಿಟ್ಟು ಸಾರ್ವಜನಿಕರನ್ನು ವಿಚಾರಣೆ ನಡೆಸುತ್ತಿದ್ದಾರೆಂದು ಕೆಲವರು ಆಕ್ಷೇಪಿಸಿದರು.

ನಂತರ ವಿಚಾರಣೆ ಪೂರ್ಣಗೊಳಿಸಿದ ಲೋಕಾಯುಕ್ತ ಅಧಿಕಾರಿಗಳು 15 ಮಂದಿ ಸಾರ್ವಜನಿಕರನ್ನು ಹೊರ ಕಳಿಸಿದ್ದರು. ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಇಸ್ರೇಲ್ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹು – ಪ್ರಧಾನಿ ಮೋದಿ ಅಭಿನಂದನೆ

Live Tv
[brid partner=56869869 player=32851 video=960834 autoplay=true]

TAGGED:corruptionDoddaballapurlokayuktaSub Registrar Officeಭ್ರಷ್ಟಾಚಾರಲೋಕಾಯುಕ್ತಸಬ್‍ರಿಜಿಸ್ಟರ್ ಆಫಿಸ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 minute ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
28 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
34 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
60 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?