Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ – ದೇವನಹಳ್ಳಿ ಕರವೇ ಅಧ್ಯಕ್ಷ ಸಾವು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ – ದೇವನಹಳ್ಳಿ ಕರವೇ ಅಧ್ಯಕ್ಷ ಸಾವು

Chikkaballapur

ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ – ದೇವನಹಳ್ಳಿ ಕರವೇ ಅಧ್ಯಕ್ಷ ಸಾವು

Public TV
Last updated: December 20, 2021 11:29 pm
Public TV
Share
1 Min Read
CKB accident 2
SHARE

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದಲ್ಲಿ ನಡೆದಿದೆ.

ROAD

ಬೆಟ್ಟಕೋಟೆ ನಿವಾಸಿ ಶಿವಪ್ರಸಾದ್ (35) ಮೃತ ವ್ಯಕ್ತಿ. ಶಿವ ಪ್ರಸಾದ್ ಕರ್ನಾಟಕ ರಕ್ಷಣಾ ವೇದಿಕೆಯ ದೇವನಹಳ್ಳಿಯ ತಾಲೂಕಿನ ಅಧ್ಯಕ್ಷರಾಗಿದ್ದರು.

ಬದಿಯಲ್ಲಿ ಎಳೆನೀರು ಕುಡಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಲಾರಿ ಡಿಕ್ಕಿಯಾದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ದೇಹ ಎರಡು ಭಾಗವಾಗಿದ್ದು, ಬಳಿಕ ಲಾರಿ ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.  ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ವ್ಯಕ್ತಿ ಸಾವು

ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಳಿಕ ಅದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಪಿ. ಟಿ ಉಷಾ ವಿರುದ್ಧ ವಂಚನೆ ದೂರು ದಾಖಲು

Police Jeep 1

TAGGED:accidentchikkaballapurpoliceಅಪಘಾತಚಿಕ್ಕಬಳ್ಳಾಪುರಪೊಲೀಸ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
56 seconds ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
10 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
49 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
51 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
60 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?