Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Loksabha Elections 2024- 50% ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | Loksabha Elections 2024- 50% ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ: ಡಿಕೆಶಿ

Election News

Loksabha Elections 2024- 50% ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ: ಡಿಕೆಶಿ

Public TV
Last updated: March 7, 2024 11:08 pm
Public TV
Share
1 Min Read
DK Shivakumar
SHARE

ನವದೆಹಲಿ: ಲೋಕಸಭೆ (Loksabha Election 2024) ಅಭ್ಯರ್ಥಿಗಳ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. 50 ಪರ್ಸೆಂಟ್ ಕ್ಷೇತ್ರಗಳಿಗೆ ಚರ್ಚೆ ಮಾಡಲಾಗಿದೆ. ಆದರೆ ಎಷ್ಟು ಕ್ಷೇತ್ರಗಳು ಅಂತಾ ಹೇಳಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

#WATCH | Delhi: Congress leader Sachin Pilot says, "It was a good discussion. Discussion was held on all the seats. As soon as CEC decides, you will be told. Whatever decision is taken AICC will brief…" pic.twitter.com/8DB875uQkN

— ANI (@ANI) March 7, 2024

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯ ಬಳಿಕ ಪ್ರತಿಕ್ರಿಯಿಸಿದ ಅವರು, ಇವತ್ತು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಬಾಕಿ ಉಳಿದಿದ್ದು ಎಐಸಿಸಿಯವರು ತೀರ್ಮಾನ ಮಾಡ್ತಾರೆ. ಸಿಎಂ ಸಿದ್ದರಾಮಯ್ಯ ಜೂಮ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ರು ಎಂದರು.

ಇದೇ ವೇಳೆ ಸಚಿವ ಕೆ,ಜೆ ಜಾರ್ಜ್‌ ಮಾತನಾಡಿ, ಕರ್ನಾಟಕದ್ದು ಎಲ್ಲಾ ಚರ್ಚೆಯಾಗಿದೆ. ಸಿಂಗಲ್ ನೇಮ್ ಬಂದಿರುವ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಒಂದೆರಡು ದಿನದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಲೋಕಸಭೆಗೆ ರಾಜ್ಯ ಬಿಜೆಪಿ ಪಟ್ಟಿ ಬಹುತೇಕ ಫೈನಲ್- ಮಾಜಿ ಸಿಎಂಗಳ ಸ್ಪರ್ಧೆ ಬಗ್ಗೆ ಸಸ್ಪೆನ್ಸ್

ಸಭೆಯಲ್ಲಿ ಸೋನಿಯಗಾಂಧಿ, ಕೆ.ಸಿ ವೇಣುಗೋಪಾಲ್, ಉತ್ತಮ್ ಕುಮಾರ್ ರೆಡ್ಡಿ, ಅಂಬಿಕಾ ಸೋನಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

TAGGED:congresscongrsessDK ShivakumarLoksabha Election 2024newdelhiಕಾಂಗ್ರೆಸ್ಡಿಕೆ ಶಿವಕುಮಾರ್ನವದೆಹಲಿಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
34 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
43 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
1 hour ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
1 hour ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?