ಲಾರಿಗೆ ಕಾರು ಡಿಕ್ಕಿ ಹೊಡೆದು ಯುವಕ ಸಾವು- ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

Public TV
1 Min Read
bengaluru lorry car accident

ಬೆಂಗಳೂರು: ನಿಂತಿದ್ದ ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವಕ ಮೃತಪಟ್ಟ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ದೀಪಕ್ (26) ಸಾವನ್ನಪ್ಪಿದ ಯುವಕ. ಬೆಂಗಳೂರಿನ (Bengaluru) ನೈಸ್ ರೋಡ್‍ನಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಅಪಘಾತದಲ್ಲಿ ದೀಪಕ್ ಮೆದುಳು ನಿಷ್ಕ್ರಿಯವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ನವರಾತ್ರಿ ಸಂಭ್ರಮದ ನಡುವೆ ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ

crime

ಘಟನೆಗೆ ಸಂಬಂಧಿಸಿ ದೀಪಕ್‌ ಕುಟುಂಬಸ್ಥರು ಮೃತನ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಆರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ನಾಯಿಗಳ ಹಾವಳಿ- ಒಂದೇ ವರ್ಷದಲ್ಲಿ ಆರೂವರೆ ಸಾವಿರ ಮಂದಿಗೆ ಕಡಿತ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *