Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೃಹಮಂಡಳಿಯಿಂದ ಲಾಟರಿ – ಅಗ್ಗದ ದರದಲ್ಲಿ ಡ್ಯುಪ್ಲೆಕ್ಸ್ ಮನೆ: ಬೆಲೆ ಎಷ್ಟು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೃಹಮಂಡಳಿಯಿಂದ ಲಾಟರಿ – ಅಗ್ಗದ ದರದಲ್ಲಿ ಡ್ಯುಪ್ಲೆಕ್ಸ್ ಮನೆ: ಬೆಲೆ ಎಷ್ಟು ಗೊತ್ತಾ?

Bengaluru City

ಗೃಹಮಂಡಳಿಯಿಂದ ಲಾಟರಿ – ಅಗ್ಗದ ದರದಲ್ಲಿ ಡ್ಯುಪ್ಲೆಕ್ಸ್ ಮನೆ: ಬೆಲೆ ಎಷ್ಟು ಗೊತ್ತಾ?

Public TV
Last updated: July 11, 2025 2:45 pm
Public TV
Share
1 Min Read
duplex house at cheap price in bengaluru
SHARE

– ಬೆಂಗ್ಳೂರಲ್ಲಿ ಮನೆ ಕಟ್ಟುವ ಆಸೆಯೇ?

ಬೆಂಗಳೂರು: ನಗರದಲ್ಲಿ ಮನೆ ಕಟ್ಟಿಕೊಳ್ಳಬೇಕೆಂದು ಆಸೆ ಹೊಂದಿರುವವರಿಗೆ ಗೃಹಮಂಡಳಿ (Karnataka Housing Board) ಬಂಪರ್ ಗಿಫ್ಟ್ ನೀಡಿದ್ದು, ಈ ಮೂಲಕ ಅಗ್ಗದ ದರದಲ್ಲಿ ಡ್ಯುಪ್ಲೆಕ್ಸ್ ಮನೆ (Duplex House) ನೀಡಲು ಸಜ್ಜಾಗಿದೆ.

duplex house at cheap price in bengaluru

ಹೌದು, ಬೆಂಗಳೂರಿನಲ್ಲಿ ಸೈಟ್ ತೆಗೆದುಕೊಂಡು ಬಳಿಕ ಮನೆ ಕಟ್ಟುವುದು ಕೆಲವರ ಕನಸು. ಆದರೆ ಅದನ್ನು ಪೂರ್ಣಗೊಳಿಸಲು ಜೀವನ ಪರ್ಯಂತ ದುಡಿಯಬೇಕಷ್ಟೇ. ಆದರೆ ಇದೀಗ ಬೆಂಗಳೂರಿನಲ್ಲಿ ಸ್ವಂತ ಮನೆಯಲ್ಲಿರಬೇಕು ಎಂದು ಕನಸು ಕಟ್ಟಿಕೊಂಡಿರುವವರಿಗೆ ಗೃಹಮಂಡಳಿ ಲಾಟರಿ ನೀಡಿದೆ. ಈ ಮೂಲಕ ಕಡಿಮೆ ದರದಲ್ಲಿ ಡ್ಯುಪ್ಲೆಕ್ಸ್ ಮನೆ ನೀಡಲು ಸಿದ್ಧವಾಗಿದೆ.ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂತು ಟೆಸ್ಲಾ| ಮುಂದಿನ ವಾರ ಶೋರೂಂ ಓಪನ್‌ – EV ಕಾರಿನ ಬೆಲೆ ಎಷ್ಟು?

duplex house at cheap price in bengaluru 1

ಇನ್ಮುಂದೆ ಗೃಹಮಂಡಳಿ ಜನರಿಗೆ ಡ್ಯುಪ್ಲೆಕ್ಸ್ ಮನೆ ಕೊಡಲು ಯೋಜನೆ ಹಾಕಿಕೊಂಡಿದೆ. ಸದ್ಯ ಸ್ಕೆಚ್ ರೂಪಿಸಲಾಗಿದ್ದು, ಟೆಂಡರ್ ಕರೆದಿದ್ದಾರೆ. ಪ್ಲ್ಯಾಟ್‌ಗಳಿಗೆ ಬರುವ ಜನರು ಕಡಿಮೆಯಾಗಿರುವುದರಿಂದ ಈ ಬಗ್ಗೆ ಚಿಂತಿಸಿದೆ. ಇದೀಗ ಸೂರ್ಯನಗರದಲ್ಲಿ 100 ಡ್ಯುಪ್ಲೆಕ್ಸ್ ಮನೆಗಳನ್ನು ಕಟ್ಟಿ, ಅದಾದ ಬಳಿಕ ಜನರ ಸ್ಪಂದನೆ ನೋಡಿ ಹೆಚ್ಚು ಮನೆಗಳನ್ನು ಕಟ್ಟೋದಕ್ಕೆ ಪ್ಲ್ಯಾನ್ ರೂಪಿಸಲಾಗಿದೆ. ಸದ್ಯ 99 ಲಕ್ಷ ರೂ.ಗೆ ಡ್ಯುಪ್ಲೆಕ್ಸ್ ಮನೆ ಹಾಗೂ 4 ಬಿಹೆಚ್‌ಕೆ ಮನೆಗೆ 1.80 ಕೋಟಿ ರೂ. ನಿಗದಿ ಮಾಡಲಾಗಿದೆ.

duplex house at cheap price in bengaluru 2

ಇನ್ನು ಗೃಹಮಂಡಳಿಯ ನಿವೇಶನಕ್ಕೂ ಡಿಮ್ಯಾಂಡ್ ಹೆಚ್ಚಾಗಿದೆ. ಮೂರು ಸಾವಿರ ಸೈಟ್‌ಗಳಿಗೆ 17 ಸಾವಿರ ಅರ್ಜಿ ಬಂದಿದ್ದು, ಲಾಟರಿ ಮೂಲಕ ಸೆಲೆಕ್ಷನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗೃಹಮಂಡಳಿಯ ಮನೆಗಳು ಜನರ ಅಭಿರುಚಿಗೆ ತಕ್ಕಂತೆ ಬದಲಾಗುತ್ತಿದೆ ಎಂದು ಮಂಡಳಿ ಸ್ಪಷ್ಟನೆ ಕೊಡುತ್ತಿದ್ದು, ಹೀಗಾಗಿ ಡ್ಯುಪ್ಲೆಕ್ಸ್ ಮನೆಗಳಿಗೆ ಜನ ಹೇಗೆ ಸ್ಪಂದಿಸುತ್ತಾರೆ ಎಂದು ಕಾದು ನೋಡಬೇಕು ಎಂದಿದ್ದಾರೆ.ಇದನ್ನೂ ಓದಿ: ರೀಲ್ಸ್‌ ಹುಚ್ಚಿನಿಂದ ಎಡವಟ್ಟು, ಸ್ಟಂಟ್‌ ಮಾಡ್ತಿದ್ದಾಗಲೇ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು – ಎದೆ ಝಲ್ ಎನಿಸುವ ದೃಶ್ಯ ಸೆರೆ!

 

TAGGED:bengaluruDuplex HouseKarnataka Housing Boardಗೃಹಮಂಡಳಿಡ್ಯುಪ್ಲೆಕ್ಸ್ ಮನೆಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
19 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
44 minutes ago
Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
58 minutes ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
1 hour ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
2 hours ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?