Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
Last updated: March 5, 2026 8:36 am
Public TV
Share
1 Min Read
Hassan Loka Raid 2
SHARE

– ಗಂಟೆಗಟ್ಟಲೆ ಬಾಗಿಲಲ್ಲೇ ಕಾಯುತ್ತಿರುವ ಅಧಿಕಾರಿಗಳು

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ (Hassan Municipal Corporation) ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಇದನ್ನೂ ಓದಿ: ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Hassan Loka Raid

ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ. ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆಯುತ್ತಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ‌. ಸತ್ಯನಾರಾಯಣ ಫೋನ್ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ.

ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಭೇಟಿ
ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದಾರೆ. ಇದನ್ನೂ ಓದಿ: ಇರಾನ್ – ಇಸ್ರೇಲ್ ವಾರ್ ಎಫೆಕ್ಟ್; ವಾರದೊಳಗೆ ದುಬಾರಿಯಾಗಲಿದೆ ಡ್ರೈಫ್ರೂಟ್ಸ್

TAGGED:hassanHassan Municipal CorporationLokayukta Policelokayukta raidಲೋಕಾಯುಕ್ತ ದಾಳಿಲೋಕಾಯುಕ್ತ ಪೊಲೀಸ್ಹಾಸನಹಾಸನ ನಗರಪಾಲಿಕೆ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
34 minutes ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
39 minutes ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
1 hour ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
2 hours ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
2 hours ago
Finn Allen
Cricket

10 ಬೌಂಡರಿ, 8 ಸಿಕ್ಸರ್‌ ಅಲೆನ್ ವಿಶ್ವದಾಖಲೆಯ ಶತಕ – ಫೈನಲ್‌ಗೆ ಕಿವೀಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?