Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೀಸೆಲ್ ಕದಿಯುತ್ತಿದ್ದ ಕಳ್ಳನನ್ನ ಹಿಡಿದು ಕೊಟ್ಟಿದ್ದಕ್ಕೆ ಲಾರಿ ಚಾಲಕನ ಕೊಲೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡೀಸೆಲ್ ಕದಿಯುತ್ತಿದ್ದ ಕಳ್ಳನನ್ನ ಹಿಡಿದು ಕೊಟ್ಟಿದ್ದಕ್ಕೆ ಲಾರಿ ಚಾಲಕನ ಕೊಲೆ!

Bengaluru City

ಡೀಸೆಲ್ ಕದಿಯುತ್ತಿದ್ದ ಕಳ್ಳನನ್ನ ಹಿಡಿದು ಕೊಟ್ಟಿದ್ದಕ್ಕೆ ಲಾರಿ ಚಾಲಕನ ಕೊಲೆ!

Public TV
Last updated: July 27, 2018 10:49 am
Public TV
Share
1 Min Read
ANE MURDER
SHARE

ಬೆಂಗಳೂರು: ಡೀಸೆಲ್ ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಕೊಟ್ಟಿದ್ದಕ್ಕೆ ಲಾರಿ ಚಾಲಕನ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಂಧ್ರ ಪ್ರದೇಶ ಮೂಲದ ಶಂಕರ್(35) ಕೊಲೆಯಾದ ಲಾರಿ ಚಾಲಕ. ನಂದಗುಡಿ ಹೋಬಳಿ ಬೀರಹಳ್ಳಿಯಲ್ಲಿ ಚನ್ನಕೇಶವ ಸ್ಟೋನ್ ಜಲ್ಲಿ ಕ್ರಷರ್ ನಲ್ಲಿ ಕಳೆದ ಒಂದು ವರ್ಷದಿಂದ ಶಂಕರ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಚಿಂತಾಮಣಿ ತಾಲೂಕು ಬಟ್ಲಹಳ್ಳಿ ಗ್ರಾಮದ ಶ್ರೀನಿವಾಸ್ ರೆಡ್ಡಿ ಕ್ರಷರ್ ನಲ್ಲಿ ಕಂಪೆನಿ ಇನ್ ಚಾರ್ಜ್ ಕೆಲಸಕ್ಕೆ ಸೇರಿಕೊಂಡಿದ್ದನು.

ಒಂದು ದಿನ ಈತ ಕೊಲೆಯಾದ ಶಂಕರ್ ಲಾರಿಯಲ್ಲಿ ಡೀಸೆಲ್ ಕದಿಯುತ್ತಿದ್ದಾಗ ಶಂಕರ್ ಕೈಗೆ ಸಿಕ್ಕಿ ಬಿದ್ದಿದ್ದನು. ಈ ವಿಚಾರವನ್ನು ಶಂಕರ್ ಮಾಲೀಕರಿಗೆ ತಿಳಿಸಿದ ಕಾರಣ ಮಾಲೀಕರು ಶ್ರೀನಿವಾಸ್ ರೆಡ್ಡಿಯನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದ ಕುಪಿತಗೊಂಡ ಶ್ರೀನಿವಾಸ ರೆಡ್ಡಿ, ತನ್ನ ಇತರೆ ಸಹಚರರೊಂದಿಗೆ ಗುರುವಾರ ರಾತ್ರಿ ಕ್ರಷರ್ ಕಂಪೆನಿಯ ಒಳಗೆ ವಾಸವಾಗಿದ್ದ ಶಂಕರನ್ನು ಹೊರಗೆ ಕರೆದು ಮಾರಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.

ಈ ಸಂಬಂಧ ಕೊಲೆಯಾದ ಶಂಕರ್ ಬಾಮೈದ ಪವನ್ ನಂದಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:BangalorediesellorryMurderpolicePublic TVಕೊಲೆಡೀಸೆಲ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಲಾರಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
11 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
30 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
31 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
32 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?