Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RDPR ಎಇಇ ಮನೆ ಸೇರಿ ಐದು ಕಡೆ ಲೋಕಾ ದಾಳಿ – 49 ಕಡೆಗಳಲ್ಲಿ ಆಸ್ತಿ ಮಾಡಿರುವ ಮಹಿಳಾ ಅಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | RDPR ಎಇಇ ಮನೆ ಸೇರಿ ಐದು ಕಡೆ ಲೋಕಾ ದಾಳಿ – 49 ಕಡೆಗಳಲ್ಲಿ ಆಸ್ತಿ ಮಾಡಿರುವ ಮಹಿಳಾ ಅಧಿಕಾರಿ

Bagalkot

RDPR ಎಇಇ ಮನೆ ಸೇರಿ ಐದು ಕಡೆ ಲೋಕಾ ದಾಳಿ – 49 ಕಡೆಗಳಲ್ಲಿ ಆಸ್ತಿ ಮಾಡಿರುವ ಮಹಿಳಾ ಅಧಿಕಾರಿ

Public TV
Last updated: December 23, 2025 12:30 pm
Public TV
Share
1 Min Read
Raichuru Loka raid
SHARE

– ಸೊಸೆಯ ಹೆರಿಗೆ ಕಾರಣಕ್ಕೆ ಹುಬ್ಬಳ್ಳಿಯಲ್ಲಿರುವ ಅಧಿಕಾರಿ, ದಾಖಲೆ ಪರಿಶೀಲನೆ ವಿಳಂಬ

ರಾಯಚೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ (RDPR) ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಸಿಂಧನೂರು ಎಇಇ ಬಿ.ವಿಜಯಲಕ್ಷ್ಮಿಗೆ ಸೇರಿದ ಎರಡು ಮನೆ ಸೇರಿ ಐದು ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಸಿಂಧನೂರಿನಲ್ಲಿ (Sindhanuru) ಎಇಇ ಆಗಿರುವ ವಿಜಯಲಕ್ಷ್ಮಿ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ರಾಯಚೂರು, ಕೊಪ್ಪಳ, ಬಳ್ಳಾರಿ ಮೂರು ಜಿಲ್ಲೆಯ ಐದು ತಂಡಗಳಿಂದ ದಾಳಿ ಮಾಡಲಾಗಿದೆ. ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿನ ಮನೆ, ಗಂಗಾಪರಮೇಶ್ವರ ಲೇಔಟ್‌ನಲ್ಲಿನ ಮನೆ, ಯಾದಗಿರಿ, ಜೋಳದಹೆಡಗಿ ಹಾಗೂ ಸಿಂಧನೂರಿನಲ್ಲಿ ಆರ್‌ಡಬ್ಲ್ಯೂಎಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ.ಇದನ್ನೂ ಓದಿ: ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶ – ವಿಷವುಣಿಸಿ ಮಕ್ಕಳ ಹತ್ಯೆಗೈದು, ತಾಯಿ ಜೊತೆ ಪತಿಯೂ ನೇಣಿಗೆ ಶರಣು

ಒಟ್ಟು 49 ಕಡೆಗಳಲ್ಲಿ ಆಸ್ತಿ ಮಾಡಿರುವ ಎಇಇ ಬಿ.ವಿಜಯಲಕ್ಷ್ಮಿಗೆ ಸೇರಿದ ನಿವೇಶನ, ಮನೆ ,ತೋಟದ ಮನೆ, ಜಮೀನು ದಾಖಲೆ, ಚಿನ್ನಾಭರಣ ಪರಿಶೀಲನೆಯನ್ನ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ಯಾದಗಿರಿಯಲ್ಲಿ ಲೇಔಟ್, ಜೋಳದಹೆಡಗಿಯಲ್ಲಿ ತೋಟದ ಮನೆ, ಚಂದ್ರಬಂಡಾ ರಾಷ್ಟ್ರೀಯ ಹೆದ್ದಾರಿ ಬಳಿ ಜಮೀನು ಸೇರಿದಂತೆ ವಿವಿಧೆಡೆ ಆಸ್ತಿ ಮಾಡಿದ್ದಾರೆ. ಸೊಸೆಯ ಹೆರಿಗೆ ಕಾರಣಕ್ಕೆ ಎಇಇ ವಿಜಯಲಕ್ಷ್ಮಿ ಹುಬ್ಬಳ್ಳಿಗೆ ತೆರಳಿದ್ದು, ದಾಖಲೆಗಳ ಪರಿಶೀಲನೆಗೆ ವಿಳಂಬವಾಗುತ್ತಿದೆ. ರಾಯಚೂರು ಲೋಕಾಯುಕ್ತ ಎಸ್ ಪಿ ಸತೀಶ್ ಚಿಟಗುಬ್ಬಿ ಮಾರ್ಗದರ್ಶನದಲ್ಲಿ ಐದು ಕಡೆ ಅಧಿಕಾರಿಗಳ ದಾಳಿ ಮುಂದುವರೆದಿದೆ.

ಇನ್ನೂ ವಿಜಯಪುರ, ಕಾರವಾರ ಹಾಗೂ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.

TAGGED:Lokayuktha RaidraichuruSindhanuru AEEರಾಯಚೂರುಲೋಕಾ ದಾಳಿಸಿಂಧನೂರು ಎಇಇ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
23 minutes ago
Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
52 minutes ago
mangaluru daughter murder
Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
By Public TV
2 hours ago
Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
2 hours ago
Bidar Students Fell Ill After Consuming Mid Day Meal
Bidar

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Public TV
By Public TV
3 hours ago
Protest
Chikkaballapur

ವಸತಿ ಶಾಲೆಯಲ್ಲಿ ಶಿಕ್ಷಕರ ಒಳಜಗಳ – ಬೀದಿಗೆ ಬಂದ ವಿದ್ಯಾರ್ಥಿಗಳು; ಅಮಾನತಾದ ಶಿಕ್ಷಕರೇ ಬೇಕೆಂದು ಪಟ್ಟು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?