Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ- ಸಿಲ್ಕ್ ಬೋರ್ಡ್ ಬಳಿ ತಪ್ಪಿದ ಭಾರೀ ಅನಾಹುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ- ಸಿಲ್ಕ್ ಬೋರ್ಡ್ ಬಳಿ ತಪ್ಪಿದ ಭಾರೀ ಅನಾಹುತ

Bengaluru City

ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ- ಸಿಲ್ಕ್ ಬೋರ್ಡ್ ಬಳಿ ತಪ್ಪಿದ ಭಾರೀ ಅನಾಹುತ

Public TV
Last updated: March 15, 2018 7:41 pm
Public TV
Share
1 Min Read
ANE ACCIDENT 2
SHARE

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಕಾರಿನ ಮೇಲೆ ಉರುಳಿ ಬಿದ್ದ ಘಟನೆ ನಗರದ ಸಿಲ್ಕ್ ಬೋರ್ಡ್ ಸರ್ಕಲ್ ನಲ್ಲಿ ನಡೆದಿದೆ.

ANE ACCIDENT AV 9

ಹೊಸೂರು ಮಾರ್ಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಸಿಲ್ಕ್ ಬೋರ್ಡ್ ಸರ್ಕಲ್ ಬಳಿ ಬರುತ್ತಿದಂತೆ ಚಾಲಕನ ನಿಯಂತ್ರಣ ತಪ್ಪಿ ಸ್ಕೋಡಾ ಕಾರಿನ ಹಿಂಭಾಗದ ಮೇಲೆ ಉರುಳಿದೆ. ಪರಿಣಾಮವಾಗಿ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಹಾಗೂ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ನಡೆದ ಕಾರಣ ಹೊಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ಪರದಾಟ ನಡೆಸಿದ್ದಾರೆ. ಇದೇ ಮಳೆ ತುಂತುರು ಮಳೆ ಆರಂಭವಾಗಿದ್ದು ಪೊಲೀಸರು ಟ್ರಾಫಿಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟಿದ್ದಾರೆ.

ANE ACCIDENT AV 2

TAGGED:accidentbengalurucarlorryPublic TVಅಪಘಾತಕಾರುಪಬ್ಲಿಕ್ ಟಿವಿಬೆಂಗಳೂರುಲಾರಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 seconds ago
Kalabairaveshwara Temple
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
27 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
35 minutes ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
46 minutes ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
1 hour ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?