Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

Cinema

ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

Public TV
Last updated: August 29, 2022 2:37 pm
Public TV
Share
1 Min Read
FotoJet 2 54
SHARE

ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ ಶಶಾಂಕ್ ಮತ್ತೆ ಹೊಸಬರನ್ನು ಹಾಕಿಕೊಂಡು ಮಾಡಿರುವ ‘ಲವ್ 360’ ಸಿನಿಮಾಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ರಿಮೇಕ್ ರೈಟ್ಸ್ ಗಾಗಿ ತಮಿಳು ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು, ದೊಡ್ಡ ನಿರ್ಮಾಣ ಸಂಸ್ಥೆಯೇ ಹಕ್ಕುಗಳನ್ನು ಕೇಳಿದೆಯಂತೆ. ಈ ಕುರಿತು ಸ್ವತಃ ಶಶಾಂಕ್ ಅವರೇ ಬರೆದುಕೊಂಡಿದ್ದಾರೆ.

FotoJet 3 28

ಲವ್ 360 ಡಿಗ್ರಿ ಸಿನಿಮಾ ರಿಲೀಸ್ ಆದಾಗ ಮೊದಲೆರಡು ದಿನ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಗಲಿಲ್ಲ. ಆದರೆ, ನೋಡಿದವರೆಲ್ಲ ಶಶಾಂಕ್ ಅದ್ಭುತವಾಗಿ ಸಿನಿಮಾ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇಂತಹ ಸಿನಿಮಾಗಳು ಗೆಲ್ಲಬೇಕು ಎಂದು ಹಲವು ಕಲಾವಿದರು ಮತ್ತು ನಿರ್ದೇಶಕರು ಮಾತನಾಡಿದರು. ಆನಂತರ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತು. ಇದೀಗ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಕ್ರಿಯೆಟ್ ಆಗಿದೆ. ಇದನ್ನೂ ಓದಿ:ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ ವಿಜಯ್ ಸೇತುಪತಿ!

FotoJet 96

ಈ ಸಿನಿಮಾದ ಮೂಲಕ ಪ್ರವೀಣ್ ಎನ್ನುವ ಹೊಸ ಹುಡುಗ ಸಿನಿಮಾ ರಂಗಕ್ಕೆ ಪ್ರವೇಶವಾಗಿದ್ದು, ರಚನಾ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪ್ರೇಮಕಥೆಗೆ ಸಸ್ಪೆನ್ಸ್ ಅಂಶಗಳನ್ನು ಬಳಸಿಕೊಂಡು ಮಾಡಿರುವ ಲವ್ 360 ಸಿನಿಮಾ ಮುಂದಿನ ದಿನಗಳಲ್ಲಿ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಮೇಕ್ ಆಗಲಿದ್ದು, ಯಾರೆಲ್ಲ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

Live Tv
[brid partner=56869869 player=32851 video=960834 autoplay=true]

TAGGED:Love 360PraveenrachanaRemakerightsandalwoodShashankಪ್ರವೀಣ್ರಚನಾರೀಮೇಕ್ಲವ್ 360ಶಶಾಂಕ್ಸ್ಯಾಂಡಲ್ ವುಡ್ಹಕ್ಕು
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
49 minutes ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
1 hour ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
2 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
2 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
3 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?