Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ರಾಜ್ಯದ 10 ಕಡೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ರಾಜ್ಯದ 10 ಕಡೆ ದಾಳಿ

Bengaluru City

ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ರಾಜ್ಯದ 10 ಕಡೆ ದಾಳಿ

Public TV
Last updated: November 25, 2025 11:26 am
Public TV
Share
1 Min Read
lokayukta raid davanagere
SHARE

ಬೆಂಗಳೂರು: ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ ನೀಡಿದೆ. ರಾಜ್ಯದ 10 ಕಡೆ ದಾಳಿ ನಡೆಸಿದೆ.

ಎಲ್ಲೆಲ್ಲಿ ದಾಳಿ?
ಬೆಂಗಳೂರು- RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ.
ಮಂಡ್ಯ- ನಗರ ಪಾಲಿಕೆ CAO ಪುಟ್ಟಸ್ವಾಮಿ.
ಬೀದರ್- ಕೃಷ್ಣಾ ಮೇಲ್ದಂಡೆ ಯೋಜನೆ ಮು.ಇಂಜಿನಿಯರ್ ಪ್ರೇಮ್ ಸಿಂಗ್.
ಮೈಸೂರು- ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್‌ಸ್ಪೆಕ್ಟರ್ ರಾಮಸ್ವಾಮಿ ಸಿ.
ಧಾರವಾಡ- ಕರ್ನಾಟಕ ವಿ.ವಿಯ ಸ.ಪ್ರಾಧ್ಯಾಪಕ ಸುಭಾಶ್ ಚಂದ್ರ.
ಧಾರವಾಡ- ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್.
ಶಿವಮೊಗ್ಗ- SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್.
ದಾವಣಗೆರೆ- APMC ಸ.ನಿರ್ದೇಶಕ ಪ್ರಭು ಜೆ.‌
ಮೈಸೂರು (ಮಡಿಕೇರಿ) PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ.

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ, ಕಚೇರಿಗಳ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

TAGGED:bengalurudharwadlokayukta raidmandyamysuruಧಾರವಾಡಬೆಂಗಳೂರುಮಂಡ್ಯಮೈಸೂರುಲೋಕಾಯುಕ್ತ ದಾಳಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
14 minutes ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಜಯ 

Public TV
By Public TV
29 minutes ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
2 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
3 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
3 hours ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?