Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
Last updated: February 11, 2026 6:25 pm
Public TV
Share
1 Min Read
love jihad mangaluru
SHARE

ಮಂಗಳೂರು: ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಪ್ರಕರಣ ಮಂಗಳೂರಿನಲ್ಲಿ ಸಂಚಲನ ಸೃಷ್ಟಿಸಿದೆ. ಕ್ರಿಮಿನಾಲಜಿ ವ್ಯಾಸಾಂಗ ಮಾಡುತ್ತಿದ್ದ ಕೇರಳ ಕಾಸರಗೋಡು ಮೂಲದ ಯುವತಿ, ಮಂಗಳೂರಿನ (Mangaluru) ಸುರತ್ಕಲ್‌ನ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಮಗಳನ್ನು ಮರಳಿ ಮನೆಗೆ ಕಳುಹಿಸುವಂತೆ ಹೆತ್ತವರು ಕಣ್ಣೀರು ಹಾಕುತ್ತಿದ್ದು, ಈ ಪ್ರಕರಣ ಕರಾವಳಿಯಲ್ಲಿ ಮತ್ತೆ ಸಂಚಲನ ಮೂಡಿಸಿದೆ.

ಮಂಗಳೂರಿನ ಮುಕ್ಕದಲ್ಲಿ ಕ್ರಿಮಿನಾಲಜಿ ಓದುತ್ತಿದ್ದ ಯುವತಿ, ಸುರತ್ಕಲ್‌ನ ಜುವೆಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಮಿದ್ಲಾಜ್ ಜೊತೆ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಸದ್ಯ ಇಬ್ಬರೂ ಕೇರಳದ ವಯನಾಡಿನಲ್ಲಿ ಇರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ಮಗಳನ್ನು ನೋಡಿದ್ದ ಹೆತ್ತವರಿಗೆ ಬಳಿಕ ಮಗಳ ಎಲ್ಲಿದ್ದಾಳೆ ಎಂಬ ಸುಳಿವು ಇಲ್ಲ. ಇದೀಗ ಮಗಳಿಗಾಗಿ ಹೆತ್ತವರು ಸುರತ್ಕಲ್‌ನಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

ಮಗಳನ್ನು ಹುಡುಕಿಕೊಂಡು ವೈನಾಡಿಗೆ ತೆರಳಿದ ಹೆತ್ತವರಾದ ವಿಶ್ವನಾಥ್ ಹಾಗೂ ಲತಾ, ಮಗಳನ್ನು ತಮ್ಮ ಜೊತೆ ಬರಲು ಮನವಿ ಮಾಡಿದ್ದಾರೆ. ಆದರೆ, ಯುವತಿ ಹೆತ್ತವರ ಜೊತೆ ಬರಲು ನಿರಾಕರಿಸಿದ್ದಾಳೆ ಎನ್ನಲಾಗಿದೆ. ವಯನಾಡಿನ ಪೊಲೀಸರು ಮಿದ್ಲಾಜ್‌ಗೆ ಬೆಂಬಲ ನೀಡಿದ್ದಾರೆ ಎಂದು ಹೆತ್ತವರು ಆರೋಪಿಸಿದ್ದು, ವಯನಾಡ್ ಪೊಲೀಸ್ ಠಾಣೆಯಲ್ಲಿ ಕೇವಲ ಐದು ನಿಮಿಷ ಮಾತನಾಡಲು ಬಿಟ್ಟಿದ್ದಾರೆ. ಇದರ ಹಿಂದೆ ಮುಸ್ಲಿಂ ಸಂಘಟನೆಗಳ ಷಡ್ಯಂತ್ರ ಇದೆ ಎಂದು ತಂದೆ ಆರೋಪಿಸಿದ್ದಾರೆ.

ಮಗಳನ್ನು ಚಿಕ್ಕಂದಿನಿಂದಲೇ ಪ್ರೀತಿಯಿಂದ ಸಾಕಿದ್ದ ಪೋಷಕರು, ಅವಳು ಮುಕ್ಕದಲ್ಲಿ ಓದಿ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಲವ್ ಇದ್ಯಾ ಅಂತ ಕೇಳಿದಾಗ ಇಲ್ಲ ಅಂದಿದ್ದಳು. ಈಗ ಫೋನ್ ಸ್ವಿಚ್ ಆಫ್ ಆಗಿದೆ. ನಮ್ಮ ಮಗಳು ಇಂತಹ ಕೆಲ್ಸ ಮಾಡುವವಳಲ್ಲ. ಆಕೆಯ ಮನ ಪರಿವರ್ತನೆ ಮಾಡಿದ್ದಾರೆ. ಮಗಳಿಗೆ ಇನ್ನೂ ಮದುವೆಯಾಗಿಲ್ಲ. ‘ದಯವಿಟ್ಟು ವಾಪಸ್ ಬಾ ಮಗಳೇ… ನಮ್ಮ ಮಗಳು ನಮಗೆ ಬೇಕು’ ಎಂದು ಹೆತ್ತವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

TAGGED:Love JihadMangaluruಮಂಗಳೂರುಲವ್ ಜಿಹಾದ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
19 minutes ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
26 minutes ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
34 minutes ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
58 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?