Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Crime

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
Last updated: April 3, 2026 12:26 pm
Public TV
Share
2 Min Read
Love Jihad in Hubballi Hindu organizations protest against gym trainer
SHARE

ಹುಬ್ಬಳ್ಳಿ: ಜಿಮ್‌ ಸೆಂಟರ್‌ಗಳು ಈಗ ಲವ್‌ ಜಿಹಾದ್‌ (Love Jihad) ಕೇಂದ್ರಗಳಾಗುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು (Hindu Organisations) ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ

ಯುವತಿಯ ತಲೆ ಕೆಡಿಸಿ ಲವ್‌ ಜಿಹಾದ್‌ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಿಮ್‌ ಟ್ರೈನರ್‌(Gym Trainer) ವಿಜಯನಗರ ನಿವಾಸಿ ಸಮೀರ್‌ನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಕ್ಕೆ ಯುವಕನ ಕುಟುಂಬ ಯುವತಿ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಯುವತಿಯ ಮನೆಯರಿಗೆ ಯುವಕನ ಕುಟುಂಬ ಹಲ್ಲೆ ನಡೆಸಿದೆ ಎಂಬ ಆರೋಪ ಬಂದಿದೆ.

ಈಗ ಜಿಮ್‌ಗಳು ಲವ್‌ ಜಿಹಾದ್‌ ಕೇಂದ್ರಗಳಾಗುತ್ತಿವೆ. ಉದ್ದೇಶಪೂರ್ವಕವಾಗಿಯೇ ಹಿಂದೂ ಹುಡುಗಿಯರನ್ನು ಗುರಿಯಾಗಿಸಿ ಅವರ ತಲೆ ಕೆಡಿಸಲಾಗುತ್ತಿದೆ. ಆತ ಈಕೆಯ ಜೊತೆ ಮಾತ್ರವಲ್ಲ. ಇನ್ನು 5-6 ಹುಡುಗಿಯರ ಜೊತೆ ಆತನ ಫೋಟೋ ಇದೆ. ಪ್ರಶ್ನೆ ಮಾಡಿದ್ದಕ್ಕೆ ವಿಡಿಯೋ, ಫೋಟೋ ರಿಲೀಸ್‌ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮರ್ಯಾದಾ ಹತ್ಯೆ – ಸಂಬಂಧಿಯನ್ನು ಪ್ರೀತಿಸಿದ್ದಕ್ಕೆ ಕುಟುಂಬಸ್ಥರಿಂದಲೇ 19ರ ಯುವತಿಯ ಕೊಲೆ ಶಂಕೆ

ಯುವಕ ಮತ್ತು ಯುವತಿ ಮನೆಯವರನ್ನು ಕಿಮ್ಸ್‌ನಲ್ಲಿ ಭೇಟಿ ಮಾಡಿದ ಬಳಿಕ ಪೊಲೀಸ್‌ ಆಯುಕ್ತ ಎನ್ ಶಶಿಕುಮಾರ್ ಅವರು ಪ್ರತಿಕ್ರಿಯಿಸಿ, ಯುವತಿ ಮನೆಯವರು ಯುವಕನ ಮನೆಗೆ ಹೋಗಿ ತಮ್ಮ ಮನೆ ಯುವತಿ ಜೊತೆ ಒಡಾಡ್ತಿದ್ದಿಯಾ ಅಂತ ಗಲಾಟೆ ಮಾಡಿದ್ದಾರೆ. ಮತ್ತೊಂದು ಕಡೆ ಯುವಕನ ಮನೆಯವರು ಯುವತಿ ಮನೆಗೆ ಬಂದು ಗಲಾಟೆ ಮಾಡಿದ್ದಾರೆ. ಎರಡು ಕಡೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿಯವರೆಗೆ ಎರಡೂ ಕಡೆಯವರಿಂದ ದೂರು ದಾಖಲಾಗಿಲ್ಲ. ದೂರು ದಾಖಲಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ವಿಷಯ ತಿಳಿಯುತ್ತಿದ್ದಂತೆ ಹಳೇ ಹುಬ್ಬಳ್ಳಿ ಠಾಣೆಗೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಟ್ರೈನರ್‌ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿದ್ದು ಹಿಂದೂ ಕಾರ್ಯಕರ್ತರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ.

ಯುವತಿ ಕಾಲೇಜು ಮುಗಿಸಿ ಮೂರು ವರ್ಷದಿಂದ ಜಿಮ್‌ಗೆ ಹೋಗುತ್ತಿದ್ದಳು. ಇಲ್ಲಿ ಸಮೀರ್‌ ಪರಿಚಯವಾಗಿತ್ತು.

ಸಮೀರ್‌ ಸಹೋದರಿ ಪ್ರತಿಕ್ರಿಯಿಸಿ, ಯುವತಿ ಮತ್ತು ನನ್ನ ಸಹೋದರ ಕಳೆದ 3 ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಆಕೆ ನಮ್ಮ ಮನೆಗೆ ಬರುತ್ತಿದ್ದಳು. ಈ ಹಿಂದೆ ಇವರಿಬ್ಬರೂ ಜೊತೆಯಾಗಿ ಗೋವಾಗೆ ಹೋಗಿದ್ದರು. ಇಬ್ಬರು ಸಂಬಂಧದಲ್ಲಿರುವುದು ಆಕೆ ಮನೆಯವರಿಗೂ ತಿಳಿದಿದೆ ಎಂದು ತಿಳಿಸಿದ್ದಾರೆ. ಇತ್ತೀಚಿಗೆ ನಾವು ಶಾಪಿಂಗ್‌ ಮಾಡಿದ್ದೆವು. ಶಾಪಿಂಗ್‌ ಮಾಡುವಾಗಲೂ ಆಕೆ ನಮ್ಮ ಜೊತೆ ಬಂದಿದ್ದಳು ಎಂದು ತಿಳಿಸಿದರು.

TAGGED:gymhubballiLove Jihadಜಿಮ್ಲವ್ ಜಿಹಾದ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Bidar Youtuber
Latest

ಪೊಲೀಸ್ ಅಧಿಕಾರಿಯಿಂದ ಕಿರುಕುಳ ಆರೋಪ – ನಿದ್ರೆ ಮಾತ್ರೆ ಸೇವಿಸಿ ಯೂಟ್ಯೂಬರ್ ಆತ್ಮಹತ್ಯೆ ಯತ್ನ

Public TV
By Public TV
21 minutes ago
ಸಾಂದರ್ಭಿಕ ಚಿತ್ರ
Crime

ದೆಹಲಿಯಲ್ಲಿ ಮರ್ಯಾದಾ ಹತ್ಯೆ – ಸಂಬಂಧಿಯನ್ನು ಪ್ರೀತಿಸಿದ್ದಕ್ಕೆ ಕುಟುಂಬಸ್ಥರಿಂದಲೇ 19ರ ಯುವತಿಯ ಕೊಲೆ ಶಂಕೆ

Public TV
By Public TV
49 minutes ago
Tadiandamol Peak
Districts

ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

Public TV
By Public TV
52 minutes ago
Donald Trump 1 1
Latest

ಫಾರ್ಮಾ ಕಂಪನಿಗಳಿಗೆ ಟ್ರಂಪ್‌ ಶಾಕ್‌ – ಬ್ರಾಂಡೆಡ್‌ ಔಷಧಗಳಿಗೆ 100% ಸುಂಕ

Public TV
By Public TV
2 hours ago
Nandini products
Bengaluru City

ಕೋಲಾರ | ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ

Public TV
By Public TV
3 hours ago
Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?